ಉಡುಪಿ: ಯುವಕ ಯುವತಿ ಇಬ್ಬರು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಕಾರಿನೊಳಗಿದ್ದ ಇಬ್ಬರು ಕೂಡ ಸಜೀವ ದಹನವಾಗಿದ್ದಾರೆ. ಭಾನುವಾರ ಮುಂಜಾನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಕಾರು ಬೆಂಕಿ ಹತ್ತಿಕೊಂಡು ಉರಿಯುತ್ತಿರುವುದು ಕಂಡು ಬಂದ...
ಬಳ್ಳಾರಿ: ಬಸ್ ಕೆಳಗೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸುತ್ತಿದ್ದ ವೇಳೆ ನಡೆದ ಅವಘಡದಲ್ಲಿ KSTRC ಮೆಕಾನಿಕ್ ವೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಕುರುಗೋಡು KSTRC ಡಿಪೋದಲ್ಲಿ ನಡೆದಿದೆ. ಟಿ ಮಂಜುನಾಥ್ ಮೃತಪಟ್ಟ ಮೆಕಾನಿಕ್ ಎಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರ್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನ...
ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆ ಉದಯ ಚೌಟ ಅವರು ಅನಾರೋಗ್ಯದಿಂದ ಮೇ 21 ಮುಂಜಾನೆ ನಿಧನರಾದರು. 2007ರ ಕಬಡ್ಡಿ ವಿಶ್ವಕಪ್ ಪಂದ್ಯಾಟದ ಭಾರತದ ತಂಡದಲ್ಲಿದ್ದ ಚೌಟರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದಿದ್ದರು...
ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಮನೆಯೊಂದರ ಸ್ನಾನಗೃಹದಲ್ಲಿ ಸುಮಾರು 60 ಹಾವುಗಳು ಮತ್ತು 75 ಮೊಟ್ಟೆಗಳು ಪತ್ತೆಯಾಗಿವೆ. ರಂಜಿತ್ ಸಿಂಗ್ ಎಂಬವರ ಮನೆಯಲ್ಲಿ ಹಾವು ಮತ್ತು ಮೊಟ್ಟೆಗಳು ಪತ್ತೆಯಾಗಿವೆ. ರಂಜಿತ್ ಸಿಂಗ್ ಈ ಮನೆಯನ್ನು ಬಹಳಷ್ಟು ಕಾಲದಿಂದ ಮನೆಯನ್ನು ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ. ಮನೆ ...
ಧಾರವಾಡ: ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಶನಿವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಮೃತಪಟ್ಟವರು ಎಂದು ಗುರುತಿಸ...
ಮಂಗಳೂರು: 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು ಕೈಬಿಟ್ಟಿರುವುದರಿಂದ ಸಮುದಾಯದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ ರೈ ಒತ್ತಾಯಿಸಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವಕುಲಕ್ಕೆ...
ಗದಗ: ಮದುವೆಗೆ ಹುಡುಗಿ ನೋಡಲು ಹೋಗಿದ್ದ ಯುವಕನೋರ್ವ ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಎಕ್ಲಾಸಪೂರ ಬಳಿಯಲ್ಲಿ ನಡೆದಿದೆ. 25 ವರ್ಷ ವಯಸ್ಸಿ ಟಿಪ್ಪು ಸುಲ್ತಾನ್ ಮೃತ ಯುವಕನಾಗಿದ್ದು, ಕೊಪ್ಪಳ ಜಿಲ್ಲೆಯ ಉಪ್ಪಿನ ಬೆಟಗೇರಿಗೆ ಹುಡುಗಿ ನೋಡಲು ಹೋಗುವುದಾಗಿ ತೆರಳಿದ್ದ. ಆ...
ಮೈಸೂರು: ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರು ಯುವಕರು ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕನ ಸ್ಥಿತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಅ...
ಪಣಜಿ: ಯುವಕನೋರ್ವ ಪ್ರೀತಿಸಿದ ಯುವತಿಯನ್ನು ಗೋವಾಕ್ಕೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 26 ವರ್ಷ ವಯಸ್ಸಿನ ಕಿಶನ್ ಕಲಂಗುಡ್ಕರ್ ಬಂಧಿತ ಆರೋಪಿಯಾಗಿದ್ದಾನೆ. ಈತ ದಕ್ಷಿಣ ಗೋವಾದ ವೆಲ್ ಸೋನ್ ಬೀಚ್ ಗೆ ಕರೆದೊಯ್ದು ತನ್ನ ಪ್ರೇಯಸಿಯನ್ನು ಹತ್ಯೆ ಮಾಡಿದ್ದಾನೆ. ...
ಬಂಟ್ವಾಳ ; ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಅಪ್ರಾಪ್ತೆಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. 17 ವರ್ಷದ ಬಾಲಕಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಾಳೆ. ಎರಡು ವರ್ಷಗಳ ಹಿಂದೆ ಸ್ನೇಹಿತೆ ಮದುವೆ ಕಿನ್ನಿಗೋಳಿಯಲ್ಲಿ ನಡೆದಾಗ ಅಲ್ಲಿನ ಕೊಲ್ಲೂರು ವಾಸಿ ವಿದ್ಯಾರ್ಥಿ...