ಕಾರವಾರ: ಬಸ್ ಚಾಲನೆ ಮಾಡುತ್ತಿರುವಾಗಲೇ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ನಡೆದಿದೆ ಮಲ್ಲಪ್ಪ ಸೋಮಪ್ಪನವರ (45) ಮೃತ ಚಾಲಕನಾಗಿದ್ದಾರೆ. ಯಲ್ಲಾಪುರದಿಂದ ಮುಂಡಗೋಡಿಗೆ ಹೋಗುತಿರುವ ಬಸ್ ಚಾಲನೆ ಮಾಡುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಬಸ್ ನ್ನು ರಸ್ತೆ...
ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯಲ್ಲಿ ಚಡ್ಡಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ. ಎಲ್ಲಾದಕ್ಕೂ ಮನೆಗೆ ಬೆಂಕಿ ಹಚ್ಚುತ್ತಾರಾ? ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು ಇಲ್ಲವಾದರೆ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುತ್ತೇ...
ಸೂರತ್: ಹದಿಹರೆಯದ ಹುಡುಗನೊಬ್ಬ ಲಿಫ್ಟ್ ಒಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಇಡೀ ದೃಶ್ಯ ಲಿಫ್ಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 12 ವರ್ಷದ ಬಾಲಕಿಯೊಬ್ಬಳು ಲಿಫ್ಟ್ನಲ್ಲಿ ಹೋಗುತ್ತಿದ್ದಳು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೂರತ್ ಪೊಲೀಸರು ಆರೋ...
ಉಡುಪಿ :ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ...
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇ...
ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು. ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಆಗ್ರಹದೊಂದಿಗೆ ದೇಶದ ಸಮಸ್ತ ರೈತಾಪಿಯನ್ನು ...
ವಿಜಯಪುರ: ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮತ್ತು ನಿರ್ವಾಹಕ ಜೆಡಿ ಮಾದರ್ ಹಲ್ಲೆಗೊಳಗಾದವರಾಗಿದ್ದಾರೆ. ಬಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವುದೇ ಅಲ್ಲದೇ ವಿಜಯ...
ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆಯಿಂದ 30 ಮಹಿಳಾ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶಾಖಪಟ್ಟಣಂನ ಪೋರಸ್ ಲ್ಯಾಬೋರೇಟರೀಸ್ ಎಂಬ ಔಷಧಿ ಕಂಪನಿಯಿಂದ ಗ್ಯಾಸ್ ಸೋರಿಕೆಯಾಗಿದ್ದು, ಪರಿಣಾಮವಾಗಿ ಸಮೀಪದ ಜವಳಿ ಗಿರಣಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶಾರೀರಿಕ ಅಸ್ವಸ್ಥತೆ ಉಂಟಾಗಿದೆ. ಮೂವತ್ತು ಜನರನ್ನು ಸ್ಥಳೀಯ...
ಪುಣೆ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸುವಿಗೆ ಅತ್ಯಾಚಾರ ಮಾಡಲು ಯತ್ನಿಸಿದ ಯುವಕನನ್ನು ಬಂಧಿಸಲಾಗಿದೆ. ಪುಣೆ ಮೂಲದ ದೀಪಕ್ ರಾಜವಾಡೆ ಬಂಧಿತ ಆರೋಪಿ. ಅವರ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸತೀಶ್ ದಗಡು ಎಂಬ ರೈತ ನೀಡಿದ ದೂರಿನ ಮೇರೆಗೆ ದೀಪಕ್ ನನ್ನು ಬಂಧಿಸಲಾಗಿದೆ. ಹಸುವಿನ ಅಸ್ವಾಭಾವಿಕ ಅ...
ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ ಘಟನೆ ಆಡುಗೋಡಿ ಜಂಕ್ಷನ್ ಯುಕೋ ಬ್ಯಾಂಕ್ ಬಳಿ ನಡೆದಿದೆ. ಮೃತ ವ್ಯಕ್ತಿ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಬಿಕ್ಕಿ ಮೊಹಾಲಿ ಸಾವನ್ನಪ್ಪಿದ ಪಾದಚಾರಿ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು,ಆಡುಗೋಡಿ ಸಂಚಾ...