ಕಣ್ಣೂರು: 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಟ್ಟನ್ನೂರು ಚಾವಸ್ಸೆರಿ ಅಬ್ದುಲ್ ರಶೀದ್ ಮತ್ತು ವಿದ್ಯಾರ್ಥಿ ಕಾಸರಗೋಡು ಉಪ್ಪಲಾಯಿಲ್ ಬಿಲಾಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರನ್ನು ತಲಶ್ಶೇರಿ ನ್ಯಾಯಾಲಯ ರಿಮಾ...
ಕೇಂದ್ರ ಸರ್ಕಾರ ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಆಜಾದಿ ಕಾ ಅಮೃತ್ ಮಹೋತ್ಸವ (AKAM) ಅಂಗವಾಗಿ ಕೇಂದ್ರ ಸರ್ಕಾರವು ಈ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ನರೇಂದ್ರ ಮೋದಿ ಅವರು ವಿಶೇಷ ಸರಣಿಯ ನಾಣ್ಯಗಳನ್ನು ಬಿಡುಗಡೆ ಮಾಡಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಣ್ಯವನ್ನು ಅನಾವರಣ...
ಕುವೈತ್ ಸಿಟಿ: ಬಿಜೆಪಿ ನಾಯಕರ ಕೋಮು ಅಮಲಿನ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮುಜುಗರ ಸೃಷ್ಟಿಸಿದಂತಾಗಿದ್ದು, ಪ್ರವಾದಿ ವಿರುದ್ಧ ಭಾರತೀಯ ಜನತಾ ಪಕ್ಷದ ವಕ್ತಾರೆ ನೂಪುರ್ ಶರ್ಮಾ ನೀಡಿದ ಹೇಳಿಕೆಯನ್ನು ಇಸ್ಲಾಂ ರಾಷ್ಟ್ರಗಳು ಗಂಭೀರವಾಗಿ ಪರಿಗಣಿಸಿವೆ. ಈ ನಡುವೆ ಇಸ್ಲಾಂ ರಾಷ್ಟ್ರಗಳಲ್ಲಿ ಉದ್ಯೋಗ ಮಾಡುತ್ತಿರುವವರು, ಉದ್ಯಮ...
ಸುಬ್ರಹ್ಮಣ್ಯ: ರಾಮನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಿಕರ ಕಾರೊಂದು ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಅಪಘಾತಕ್ಕೀಡಾಗಿದೆ. ಚಲಿಸುತ್ತಿದ್ದ ಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಉಳಿದ ನಾಲ್ವರು ಗಾಯಗೊಂಡ ಘಟನೆ ಸ...
ಬಂಟ್ವಾಳ: ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು. ಶಿಕ್ಷಣ ಒಂದು ವರ್ಗದ ತಳಹದಿಯಲ್ಲಿದ್ದರೆ, ಅದು ಒಂದು ವರ್ಗದ ಪಾಲಾಗುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕ ರುಕ್ಮಯ ಎಂ. ಕಕ್ಕೆಪದವು ಹೇಳಿದರು. ಸಮಾಜ ಪರಿವರ್ತನಾ ವೇದಿಕೆ, ವಗ್ಗ ವಲಯದ ಆಶ್ರಯದಲ್ಲಿ ಬುದ್ಧ ಬಸ...
ತಿರುವನಂತಪುರಂ: ಅಂಜುತೆಂಗು ಎಂಬಲ್ಲಿ ಸುಮಾರು 7,500 ಕೆ.ಜಿ. ಹಳೆಯ ಮೀನು ವಶಪಡಿಸಿಕೊಳ್ಳಲಾಗಿದೆ. ಗೋವಾ ಮತ್ತು ತಮಿಳುನಾಡಿನಿಂದ ಮೀನು ತರಲಾಗಿದ್ದು, ಮೀನಿನಲ್ಲಿ ಅಮೋನಿಯ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಎಂ.ಜೆ.ಮೀನು ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಮೊನ್ನೆಯಷ್ಟೆ ನೀಂಡಕರ ಬಂದರಿನಲ್ಲಿ ಬೋಟ್ ಗ...
ಮುಸ್ಲಿಮರ ಪ್ರವಾದಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕತಾರ್, ಕುವೈತ್ ಮತ್ತು ಇರಾನ್ ಆಡಳಿತಗಳು ಅಲ್ಲಿನ ಭಾರತೀಯ ರಾಯಭಾರಿಗಳನ್ನು ಕರೆಸಿ ತಮ್ಮ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದು, ಇದರ ಬೆನ್ನಿಗೇ ಗಲ್ಫ್ ಸಹಕಾರ ಮಂಡಳಿ ಕೂಡ ನೂಪುರ್ ಶರ್ಮ ಹೇಳಿಕೆಯನ್ನು ಖಂಡಿಸಿದೆ. ಈ ಘಟನ...
ಬೆಳಗಾವಿ: ವಿದ್ಯುತ್ ದೀಪಗಳನ್ನು ಕಳ್ಳತನ ಮಾಡಿ ವಿದ್ಯುತ್ ಕಂಬವೊಂದಕ್ಕೆ ದನದ ಬುರುಡೆ ಕಟ್ಟಿ ಕಿಡಿಗೇಡಿತನ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್ ನಗರ ಮತ್ತು ಗೋಕಾಕ್ ಫಾಲ್ಸ್ ರಸ್ತೆ ಮಧ್ಯೆ ಸೋಲಾರ್ ದೀಪ ಅಳವಡಿಸಲಾಗಿತ್ತು. ಕಳ್ಳರು ಸೋಲಾರ್ ದೀಪವನ್ನು ಕಳ್ಳತನ ಮಾಡಿದ ಬಳಿಕ ಲೈಟ್ ಕಂಬಕ್ಕೆ ...
ಹೈದರಾಬಾದ್: ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಮೇ 20ರಂದು ತೀವ್ರ ಹೊಟ್ಟೆನೋವು ಹಾಗೂ ದೈಹಿಕ ತೊಂದರೆಯಿಂದ ಬಳಲುತ್ತಿದ್ದ ಬಾಲಕಿ ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಒಂದು ವಾರದಲ್ಲಿ ಹೈದರಾಬಾದ್ ನಲ್ಲಿ ನಡೆದ ಮೂರನೇ ಘಟನೆ ಇದಾಗಿದೆ...
ನೈಋತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ ಮೇಲೆ ಬಂದೂಕುಧಾರಿಗಳು ಭಾನುವಾರ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 50 ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಸೈಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ ನಲ್ಲಿ ಗುಂಡಿನ ದಾಳಿ ನಡೆದಿದೆ. ಪವಿತ್ರ ಬಲಿಪೂಜೆ ನಡೆಯುವ ಸಮಯದಲ್ಲಿ ಬಂದೂಕು ಹಿಡಿದಿದ್ದ ಗುಂಪು ಭಕ್ತರ ...