ಮಂಗಳೂರು: ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ 6 ವರ್ಷ ವಯಸ್ಸಿನ ಬಾಲಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಐವರ್ನಾಡು ಗ್ರಾಮದ ಕೈಯಲ್ ತಡ್ಕದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆದಂಬಾಡಿಯ ಸನ್ಯಾಸಿ ಗುಡ್ಡೆ ನಿವಾಸಿ ಹೈದರಾಲಿ ಎಂಬವರ ಮಗ ಆದಿಲ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ತಾಯಿಯ ತವರ...
ಬೆಳಗಾವಿ: ಕಾರು ಮತ್ತು ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ ಗೋವಾಗೆ ಹೊರಟಿದ್ದ ಯುವಕರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ...
ಮೈಸೂರು: ಟಾಲಿವುಡ್ ನಟ ನರೇಶ್, ನಟಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ಪತ್ನಿ ರಮ್ಯಾ ರಘುಪತಿ ಸಂಘರ್ಷ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಇಂದು ನರೇಶ್ ಹಾಗೂ ಪವಿತ್ರಾ ಇದ್ದ ಹೊಟೇಲ್ ಮುಂದೆ ಹೈಡ್ರಾಮಾ ನಡೆದಿದೆ. ವರದಿಗಳ ಪ್ರಕಾರ, ಹುಣಸೂರು ರಸ್ತೆಯ ಹೊಟೇಲ್ ವೊಂದರಲ್ಲಿ ಪವಿತ್ರ ಲೋಕೇಶ್ ಹಾಗೂ ನರೇಶ್ ತಂಗಿದ್ದರು. ಈ ಮಾಹಿತಿ ತಿಳಿದ ...
ತಿರುವನಂತಪುರಂ: ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಮಾಜಿ ಶಾಸಕ ಪಿ.ಸಿ. ಜಾರ್ಜ್ ನ್ನು ಸೋಲಾರ್ ವಂಚನೆ ಪ್ರಕರಣದ ಆರೋಪಿ ಗೌಪ್ಯ ಹೇಳಿಕೆಯ ಹಿನ್ನೆಲೆಯಲ್ಲಿ ಮ್ಯೂಸಿಯಂ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂನಲ್ಲಿರುವ ಅತಿಥಿ ಗೃಹದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ...
ಮಲಪ್ಪುರಂ: ತಾಯಿಯ ಫೋನ್ ಗೆ ಕರೆ ಮಾಡಿ ಕಿರುಕುಳ ನೀಡಿದ ಉತ್ತರ ಪ್ರದೇಶ ಮೂಲದ ಕಾರ್ಮಿಕನಿಗೆ ಚಾಕುವಿನಿಂದ ಇರಿದ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ನಿಲಂಬೂರು ಡಿಪೋ ಮೂಲದ ಕಲ್ಲಿಕೋಟ್ ಶರೋನ್ (27) ಮತ್ತು ಆತನ ಸಹೋದರ ಡೆನ್ನಿಸ್ ಅಲಿಯಾಸ್ ಅಪ್ಪು (25) ಅವರನ್ನು ನಿಲಂಬೂರು ಪೊಲೀಸ್ ಇನ್ಸ್ಪೆಕ್ಟರ್ ಪಿ.ವಿಷ್ಣು ನೇತೃತ್ವದಲ್ಲಿ ಬಂ...
ಭಾರತದ ಮಾನವರಹಿತ ವೈಮಾನಿಕ ವಾಹನದ ಮೊದಲ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ ನಿಂದ ಪರೀಕ್ಷಾರ್ಥ ಹಾರಾಟ ನಡೆಸಿತು. ವಿಮಾನದ ಟೇಕ್-ಆಫ್, ನ್ಯಾವಿಗೇಷನ್ ಮತ್ತು ಲ್ಯಾಂಡಿಂಗ್ ಸುಗಮವಾಗಿತ್ತು. ಭವಿಷ್ಯದಲ್ಲಿ ಮಾನವರಹಿತ...
ಚೆನ್ನೈ: ತಮ್ಮ ಕೂದಲನ್ನು ಉದ್ದನೆ ಬೆಳಸಿ ಫ್ರೀಕಿ ಲುಕ್ ನಲ್ಲಿ ತಿರುಗಾಡುವುದು ಹದಿಹರೆಯದ ಹುಡುಗರ ಈಗಿನ ಟ್ರೆಂಡ್ ಆಗಿದೆ. ಆದರೆ ಈ ಟ್ರೆಂಡ್ ಇಲ್ಲಿ ಬೇಕಿಲ್ಲ ಎನ್ನುತ್ತಾರೆ ಚೆನ್ನೈನ ಶಾಲೆಯೊಂದರ ಅಧಿಕಾರಿಗಳು. ತಿರುವಳ್ಳೂರು ಜಿಲ್ಲೆಯ ಗುಮ್ಮಿಡಿಪೂಂಡಿಯ ಸರ್ಕಾರಿ ಶಾಲೆಯೊಂದರಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸಿ ಫ್ರೀಕ್ ಲುಕ್ ನಲ್ಲಿ...
ಸಿದ್ದಾಪುರ: ಪಿಯು ಪೂರಕ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 17 ವರ್ಷ ವಯಸ್ಸಿನ ಮಾನಸ ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದು, ಈಕೆ ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದಳು ಎನ್ನಲಾಗಿದೆ. ಜೂನ್ ತಿಂಗಳ ಸಪ್ಲಿಮೆಂಟರಿ ಪರ...
ಬೆಂಗಳೂರು: ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ ತನ್ನ ಮೂರೂವರೆ ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ದೀಪಾ ನೇಣಿಗೆ ಶರಣಾದ ಮಹಿಳೆ. 1 ವಾರದಿಂದ ಜ್ವರ, ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ...
ಪಾಲಕ್ಕಾಡ್: ನಾಯಿ ಕಚ್ಚಿದ ಪರಿಣಾಮ ರೇಬಿಸ್ ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ. 19 ವರ್ಷ ವಯಸ್ಸಿನ ಶ್ರೀಲಕ್ಷ್ಮೀ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಮೇ 30ರಂದು...