ಬೆಳಗಾವಿ: ಕ್ರೂಸರ್ ವಾಹನವೊಂದು ಬಳ್ಳಾರಿ ನಾಲೆಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಭಾನುವಾರ ನಡೆದಿದೆ. ಕ್ರೂಸರ್ ವಾಹನ ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ನಾಲೆಗೆ ಬಿದ್ದಿದೆ...
ಉತ್ತರಪ್ರದೇಶ: ವ್ಯಕ್ತಿಯೋರ್ವನ ಪತ್ನಿಗೆ ಹಾವು ಕಚ್ಚಿದ್ದು, ಈ ವೇಳೆ ಯುವಕ ಹಾವಿನ ಸಮೇತ ಪತ್ನಿತನ್ನು ಆಸ್ಪತ್ರೆಗೆ ಕರೆತಂದ ಘಟನೆ ಉತ್ತರ ಪ್ರದೇಶದ ಮಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಕಿತ್ಸೆ ನೀಡಲು ಬಂದ ವೈದ್ಯರು ಯುವಕನ ಕೈಯಲ್ಲಿದ್ದ ಹಾವನ್ನು ಕಂಡು ಬೆಚ್ಚಿಬಿದ್ದಿದ್ದು, ಹಾವನ್ನು ಏಕೆ ತಂದಿರಿ ಎಂಬ ಪ್ರಶ್ನೆಗೆ...
ಮೈಸೂರು; ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಮೈಸೂರಿನಿಂದ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಡಿಯಿಂದ ಪೆಟ್ರೋಲ್ ಸುರಿದ ಪರಿಣಾಮ ಕ್ಷಣಾರ್ಧದಲ್ಲೆ ಸ್ಕೂಟರ್ ಹೊತ್ತಿ ಉರಿದ ಘಟನೆ ಮೈಸೂರು ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರು ಮೂ...
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ. ಆದಿವಾಸಿ ಸಮಾಜ ಬಿಎಸ್ ಪಿ ಪಕ್ಷದ ಅವಿಭಾಜ್ಯ ಅಂಗ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾ...
ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಳೆ ಜರ್ಮನಿಗೆ ತೆರಳಲಿದ್ದಾರೆ. ಶೃಂಗಸಭೆಯು ಜರ್ಮನಿಯ ಸ್ಕ್ಲೋಸ್ ಎಲ್ಮೋದಲ್ಲಿ ನಡೆಯಲಿದೆ. ಪ್ರಧಾನಿಯವರು ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವದ ಕುರಿತು ಎರಡು ಅಧಿವೇಶನಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ...
ಕಲ್ಪೆಟ್ಟ: ನಗರದಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಅಬಕಾರಿ ತಂಡ ಬಂಧಿಸಿದೆ. ಕಣ್ಣೂರಿನ ತಲಶ್ಶೇರಿಯ ಚಿರಕ್ಕರ ಚಂಪದನ್ ಮನೆ ನಿವಾಸಿ ಮಹೇಶ್ ಅಲಿಯಾಸ್ ಜೋಸ್ ಬಂಧಿತ ಆರೋಪಿಯಾಗಿದ್ದು, ಈತನ ಮನೆಯಿಂದ 530 ಗ್ರಾಂ ಗಾಂಜಾ ಹಾಗೂ 3 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತರಕಾ...
ನವದೆಹಲಿ: ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕವಾಡುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಗುಜರಾತ್ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ ನಂತರ ಅಮಿತ್ ಶಾ ರಾಹುಲ್ ಗಾಂಧಿಯನ್ನು ಟೀಕಿಸಿದ ಅವರು, ಮೋದಿ ಯಾವತ್ತೂ ನಾಟಕ ಮಾಡಿಲ್ಲ. ನಾನು ಸತ್ಯಕ...
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮದುವೆಯ ವೇಳೆ ವರ ಗುಂಡು ಹಾರಿಸಿದ ಪರಿಣಾಮ ಮದುವೆ ಸಂಭ್ರಮಕ್ಕೆ ಬಂದಿದ್ದ ಒಬ್ಬ ಅತಿಥಿ ಸಾವನ್ನಪ್ಪಿದ ಘಟನೆ ಸೋನಬದ್ರಾ ಜಿಲ್ಲೆಯ ಬ್ರಹ್ಮನಗರದಲ್ಲಿ ನಡೆದಿದೆ. ಮದುವೆಯ ಆಚರಣೆಯ ಅಂಗವಾಗಿ ವರನನ್ನು ರಥದಲ್ಲಿ ಕರೆತಂದು ನಂತರ ಗನ್ ತೆಗೆದು ಶೂಟ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮನೀಶ್ ಮ...
ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹದ ಭೀತಿ ಎದುರಾಗಿದ್ದು, ಪ್ರವಾಹದಲ್ಲಿ ಇದುವರೆಗೆ 40 ಮಂದಿ ಸಾವನ್ನಪ್ಪಿದ್ದಾರೆ. ಜೂನ್ 16 ರಿಂದ 21ರ ಒಂದೇ ವಾರಕ್ಕೆ ಸಾವಿನ ಸಂಖ್ಯೆಇಷ್ಟೊಂದು ಏರಿಕೆ ಆಗಿದೆ. ಪ್ರಧಾನಿ ಶೇಖ್ ಹಸೀನಾ ಮಂಗಳವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಸಿಲ್ಹೆಟ್ ಮತ್ತು ಸುನಂಗಂಜ್ ಜಿಲ್ಲೆಗ...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ. ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ ಬಂದಿದೆ ಮತ್ತು ಯಾರು ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾ...