ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಣಿಯೂರು ಬೈತ್ತಡ್ಕ ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈತಡ್ಕದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಯಾರು ಎನ್ನುವುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ. ಹೊಳೆಯ ಬದಿಯ ಮರದ ದಿಮ್ಮಿಯಲ್ಲಿ ಮೃತದೇಹ ಸಿಕ್ಕಿ ಹಾಕಿಕೊಂಡಿದ್ದ...
ಬೆಳ್ತಂಗಡಿ: ಬಹುಜನ ಚಿಂತಕ, ದಲಿತ ಚಳುವಳಿಯ ನೇತಾರ, ಮಹಾಬೌದ್ಧ ಉಪಾಸಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಜುಲೈ 17ರಂದು ‘ಪಿ.ಡೀಕಯ್ಯನವರಿಗೆ ನುಡಿನಮನ’ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಅಂ...
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮಕ್ಕಳು ಸುಗಮವಾಗಿ ಶಾಲೆಗೆ ...
ನವದೆಹಲಿ: ನೂತನ ಸಂಸತ್ ಭವನದಲ್ಲಿ ಅಶೋಕ ಸ್ತಂಭವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಕಂಚಿನ ಅಶೋಕ ಸ್ತಂಭವು 6.5 ಮೀಟರ್ ಎತ್ತರ ಮತ್ತು 9,500 ಕೆ.ಜಿ. ತೂಕ ಇದೆ. ಅಶೋಕ ಸ್ತಂಭವನ್ನು ಸಂಸತ್ ಭವನದ ಮೇಲೆ ಇರಿಸಲಾಗಿದ್ದು, ಅನಾವರಣ ಕಾರ್ಯಕ್ರಮಕ್ಕೂ ಮುನ್ನ ಪೂಜೆಯನ್ನೂ ನೆರವೇರಿಸಲಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ,...
ಮುಂಬೈ; ಪತ್ನಿಯಿಂದ ವಿದೇಶ ಪ್ರವಾಸದ ಮಾಹಿತಿಯನ್ನು ಮರೆಮಾಚಲು ಪಾಸ್ ಪೋರ್ಟ್ನ ಪುಟಗಳನ್ನು ಹರಿದು ಹಾಕಿದ್ದ ಯುವಕನನ್ನು ಬಂಧಿಸಲಾಗಿದೆ. ತನ್ನ ಪಾಸ್ಪೋರ್ಟ್ ಅನ್ನು ನಕಲಿ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಯಾದವ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಮದುವೆಯ ಮೊದಲು ತನ್ನ ದೀರ್ಘಕಾಲದ ಮಹಿಳಾ ಸ್ನೇಹಿತೆಯನ್ನು ಭೇಟಿಯಾಗಲು 2019 ರ...
ಪಾಲಕ್ಕಾಡ್: ಬಿಜೆಪಿ ನಾಯಕನ ಹೆಸರು ಬರೆದಿಟ್ಟು ಮಹಿಳಾ ಮೋರ್ಚಾದ ನಾಯಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಮಹಿಳಾ ಮೋರ್ಚಾ ಪಾಲಕ್ಕಾಡ್ ಕ್ಷೇತ್ರದ ಖಜಾಂಚಿ ಶರಣ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಶರಣ್ಯ ಡೆತ್ ನೋಟ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ಪ್ರಜೀವ್ ಹೆಸರು ಪ್ರಸ್ತಾಪ ಮಾಡಲಾಗಿದ್ದ...
ಲಕ್ನೋ: ಸಾಮಾನ್ಯ ಆಟೋದಲ್ಲಿ ಪ್ರಯಾಣಿಸೋ ವೇಳೆ ನಾವು ಮೂವರು ಅಥವಾ ನಾಲ್ಕು ಪ್ರಯಾಣಿಕರನ್ನು ಕಾಣುತ್ತೇವೆ. ಆದರೆ ಇಲ್ಲೊಬ್ಬ ಆಟೋ ಚಾಲಕ ತನ್ನ ಆಟೋದಲ್ಲಿ ಬರೋಬ್ಬರಿ 27 ಮಂದಿಯನ್ನು ತುಂಬಿಸಿಕೊಂಡು ಸಂಚಾರ ಮಾಡ್ತಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯುಪಿಯ ಫತೇಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಕ್ರೀದ್ ಹಿನ್ನೆಯಲ್ಲಿ ನಮಾಜ...
ಅಚುಶ್ರೀ ಬಾಂಗೇರು shreebaangeru@gmail.com ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರು ಬುದ್ಧನಿಗೊಂದು 'ಶರಣು' ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ 'ಜೈಭೀಮ್' ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು....
ಅಸ್ಸಾಂ: ಅಸ್ಸಾಂನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿರಿಂಚಿ ಬೋರಾ ಎಂಬ ಯುವಕ ಶಿವನ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾನೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಪಾರ್ವತಿ ಪಾತ್ರದಲ್ಲಿ ನಟಿಸಿದ್ದ ಸಹನಟಿ ಶಿಮಿತ...
ಕಾಣಿಯೂರು: ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಧನುಷ್ ಅವರ ತಂದೆ ಚೋಮ ನಾಯ್ಕ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿನ್ನೆ ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರು...