ಸುಳ್ಯ: ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಈ ಘಟನೆ ನಡೆದಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್ ಸಾಯಿ(39) ಎಂಬವರ ಮೇಲೆ ...
ತಿರುವನಂತಪುರಂ : ಮೊಬೈಲ್ ನಲ್ಲಿ ಕೊರಿಯನ್ ವಿಡಿಯೋ ನೋಡುವ ಚಟಕ್ಕೆ ಸಿಲುಕಿದ್ದ 16 ವರ್ಷದ ಜೀವಾ ಎಂಬ ವಿದ್ಯಾರ್ಥಿಯೊಬ್ಬಳು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೀವಾಗೆ ಯಾವಾಗಲೂ ಮುಚ್ಚಿದ ಕೋಣೆಯಲ್ಲಿ ಓದುವ ಅಭ್ಯಾಸ. ಘಟನೆ ನಡೆದ ದಿನ ಎಂದಿನಂತೆ ತಂಗಿ ಊಟಕ್ಕೆಂದು ಕರೆಯಲು ಹೋದಾಗ, ಜೀವ...
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮಪಂಚಾಯತ್ ಗೆ ಸೇರಿದ ರಸ್ತೆಯೊಂದಕ್ಕೆ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರಿಡಲಾಗಿದ್ದು, ಇಲ್ಲಿನ ಪಡುಗಿರಿ ಎಂಬಲ್ಲಿ ಈ ಫಲಕವನ್ನು ಅಳವಡಿಸಲಾಗಿದೆ ಎನ್ನಲಾಗಿದೆ. ಪಡುಗಿರಿಯ ಈ ರಸ್ತೆ ಸರ್ಕಾರಿ ರಸ್ತೆ ಎಂದು ಹೇಳಲಾಗಿದ್ದು, ಯಾರೋ ಖಾಸಗಿ ವ್ಯಕ್ತಿಗಳು ಈ ನಾಮಫಲಕವನ್ನು ಹಾಕಿದ್ದರು ಎನ್ನಲ...
ನವದೆಹಲಿ: ದೂರದ ಪ್ರಯಾಣಿಕರಿಗೆ ವೇಕ್ ಅಪ್ ಅಲರ್ಟ್ ಸೌಲಭ್ಯವನ್ನು ರೈಲ್ವೆ ಇಲಾಖೆ ಆರಂಭಿಸಿದ್ದು, 'ಡೆಸ್ಟಿನೇಶನ್ ಅಲರ್ಟ್ ವೇಕಪ್ ಅಲಾರ್ಮ್' ಸೌಲಭ್ಯ ಇದಾಗಿದೆ. ಸದ್ಯ ಈ ಸೌಲಭ್ಯವನ್ನು ರಾತ್ರಿ 11 ರಿಂದ ಬೆಳಿಗ್ಗೆ 7 ರವರೆಗೆ ಪಡೆಯಬಹುದು. ಮುಂದಿನ ನಿಲ್ದಾಣ ಬರುವ 20 ನಿಮಿಷಗಳ ಮೊದಲು ಪ್ರಯಾಣಿಕರನ್ನು ಅಲಾರಾಮ್ ಮೂಲಕ ಎಚ್ಚರಿಸಲಿದೆ....
ಪಾಕಿಸ್ತಾನ: ಮಹಿಳೆಯ ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು ಪತಿಯನ್ನು ಕಟ್ಟಿ ಹಾಕಿ, ಗರ್ಭಿಣಿ ಪತ್ನಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯದಿಂದ ತೀವ್ರವಾಗಿ ಝರ್ಜರಿತವಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಮಹಿಳೆ ಆಸ್ಪತ್...
ಬೆಂಗಳೂರು: ಈ ಬಾರಿಯ ವಿದ್ಯಾರ್ಥಿಗಳು ಪರಿಷ್ಕೃತ ಪಾಠಗಳನ್ನು ಓದಿ ಅದೇನು ತಿಳಿದುಕೊಳ್ಳುತ್ತಾರೋ ಗೊತ್ತಿಲ್ಲ. ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣ ಸಮಿತಿ ತಮಗೆ ಇಷ್ಟ ಬಂದಂತೆ ವಿದ್ಯಾರ್ಥಿಗಳ ಪಠ್ಯಪುಸ್ತಕವನ್ನು ಪರಿಷ್ಕರಣೆ ಮಾಡಿದ್ದು, ಯಾರದ್ದೋ ಪದ್ಯಕ್ಕೆ ಇನ್ಯಾರೋ ಕವಿಯ ಹೆಸರು ಹಾಕುವ ಮೂಲಕ ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ....
ಲಕ್ಕೋ: ಸೊಸೆಗೆ ಮಕ್ಕಳಾಗುತ್ತಿಲ್ಲವೆಂದು ಪಾಪಿ ಅತ್ತೆಯೊಬ್ಬಳು ಸೊಸೆಯಿದ್ದ ಕೋಣೆಗೆ ತನ್ನ ಮತ್ತಿಬ್ಬರ ಪುತ್ರರಿಬ್ಬರನ್ನು ಕಳುಹಿಸಿ ಅತ್ಯಾಚಾರ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ. ಆರೋಪಿ ಮಹಿಳೆಗೆ ಮೂವರು ಗಂಡು ಮಕ್ಕಳಿದ್ದು, ಓರ್ವ ಮಗನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿರ...
ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ತಮ್ಮ ಮದುವೆಗೆ ಆಹ್ವಾನಿಸಲು ನಯನತಾರಾ ಮತ್ತು ವಿಘ್ನೇಶ್ ಶಿವನ್ ಭೇಟಿ ನೀಡಿದ್ದಾರೆ. ಸ್ಟಾಲಿನ್ ಅವರನ್ನು ತಮ್ಮ ಮದುವೆಗೆ ಆಹ್ವಾನಿಸುತ್ತಿರುವ ತಾರೆಯರ ಫೋಟೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ನಟ ಹಾಗೂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೂಡ ಜೊತೆಗಿದ್ದರು....
ಮಂಗಳೂರು: ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಸ್ಪೋಟಗೊಂಡ ಘಟನೆ ನಗರದ ಬೊಂದೆಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮನೆಯವರು ಬೈಕನ್ನು ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದರು.ಈ ವೇಳೆ ಸ್ಪೋಟಗೊಂಡಿದ್ದು, ಪರಿಣಾಮವಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ...
ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ. ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI)...