ಬೆಂಗಳೂರು: ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ಯಾಕೆ ರಜೆ ಘೋಷಿಸಲಾಗಿದೆ? ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ?ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು. ಅದು ಅವರವರ ಪಕ್ಷಕ್ಕೆ ಸಂಬಂಧಿಸಿದ್ದುಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಇಂದು ಸದಾಶಿವನಗರದ ತಮ್ಮ ...
ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಆಕಾಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಮಾನದ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ವಿಮಾನವನ್ನು ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸ...
ಕೊಟ್ಟಾಯಂ: ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೇ ವೇಳೆ ಮೃತದೇಹವನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇತ್ತ ಮೃತದೇಹವನ್ನು ಮನೆಗೆ ತಂದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಿದ್ದು, ಇದೇ ವೇಳೆ ಸತ್ತಿದ್ದಾನೆ ಎಂದು ಹೇಳಲಾಗಿದ್ದ ವ್ಯಕ್ತಿ...
ಚೆನ್ನೈ: ನರಸಿಂಹಂ, ಸತ್ಯಮೇವ ಜಯತೇ, ಪ್ರಜಾ, ದಿ ಫೈರ್, ನೋಟ್ ಬುಕ್ ನಂತಹ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಐಶ್ವರ್ಯ ಅವರಿಗೆ ಸದ್ಯ ಅವಕಾಶಗಳ ಕೊರತೆ ಶುರುವಾಗಿದ್ದು, ಇದೀಗ ಅವರು ಹೊಟ್ಟೆಪಾಡಿಗಾಗಿ ಸಾಬೂನು ಮಾರಾಟ ಮಾಡುತ್ತಿದ್ದಾರೆ. ಕಲಾವಿದರ ಜೀವನ ಪರದೆ ಮೇಲೆ ಇರುವಂತೆ ಇರೋದಿಲ್ಲ ಅನ್ನೋದು ಗೊತ್ತೆ ಇದೆ. ರೀಲ್ ಲೈಫ್ ನಲ್ಲಿ ಕೋಟ್ಯಾ...
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ದನದ ಹೆಸರಿನಲ್ಲಿ ಜೈಶ್ರೀರಾಮ್ ಎಂದು ಹೇಳಿ ಮಾಡುವ ಹತ್ಯೆ ಇವೆರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಸಾಯಿ ಪಲ್ಲವಿ, ಇದೀಗ ತಮ್ಮ ಹೇಳಿಕೆಯನ್ನು ಕೆಲವು ಬಲಪಂಥೀಯರು ವಿರೋಧಿಸಿದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಇನ್ ಸ್ಟಾ ಗ್ರಾಮ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಾಯಿ ಪಲ್ಲವಿ, ...
ಸಿಂಧನೂರು: ಇಂದು CITIZEN ENQUIRY COUNCIL &CEC TRUST ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ ಎಂಬ ಸಂಸ್ಥೆ ಸಿಂಧನೂರು ತಾಲೂಕು ಘಟಕದಲ್ಲಿ ಪದಾಧಿಕಾರಿಗಳ ನೇಮಕ ಮತ್ತು ಕಿರು ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಯೋಧ ವೀರಭದ್ರಯ್ಯ ಸಗರಮಠ ಇವರನ್ನು ಸಿಂಧನೂರು ತಾಲೂಕು ಅಧ್ಯಕ್ಷರ...
ಬೆಂಗಳೂರು: ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು ಅಸಂವಿಧಾನಿಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕ...
ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿಯ ಫಲಿತಾಂಶದಲ್ಲಿ ಶೇ.0.8 ಹೆಚ್ಚಾಗಿದೆ. ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು...
ಕಾಬೂಲ್ : ಕರ್ತೇಪರ್ವಾಲ್ ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದು, ಬಂದೂಕುಧಾರಿಗಳು ಹಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ಸಿಖ್ಖರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಭಾರತೀಯ ಕಾಲಮಾನ 8:30ಕ್ಕೆ ಉಗ್ರರು ಗುರುದ್ವಾರ ...
ನವದೆಹಲಿ: ಅಕ್ರಮ ಪಾರ್ಕಿಂಗ್ ಬಗ್ಗೆ ಮಾಹಿತಿ ನೀಡಿದವರಿಗೆ 500 ರೂಪಾಯಿ ಬಹುಮಾನ ನೀಡುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಹೊಸ ಪ್ರಸ್ತಾವನೆಯು ರಸ್ತೆಗಳಲ್ಲಿ ಅಕ್ರಮ ನಿಲುಗಡೆಗೆ ಕಡಿವಾಣ ಹಾಕುವ ಪ್ರಯತ್ನದ ಭಾಗವಾಗಿದೆ. ಮೋಟಾರು ವಾಹನ ನಿಯಮಗಳಿಗೆ ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಸಚಿವರು ತಿಳ...