ಬೆಂಗಳೂರು: ವ್ಯಾಸಂಗಕ್ಕೆ ಬಂದಿದ್ದ ಯುವತಿಯೋರ್ವಳನ್ನು ಪಿಜಿ ಮಾಲಿಕ ರಿವಾಲ್ವಾರ್ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವರದಿಗಳ ಪ್ರಕಾರ, ಸಂತ್ರಸ್ತೆಯ ದೂರಿನನ್ವಯ ಆರೋಪಿ, ಬಿಹಾರ ಮೂಲದ ಉದ್ಯಮಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ರವಿಶಂಕರ್ ಪ್ರಸಾದ್ ಎಂಬಾತ ಅತ್ಯಾಚಾರ ಪ್ರ...
ಬೆಂಗಳೂರು: ಶಿಕ್ಷಣ ತಜ್ಞನಲ್ಲದ ವ್ಯಕ್ತಿಗೆ ದ್ವಿತೀಯ ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆಯ ಹೊಣೆ ನೀಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪಠ್ಯಪುಸ್ತಕರ ರಚನೆಯ ಗಂಧ ಗಾಳಿಗೊತ್ತಿಲ್ಲದ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕರ ರಚನಾ ಸಮಿತಿಯ ಅಧ್...
ಮಹಾರಾಷ್ಟ್ರ: ಮಹಾರಾಷ್ಟ್ರದ ಕರಡ್ ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ ನ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಶಾಕ್ ತಗಲಿ ಯುವತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಿಕ್ ಬೈಕ್ನ ಬ್ಯಾಟರಿಯನ್ನು ಚಾರ್ಜ್ ಮಾಡುತ್ತಿದ್ದ ಯುವತಿಗೆ ಏಕಾಏಕಿ ವಿದ್ಯುತ್ ಶಾಕ್ ಹೊಡೆದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಂತೆಯ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(SDM) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ.ಬಿ.ಯಶೋವರ್ಮಾ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಚ...
ಶಿವಮೊಗ್ಗ: ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಹೆಸರು ತೆಗೆದರು ಎಂದರು. ಇವರು ನೋಡಿದ್ದಾರಾ.? ಸುಮ್ ಸುಮ್ನೆ ಕ್ರೀಯೆಟ್ ಮಾಡ್ತಾರೆ ಅಂತ, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೂ ಕೂ...
ಧಾರವಾಡ: ಶನಿವಾರ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ...
ಯಳಂದೂರು: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ರಂಗಸ್ವಾಮಿ- ಲಕ್ಷ್ಮಿ ದಂಪತಿಯ ಪುತ್ರ 11 ತಿಂಗಳು ವಯಸ್ಸಿನ ಗಗನ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಮ...
ನವದೆಹಲಿ: ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗಳಿಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ ಈ ವಾರದ ಆರಂಭದಲ್ಲಿ, ಅಡುಗೆ ಅನಿಲ ಎಲ್ ಪಿಜಿ ಬೆಲೆಗಳು ಒಂದು ತಿಂಗಳಲ್...
ಹರ್ಯಾಣ: ತಂಪು ಪಾನೀಯದ ಬಾಟಲಿಯ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದಾಗ ಮುಚ್ಚಲ ಗಂಟಲಿನಲ್ಲಿ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹರ್ಯಾಣ ಅಂಬಾಲಾದಲ್ಲಿ ನಡೆದಿದೆ. 15 ವರ್ಷದ ಯಶ್ ಮೃತ ದುರ್ದೈವಿ. ತಂಪು ಪಾನೀಯದ ಬಾಟಲಿಯನ್ನು ತಂಗಿ ತೆರೆಯದ ಹಿನ್ನೆಲೆಯಲ್ಲಿ ಯಶ್ ಬಾಯಿಯಿಂದ ತೆಗೆಯಲು ಯತ್ನಿಸಿದ್ದು, ಈ ವೇಳೆ ಏ...
ಬೆಂಗಳೂರು: ನಗರದ ಏರ್ ಪೋರ್ಟ್ ಪ್ಲೈಓವರ್ ನಿಂದ ಬೈಕ್ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರು ಏರೋಡ್ರಮ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಜಕ್ಕೂರು ಲೇಔಟ್ ನಿವಾಸಿ 44 ವರ್ಷ ವಯಸ್ಸಿನ ಗೋವಿಂದಪ್ಪ ಎಂದು ಗುರುತಿಸಲಾಗಿದ್ದು, ಇನ್ನು ಘಟನೆಯಲ್ಲಿ 14 ವರ್ಷದ ಬಾಲಕ ಸಂಜಯ್ ಗಂಭೀರವಾಗಿ ಗಾಯಗೊಂಡಿದ್ದಾನೆ...