ಚೆನ್ನೈ: ನಾನು ಅಪ್ಪು ಸರ್ ಅವರ 5 ಪರ್ಸೆಂಟ್ ನಷ್ಟೂ ಇಲ್ಲ, ಅವರ ಡಾನ್ಸ್, ಫೈಟ್, ಆಕ್ಟಿಂಗ್, ಜಿಮ್ನಾಸ್ಟಿಕ್, ಇಡೀ ಇಂಡಸ್ಟ್ರಿ ಬಳಿ ಇರುವ ಎನರ್ಜಿ ಅವರಲ್ಲಿತ್ತು ಎಂದು ತಮಿಳಿನ ಖ್ಯಾತ ಯುವನಟ ಆರ್ಯ ಹೇಳಿದ್ದಾರೆ. ತಮಿಳಿನ ಖ್ಯಾತ ಮಾಧ್ಯಮವೊಂದು ತಮಿಳುನಟರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 1(ನಾಳೆ)ರಂದು ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಿದೆ. ಇದರ ನಡುವೆ ನಾಳೆಯೂ ಧಾರಾಕಾರ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಜೆ ಘೋಷಿ...
ಮೂಡುಬಿದಿರೆ: ಬಸ್ ಏರುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ ಗೆ ಹತ್ತಿದ್ದಾಳೆ. ಈಕೆ ಬಸ್ ನ ಸ್ಟೆಪ್ ಗೆ ...
ಮುಂಬೈ: ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆಯವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದ್ದು, ಇಂದು ಸಂಜೆ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಇಂದು ಸಂಜೆ 7:30ಕ್ಕೆ ಶಿಂಧೆಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಮೂಲಕ ಹಲವು ಸಮಯಗಳಿಂದ ನಡೆಯುತ್ತಿ...
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಾರ್ವಜನಿಕರನ್ನು ಆತಂಕಕ್ಕೆ ಸಿಲುಕಿಸಿದ್ದು, ಮಂಗಳೂರಿನ ಕೊಟ್ಟಾರ ಚೌಕಿ ಸಮುದ್ರದಂತೆ ಕಂಡು ಬಂದಿದ್ದು, ವಿದ್ಯಾರ್ಥಿಗಳು ಸೊಂಟದವರೆಗಿರುವ ನೀರಿನಲ್ಲಿ ರಸ್ತೆ ದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತೋಡು ಯಾವುದು ರೋಡು ಯಾವುದು ಎನ್ನುವುದೇ ತಿಳಿಯದಂತ ಸ್ಥಿತಿ ಮಂಗಳೂರಿನ ವಿವಿಧ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಂಗಳೂರು ನಗರದ ವಿವಿಧ ಪ್ರದೇಶಗಳು ಸೇರಿದಂತೆ ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ಚರಂಡಿಗಳು ತುಂಬಿ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ವಾಹನ ಚಾಲಕರು, ಸಾರ್ವಜನಿಕರು ತೀವ್ರವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನೊಂದೆಡೆ ಶಾಲಾ ಕಾಲೇಜುಗಳ ...
ಆಟೋ ರಿಕ್ಷಾದ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಂಟು ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ತಾಡಿಮರಿ ಬ್ಲಾಕ್ ನ ಪಲ್ಲಿಗ್ರಾಮ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾ ವಿದ್ಯುತ್ ...
ಸ್ಯಾಂಡ್ ವಿಚ್ ನಲ್ಲಿ ಮೇಯನೇಸ್ ನ ಪ್ರಮಾಣವು ಜಾಸ್ತಿಯಾಗಿದೆ ಎಂದು ಕಿರಿಕ್ ಮಾಡಿದ ಯುವಕನೋರ್ವ ರೆಸ್ಟೋರೆಂಟ್ ನ ಮಹಿಳಾ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಜಾರ್ಜಿಯಾದ ಸಬ್ ವೇ ರೆಸ್ಟೋರೆಂಟ್ ನಲ್ಲಿ ನಡೆದಿದೆ. ರೆಸ್ಟೊರೆಂಟ್ ಗೆ ಬಂದ ಗ್ರಾಹಕ ಸ್ಯಾಂಡ್ ವಿಚ್ ಆರ್ಡರ್ ಮಾಡಿದ್ದು, ತಾನು ಆರ್ಡರ್ ಮಾಡಿದ ಸ್ಯಾಂಡ್ ವ...
ಮಂಗಳೂರು: ಇಂದು ಮುಂಜಾನೆಯಿಂದ ಮಂಗಳೂರಿನಲ್ಲಿ ಆರಂಭವಾದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಒಂದೆಡೆ ಭಾರೀ ಮಳೆಯಾದರೆ, ನಗರದ ವಿವಿಧೆಡೆಗಳಲ್ಲಿ ಆರಂಭಿಸಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ರಸ್ತೆಯಲ್ಲೇ ನೀರು ನಿಂತು ...
ರಾಜಸ್ಥಾನ: ಉದಯಪುರದಲ್ಲಿ ನಿನ್ನೆ ನಡೆದ ಭೀಕರ ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಟೈಲರ್ ನ ಹತ್ಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಹತ್ಯೆಗೆ ವ್ಯಾಪಕ ಖಂಡನೆ ಕೂಡ ವ್ಯಕ್ತವಾಗಿದೆ. ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಟೈಲರ್ ಕನ್ಹಯ್ಯ ಲಾಲ್ ನನ್...