ಜಮ್ಮು ಕಾಶ್ಮೀರದ ಉಧಮ್ ಪುರ ಜಿಲ್ಲೆಯ ಸೈನಿಕ ಶಿಬಿರವೊಂದರಲ್ಲಿ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಜವಾನ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಅಘಾತಕಾರಿ ಘಟನೆ ನಡೆದಿದೆ ಯೋಧರು 8 ನೇ ಬೆಟಾಲಿಯನ್ ಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕರ್ತವ್...
ಕೇರಳ: ಶಾಲೆಗೆ ಶೇಂದಿ(ಅಮಲು ಪಾನೀಯ) ತಂದ ವಿದ್ಯಾರ್ಥಿಯೋರ್ವ ಸಿಕ್ಕಿ ಬಿದ್ದಿದ್ದು, ಘಟನೆಯ ಬಳಿಕ ಅಬಕಾರಿ ಅಧಿಕಾರಿಗಳು ಕ್ರಮಕೈಗೊಂಡು ವಿದ್ಯಾರ್ಥಿಗೆ ಕೌನ್ಸೆಲಿಂಗ್ ನೀಡಲು ಮುಂದಾಗಿದ್ದಾರೆ. ಕೇರಳ ಮಾಧ್ಯಮಗಳ ವರದಿ ಪ್ರಕಾರ, ವಿದ್ಯಾರ್ಥಿಯು ಯೂಟ್ಯೂಬ್ ನೋಡಿ ಶೇಂದಿ ತಯಾರಿಸಲು ಕಲಿತಿದ್ದ. ಮನೆಯಲ್ಲಿ ಶೇಂದಿ ತಯಾರಿಸಿ ಶಾಲೆಗೆ ತಂದಿದ್ದ...
"ಆಫರ್ ಸೇಲ್" ಎಂಬ ಪದವನ್ನು ಕೇಳಿದಾಗ ಜನರು ಉತ್ಸುಕರಾಗುತ್ತಾರೆ. ಕಣ್ಣು ಕುಕ್ಕುವ ರಿಯಾಯಿತಿಗಳೊಂದಿಗೆ ಅಮೆಜಾನ್ ಗ್ರಾಹಕರನ್ನು ಸೆಳೆಯಲು ಬರುತ್ತಿದ್ದಾರೆ. ಭಾರೀ ರಿಯಾಯಿತಿಗಳು ಮತ್ತು ವಿಶೇಷ ಉತ್ಪನ್ನ ಬಿಡುಗಡೆಗಳೊಂದಿಗೆ Amazon Prime ಚಂದಾದಾರರನ್ನು ಗುರಿಯಾಗಿಸಿಕೊಂಡು ಆಫರ್ ಮಾರಾಟವು ಜುಲೈ 23-24 ರಂದು ನಡೆಯಲಿದೆ. ಇದು ಭಾರತದಲ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರಿನೊಳಗೆ ಹಣ ಎಸೆದ ಮಹಿಳೆ ಇದೀಗ ಕ್ಷಮೆಯಾಚಿಸಿದ್ದು, ನಾವು ಸಿದ್ದರಾಮಯ್ಯನವರ ಮೇಲಿನ ಕೋಪಕ್ಕೆ ಈ ರೀತಿ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ವರದಿಯ ಪ್ರಕಾರ, ಈ ಘಟನೆ ಆದ ಮೇಲೆ ಯಾರು ಕೂಡ ನಮ್ಮ ನೋವನ್ನು ಕೇಳಲು ಬಂದಿರಲಿಲ್ಲ. ಹೀಗಾಗಿ ನಮಗೆ ಬೇಸರವಾಗಿತ್ತು. ಸಿದ್ದರಾಮಯ್ಯನವರು ಬಂದಾಗ ಅವರ ಬ...
ಗ್ವಾಲಿಯರ್: ಪನೀರ್ ಕರಿ ಬದಲಿಗೆ ಚಿಕನ್ ಕರಿ ನೀಡಿದ ಹೋಟೆಲ್ ಗೆ ಗ್ರಾಹಕ ನ್ಯಾಯಾಲಯ 20,000 ರೂ. ದಂಡ ವಿಧಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಜೂನ್ 26 ರಂದು, ಶುದ್ಧ ಸಸ್ಯಾಹಾರಿಯಾದ ವಕೀಲ ಸಿದ್ಧಾರ್ಥ್ ಶ್ರೀವಾಸ್ತವ್ ಅವರ ಕುಟುಂಬವು ಝೊಮೆಟೊ ಮೂಲಕ ಜಿವಾಜಿ ಕ್ಲಬ್ ಎಂಬ ಹೋಟೆಲ್ನಿಂದ ಬಟರ್ ಪನೀರ್ ಅನ್ನು ಆರ್...
ಧರ್ಮಪುರಿ: ಸರ್ಕಾರಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅರ್ಚಕರನ್ನು ಕರೆದು ಪೂಜೆ ಮಾಡಿಸಿದ್ದಕ್ಕೆ ಸಂಸದರೊಬ್ಬರು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡು ಪೂಜೆ ಸ್ಥಗಿತಗೊಳಿಸಿದ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಡಿಎಂಕೆ ಸಂಸದ ಡಾ.ಸೆಂಥಿಲ್ ಕುಮಾರ್ ಅವರು, ಸರ್ಕಾರಿ ಕಾರ್ಯಕ್ರಮದ ಶಿಲಾನ್ಯಾಸಕ್ಕೆ ಆಗಮಿಸಿದ್ದಾರೆ. ...
ಶಿವಮೊಗ್ಗ: ಮನೆಯ ಮೇಲೆ ಬೃಹದಾಕಾರದ ಹುಣಸೆಮರ ಬಿದ್ದು ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದ ಸೊರಬ ತಾಲೂಕಿನ ಕತವಾಯಿ ಗ್ರಾಮದಲ್ಲಿ ನಡೆದಿದೆ. ಕತವಾಯಿ ಗ್ರಾಮದ ಕಾಮಾಕ್ಷಮ್ಮ ಹಾಗೂ ದೇವರಾಜ ಗಾಯಗೊಂಡವರಾಗಿದ್ದಾರೆ. ಇಂದು ಬೆಳಗ್ಗೆ ಭಾರೀ ಗಾಳಿ ಮಳೆಗೆ ಕಾಮಾಕ್ಷಮ್ಮ ಅವರ ಮನೆ ಮೇಲೆ ಬೃಹದಾಕಾರದ ಹುಣಸೆಮರ ಹಾಗೂ ಎರಡು ತೆ...
ಕುಂದಾಪುರ: ಶನಿವಾರ ರಸ್ತೆ ಮಧ್ಯೆ ಬಿದ್ದಿರುವ ಹೊಂಡದಲ್ಲಿ ಮಳೆ ನೀರು ತುಂಬಿದ್ದರಿಂದ ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಸುಮಾರು ಎರಡು ಅಡಿ ಹೊಂಡಕ್ಕೆ ಬಸ್ ಇಳಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು 300 ಮೀಟರ್ ದೂರ ಡಿವೈಡರ್ ಮೇಲೆ ಚಲಿಸಿದ ಘಟನೆ ತಾಲೂಕಿನ ಕುಂಭಾಶಿ ಕೊರವಡಿ ಕ್ರಾಸ್ ಸಮೀಪದಲ್ಲಿ...
ಬೆಂಗಳೂರು: ಕಾನೂನು ಪ್ರಕಾರ ಮಹಿಳೆಯರ ಮದುವೆಯಾಗಬೇಕಾದರೆ 18 ವರ್ಷ ತುಂಬಿರಬೇಕು. ಆದರೆ ಇಲ್ಲೊಬ್ಬ ವ್ಯಕ್ತಿ ಅಪ್ರಾಪ್ತೆಯನ್ನು ಮದುವೆಯಾಗಲು ಆಧಾರ್ ಕಾರ್ಡನ್ನೇ ಫೋರ್ಜರಿ ಮಾಡಿದ ಸಿಕ್ಕಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ಆರೋಪಿ ಮಧುಮಗ ಮನು ಸದ್ಯ ರಾಜಗೋಪಾಲನಗರ ಠಾಣಾ ಪೊಲೀಸರ ಅತಿಥಿಯಾಗಿದ್ದಾನೆ. ಆಧಾರ್ ಕಾರ್ಡ್ ಫೋರ್ಜರಿ ಮಾಡಿದ ವ್ಯಕ...
ಚೆನ್ನೈ : ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ತೆಗೆದಿಡುವುದು ಕ್ರೂರತೆಯ ಪರಮಾವಧಿ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ದಂಪತಿಗಳ ವಿಚ್ಛೇದನಕ್ಕೆ ಅನುಮತಿ ಕೂಡ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ನ್ಯಾಯಮೂರ್ತಿ ವಿಎಂ ವೇಲುಮಣಿ ಮತ್ತು ಎಸ್ ಸೌಂಥರ್ ಅವರ ವಿಭಾಗೀಯ ಪೀಠ...