ಬೆಂಗಳೂರು: ಬಿಜೆಪಿ ಸರ್ಕಾರ ಬಂದ ಮೇಲೆ ಯಾವ ಚರಿತ್ರೆಯನ್ನು ಓದಿಕೊಳ್ಳಬೇಕು ಎನ್ನುವುದೇ ಕಷ್ಟವಾಗಿದೆ. ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಆರೆಸ್ಸೆಸ್ ನವರು ದ್ರಾವಿಡರಾ? ನಾವು ಅ...
ನವದೆಹಲಿ: ದೆಹಲಿಯ ತ್ಯಾಗರಾಜ್ ಸ್ಟೇಡಿಯಂನ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಹೊತ್ತಿರುವ ಎಜಿಎಂಯುಟಿ ಕೇಡರ್ ಐಎಎಸ್ ಅಧಿಕಾರಿಗಳಾದ ಸಂಜೀವ್ ಖಿರ್ವಾರ್ ಮತ್ತು ರಿಂಕು ದುಗ್ಗಾ ಅವರನ್ನು ದೆಹಲಿಯಿಂದ ಲಡಾಖ್ ಮತ್ತು ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವಾಲಯವು ವರ್ಗಾಯಿಸಿದೆ. AGMUT ಕೇಡರ್ ನ 1994-ಬ್ಯಾಚ್ ಐಎಎಸ್ ಅಧಿಕಾರಿ ಖಿರ್ವಾ...
ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನದಿಗೆ ಉರುಳಿ ಏಳು ಯೋಧರು ಮೃತಪಟ್ಟಿದ್ದಾರೆ. 19 ಯೋಧರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಲಡಾಖ್ ನ ತುರ್ಕು ಸೆಕ್ಟರ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗಳಿಗೆ ವರ್ಗಾಯಿಸಲು ವಾಯ...
ಸಿಂಗಾಪುರ;ಮೂತ್ರದಿಂದ ಬಿಯರ್ ತಯಾರಿಸುವ ಮೂಲಕ ಸಿಂಗಾಪುರ ದೊಡ್ಡ ಬದಲಾವಣೆಗೆ ನಾಂದಿ ಹಾಡಿದೆ. ಇದರಿಂದ ಶುದ್ಧ ನೀರಿನ ನಷ್ಟ ಗಣನೀಯವಾಗಿ ಕಡಿಮೆಯಾಗಲಿದೆ ಎಂಬುದು ಅಧಿಕಾರಿಗಳ ಹೇಳಿಕೆ.ಈಗ ಹೊಸ ಬಿಯರ್ ಅನ್ನು ಸಿಂಗಾಪುರದಲ್ಲಿ ನ್ಯೂಬ್ರೂ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ. ಈ ಬಿಯರ್ನ ರುಚಿ ಅತ್ಯುತ್ತಮವಾಗಿದೆ ಎಂದು ಬಿಬಿಸಿ ವರದಿ ಮಾಡಿದ...
ಕ್ರೂಸ್ ಡ್ರಗ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರಿಲೀಫ್ ಆಗಿದ್ದಾರೆ. ಎನ್ ಸಿಬಿ ಚಾರ್ಜ್ಶೀಟ್ ನಲ್ಲಿ ಆರ್ಯನ್ ಖಾನ್ ಹೆಸರಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿ ಬಿ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಆರ್ಯನ್ ಸೇರಿದಂತೆ ಆರು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಎನ್ಸಿ...
ಅಸ್ಸಾಂ: ಸಾಮೂಹಿಕ ಅತ್ಯಾಚಾರ ಆರೋಪಿ ಅಫ್ರುದ್ದೀನ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಪೋಲಿಸರ ಕೈಯಲ್ಲಿದ್ದ ಪಿಸ್ತೂಲನ್ನು ಕಸಿದು ಪೊಲೀಸರ ಮೇಲೆಯೇ ಗುಂಡು ಹಾರಿಸಿಲು ಯತ್ನಿಸುವಾಗ ಜೊತೆಗಿದ್ದ ಇನ್ನೊಬ್ಬ ಪೊಲೀಸ್ ಅಧಿಕಾರಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.ಗುಂಡು ತಗುಲಿದ ಅಫ್ರುದ್ದೀನ್ ಕೊಕ್ರಜಾರ್ ನ ಆರ್ ಎನ್ ಬಿ ಸಿವಿಲ್ ಆ...
ಬೆಳಗಾವಿ: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ನಡೆಯುತ್ತಿರುವ ಅಪಘಾತ ಪ್ರಕರಣಗಳು ಸಾರ್ವಜನಿಕರಿಗೆ ಆತಂಕವನ್ನುಂಟು ಮಾಡಿದ್ದು, ತುಮಕೂರು, ಧಾರವಾಡ, ಹುಬ್ಬಳ್ಳಿ ಬಳಿಕ ಇದೀಗ ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ಶುಕ್ರವಾರ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನ...
ಕೋಲ್ಕತ್ತಾ: ಬಂಗಾಳಿ ನಟಿ ಮತ್ತು ರೂಪದರ್ಶಿ ಬಿದಿಶಾ ಡಿ ಮಜುಂದಾರ್ ಅವರ ಮೃತದೇಹ ಬುಧವಾರ ಫ್ಲ್ಯಾಟ್ನಲ್ಲಿ ಪತ್ತೆಯಾದ ಬಳಿಕ ಇದೀಗ ಮತ್ತೋರ್ವ ರೂಪದರ್ಶಿಯ ಮೃತದೇಹ ಕೋಲ್ಕತ್ತದ ಪಟುಲಿಯ ಅಪಾರ್ಟ್ಮೆಂಟ್ ನಲ್ಲಿ ಪತ್ತೆಯಾಗಿದೆ. ಮಂಜುಷಾ ನಿಯೋಗಿ ಮೃತಪಟ್ಟ ರೂಪದರ್ಶಿ ಎಂದು ಗುರುತಿಸಲಾಗಿದೆ. ಇನ್ನೂ ಮಂಜುಷಾ ಸಾವಿನ ಬಗ್ಗೆ ಪ್ರತಿಕ್ರಿಯಿಸ...
ಬೆಂಗಳೂರಿನಲ್ಲಿರುವ ಟಿಪ್ಪು ಸುಲ್ತಾನ್ ಅರಮನೆಯನ್ನು ದೇವಸ್ಥಾನದ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ (ಎಚ್ಜೆಎಸ್) ಆರೋಪಿಸಿದೆ. ಅರಮನೆಯನ್ನು ಸಮೀಕ್ಷೆ ನಡೆಸಬೇಕು ಎಂದು ಸಮಿತಿ ಆಗ್ರಹಿಸಿದ್ದು, ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಕುತುಬ್ ಮಿನಾರ್ ಬಳಿಕ ಹಿಂದುತ್ವವಾದಿಗಳು ಕರ್ನಾಟಕದಲ್ಲೂ ಐತಿಹಾಸಿಕ ಸ್ಥಳಗ...
ಮಂಡ್ಯ: ಮಂಡ್ಯದ ಚರ್ಚ್ ಆವರಣದಲ್ಲಿ ಒಂದು ವರ್ಷದ ಮಗುವನ್ನು ಮಲಗಿಸಿ ಪೋಷಕರು ನಾಪತ್ತೆಯಾಗಿರುವ ಘಟನೆ ನಿನ್ನೆ (ಗುರುವಾರ) ಬೆಳಗ್ಗೆ ನಡೆದಿದೆ. ಮಂಡ್ಯದ ಫ್ಯಾಕ್ಟರಿ ಸರ್ಕಲ್ ಬಳಿ ಇರುವ ಸೆಂಟ್ ಜಾನ್ಸ್ ಶಾಲೆಯ ಆವರಣದಲ್ಲಿರುವ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಚರ್ಚ್ ಗೆ ಬಂದ ಇಬ್ಬರು ವ್ಯಕ್ತಿಗಳು ಚರ್ಚ್ನ ಆವರಣದಲ್ಲಿ ಒಂದು ವರ...