ರಾಮನಗರ: ಬ್ರಾಹ್ಮಣರ ಬಗ್ಗೆ ಯಾವುದೇ ರಾಜಕೀಯ ನಾಯಕರು ಹಗುರವಾಗಿ ಮಾತನಾಡಿದ್ರೆ, ಹುಷಾರ್ ಎಂದು ಬ್ರಾಹ್ಮಣ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ ಅಡುಗೆ ಭಟ್ಟನಿಗೆ ನಮಸ್ಕಾರ ಮಾಡ್ತಾರೆ, ಉಳಿದ ಜಾತಿಯವರನ್ನು ಏಕವಚನದಲ್ಲಿ ಮಾತನಾಡಿಸುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಖಂಡಿಸಿರುವ ಬ್ರಾಹ್ಮಣರ ಹಾಗೂ ಅರ್ಚಕ...
ಕಿಚ್ಚ ಸುದೀಪ್ ಅವರ ನಟನೆಯ ವಿಕ್ರಾಂತ್ ರೋಣ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೇ ವೇಳೆ ಚಿತ್ರದ ಪ್ರಚಾರದಲ್ಲಿ ತೊಡಗಿರುವ ಕಿಚ್ಚ ಸುದೀಪ್ ಅವರು ತಮಿಳುನಾಡಿನ ಪತ್ರಕರ್ತರೊಬ್ಬರು ಕೇಳಿದ ಇಕ್ಕಟ್ಟಿನ ಪ್ರಶ್ನೆಗೆ ಜಾಣತನದಿಂದ ಉತ್ತರಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಜಿಎಫ್ 1 ಮತ್ತು 2 ಬಂದ ಮೇಲೆ ಕನ್...
ಬಂಟ್ವಾಳ: ಮಹಿಳೆಯೊಬ್ಬರನ್ನು ಹಾಡಹಗಲೇ ವ್ಯಕ್ತಿಯೋರ್ವ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆಯ ಗಣೇಶ ನಗರದಲ್ಲಿ ನಡೆದಿದೆ. ಶಕುಂತಳಾ ಎಂಬ ಮಹಿಳೆ ಹತ್ಯೆಗೀಡಾದವರು ಎಂದು ಹೇಳಲಾಗಿದ್ದು, ಶ್ರೀಧರ್ ಎಂಬಾತ ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ....
ಮೈಸೂರು: ಎರಡು ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ತಾಯಿ ಸರೋಜ ಎಂಬವರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಮಹಿಳೆಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಾವಿನಹಳ್...
ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬರೆ ಬೀಳುವ ಸಾಧ್ಯತೆಗಳಿದ್ದು, ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕ...
ಮೈಸೂರು: 21 ವರ್ಷಗಳವರೆಗೆ ತನ್ನೊಂದಿಗೆ ಸಂಸಾರ ನಡೆಸಿದ್ದ ಪತ್ನಿಯನ್ನು ಪಾಪಿ ಪತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ 40 ವರ್ಷ ವಯಸ್ಸಿನ ಪುಟ್ಟಮ್ಮ ಅವರನ್ನು ರುಂಡಮುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಚೆಟ್ಟನಹಳ್ಳಿಯ ದೇವರಾಜ್ ಎಂಬಾತ ...
ಶ್ರೀಲಂಕಾ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರವಾಗಿ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ದೇಶವು ಹಲವಾರು ಕ್ರಮಗಳನ್ನು ತೆಗೆದುಕೊಂಡರು ಪರಿಸ್ಥಿತಿ ಮಾತ್ರ ಇನ್ನೂ ಹತೋಟಿಗೆ ಬಂದಿಲ್ಲ. ದೇಶದಲ್ಲಿ ಪೆಟ್ರೋಲ್ ಗಾಗಿ ಸಾಲುಗಟ್ಟಿ ನಿಂತವರಿಗೆ ಟೋಕನ್ ನೀಡಲಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಸರ್ಕಾರಿ ನೌಕರರನ್ನ...
ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗುವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಮೂಲಕ ತಾನೊಬ್ಬಳು ತಾಯಿ ಆಗಲಿದ್ದೇನೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ. "ನಮಗೆ ಶೀಘ್ರದಲ್ಲೇ ಮಗುವಾಗಲಿದೆ" ಎಂದು ಆಲಿಯಾ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ. ಸ್ಕ್ಯಾನ್ ಮಾಡಿದ ಚಿತ್ರವನ್ನು ಸಹ ಪೋ...
ಮಲೇಷ್ಯಾ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯ ತಲೆ ಮೇಲೆ ತೆಂಗಿನಕಾಯಿ ಬಿದ್ದಿದ್ದು, ಹೆಲ್ಮೆಟ್ ಧರಿಸಿದ್ದರಿಂದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಲೇಷ್ಯಾದ ಜಲನ್ ಟೆಲೆಕ್ ಕುಂಬಾರ್ ನಲ್ಲಿ ಈ ಘಟನೆ ನಡೆದಿದೆ. ಸ್ಕೂಟರ್ ನ ಹಿಂಬದಿಯಲ್ಲಿದ್ದ ಮಹಿಳೆಯ ತಲೆ ಮೇಲೆ ತೆಂಗಿನಕಾಯಿ ಬಿದ್ದಿದೆ. ಇದರಿಂದ ನಿಯಂತ್ರಣ ಕಳೆದ ಬೈಕಿನಿಂ...
ಕೊಚ್ಚಿ: ನಟಿಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಟ ವಿಜಯ್ ಬಾಬುನನ್ನು ಆರಸ್ಟ್ ಮಾಡಲಾಗಿದ್ದು, ಎರ್ನಾಕುಲಂ ಸೌತ್ ಪೊಲೀಸರು ಬಂಧಿಸಿದ ನಂತರ ಪೂರ್ವ ಜಾಮೀನು ಷರತ್ತುಗಳ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅಗತ್ಯಬಿದ್ದರೆ ತನಿಖಾ ತಂಡಕ್ಕೆ ಅರೆಸ್ಟ್ ಮಾಡಬಹುದು ಎಂದು ನ್ಯಾಯಾಲಯ ತಿಳಿಸಲಾಗಿತ್ತು. ಇದರ ಆಧಾರದ ಮೇಲೆ ಇವತ್ತು ನಟನನ್ನು ...