ಜಮ್ಮು;ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ನಲ್ಲಿ ಜನನದ ಬಳಿಕ ಸಾವನ್ನಪ್ಪಿದ ಹೆಣ್ಣು ಮಗುವನ್ನು ಸಮಾಧಿ ಮಾಡಲು ಕೊಂಡೊಯ್ದ ವೇಳೆ ಮಗು ಜೀವಂತವಾಗಿದ್ದ ಘಟನೆ ನಡೆದಿದೆ. ಬಂಕೂಟ್ ನಿವಾಸಿ ಬಶರತ್ ಅಹ್ಮದ್ ಅವರ ಪತ್ನಿಗೆ ಬನಿಹಾಲ್ನ ಉಪಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣು ಮಗು ಜನಿಸಿದ್ದು, ಆಸ್ಪತ್ರೆ ಸಿಬ್ಬಂದಿ...
ಮಡಿಕೇರಿ: ಕುಶಾಲನಗರದ ಬಳಿ ನೆಲ್ಯಹುದಿಕೇರಿ, ಸಿದ್ದಾಪುರ ರಸ್ತೆಯಲ್ಲಿ ಲಾರಿಯಿಂದ ಅಪಾಯಕಾರಿ ಕೆಮಿಕಲ್ ಸೋರಿಕೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮನೆಮಾಡಿದೆ. ಕೆಮಿಕಲ್ ಸೋರಿಕೆಯಾದ ಪರಿಣಾಮ ರಸ್ತೆ ಬದಿಯ ಅಂಗಡಿಗಳ ವರ್ತಕರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಜೊತೆಗೆ ಈ ರಸ್ತೆಯಲ್ಲಿ ಓಡಾಡಿದವರ ಆರೋಗ್ಯದಲ್ಲೂ ವ್ಯತ್ಯಯ ಉಂಟಾಗಿದೆ. ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರಿಲ್ಲದಿರುವು ಅಚ್ಚರಿಗೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಪರಿಷತ್ ಅಭ್ಯರ್ಥಿಗಳಾಗಿ ಲಿಂಗಾಯತ ಕೋಟಾದಡಿ ರಾಜ್ಯ ಬಿಜೆಪಿ ಶಿ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28 ) ಎಂದು ಗುರುತಿಸಲಾಗಿದೆ. ಮಂಗಳೂರಿನ ಬಂದರ್ ನಲ್ಲಿ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ಅಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನ...
ಕೊಲ್ಲಂ: ವರದಕ್ಷಿಣೆ ಕಿರುಕುಳ, ವಿಸ್ಮಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಕಿರಣ್ ಕುಮಾರ್ ಗೆ 10 ವರ್ಷ ಜೈಲು ಮತ್ತು 12ವರೆ ಲಕ್ಷ ರೂ. ದಂಡವನ್ನು ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇದರಲ್ಲಿ 2 ಲಕ್ಷ ರೂ.ವಿಸ್ಮಯಾ ಮನೆಯವರಿಗೆ ನೀಡಬೇಕಾಗಿದೆ. 304 ಬಿ - ವರದಕ್ಷಿಣೆ ಚಿತ್ರಹಿಂಸೆಯಿಂದ ಸಾವ...
ಶೂಟಿಂಗ್ ವೇಳೆ ನಟಿ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಕಾರು ನದಿಗೆ ಪಲ್ಟಿಯಾಗಿದೆ. ಖುಷಿ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು ಈ ವೇಳೆ ತೀವ್ರ ಸ್ಟಂಟ್ ದೃಶ್ಯಗಳ ಚಿತ್ರೀಕರಣದ ವೇಳೆ ಕಾರು ಪಲ್ಟಿಯಾಗಿದೆ. ನದಿಗೆ ಅಡ್ಡಲಾಗಿ ಕಟ್ಟಿದ ಹಗ್ಗದ ಮೂಲಕ ವಾಹನ ಚಾಲನೆ ಮಾ...
ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ,ಮತ್ತು ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ ಅನುಷ್ಠಾನ...
ಬೆಂಗಳೂರು: ಬ್ರಿಟೀಷರ ಪಾಲಿನ ಸಿಂಹಸ್ವಪ್ನವಾಗಿದ್ದ ಟಿಪ್ಪುವಿನ ಬಗ್ಗೆ ಬ್ರಿಟೀಷರೇ ಬರೆದ ಅನೇಕ ಪುಸ್ತಕಗಳಿವೆ ಬಿಜೆಪಿಗರು ಅದನ್ನು ಕೊಂಡು ಓದುವುದು ಒಳಿತು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 'ಟಿಪ್ಪು ಸುಲ್ತಾನ್ ಮತಾಂಧನಲ್ಲ ಎನ್ನುವ "ಜಾಣಕುರುಡುತನ ಮತ್ತು ಜಾಣಕಿವುಡುತನ" ಕಾಂಗ್ರೆಸ್ ನಾಯಕರನ್ನು ಆವರಿಸಿಕೊಂಡಿದೆ' ಎಂಬ ಬಿಜೆಪಿ ಆರೋ...
ಹುಬ್ಬಳ್ಳಿ: ಧಾರವಾಡದ ಬಾಡ ಕ್ರಾಸ್ ನಲ್ಲಿ ನಡೆದ ಅಪಘಾತ ಪ್ರಕರಣ ಮಾಸುವ ಮೊದಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ನಡೆದು ಹೋಗಿದ್ದು, 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಲ್ಲಿನ ತಾರಿಹಾಳ ಬೈಪಾಸ್ ಧಾರಾವತಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದ್ದು, ಅಪಘಾತದ ವೇಳೆ ಮೂವರು ಸ್ಥಳದಲ್ಲೇ ಸಾವನ್...
ಶಿವಮೊಗ್ಗ: ಮಹಿಳೆಯೊಬ್ಬರು ಒಂದೇ ಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಅಲ್ಮಾ ಬಾನು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವಳಿ ಹಾಗೂ ತ್ರಿವಳಿ ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ಸಾಮಾನ್ಯವಾಗಿದೆ. ಆದರೆ ನಾಲ್ಕು ಮಕ...