ಬೆಂಗಳೂರು; ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲ...
ಕೋಝಿಕ್ಕೋಡ್; ಕೋಝಿಕ್ಕೋಡ್ನ ಚೇವಾಯೂರ್ ನಲ್ಲಿ ನಟಿ ಮತ್ತು ರೂಪದರ್ಶಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಸರಗೋಡು ಚೆರುವತ್ತೂರಿನ ಶಹಾನಾ (20) ಎಂದು ಗುರುತಿಸಲಾಗಿದೆ. ಶಹಾನಾ ನಿನ್ನೆ ರಾತ್ರಿ ನಿಗೂಢವಾಗಿ ಇವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಕಿಟಕಿಯಲ್ಲಿ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ...
ಮಡಿಕೇರಿ: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ ಎಸೆಸೆಲ್ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗ...
ಹುಬ್ಬಳ್ಳಿ: ಇದೇನು ಯುವ ಜನತೆಯೋ ತಿಳಿಯದು, ಯುವಕನೋರ್ವ ತನ್ನ ತಂದೆ ಕರೆನ್ಸಿ ಹಾಕಿಲು ಹಣ ನೀಡಲಿಲ್ಲ ಎಂಬ ಕೋಪದಲ್ಲಿ ತ್ರಿಶೂಲದಿಂದ ಖಾಸಗಿ ಭಾಗಕ್ಕೆ ಚುಚ್ಚಿಕೊಂಡ ಘಟನೆ ನಡೆದಿದೆ. ನವಲೂರಿನ 20 ವರ್ಷದ ಮೈಲಾರಿ ತಿಪ್ಪಣ್ಣವರ ಎಂಬಾತ ಈ ವಿಲಕ್ಷಣ ವರ್ತನೆ ತೋರಿದ್ದು, ಮೊಬೈಲ್ ಕರೆನ್ಸಿ ಹಾಕಿಸುವಂತೆ ತಂದೆಗೆ ಈತ ಕೇಳಿದ್ದು, ಆದರೆ ತಂದೆ ಕ...
ಬೆಂಗಳೂರು: ನಾಡ ಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಾಮೀಜಿ ಋಷಿ ಕುಮಾರ ಅವರಿಗೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮೀಜಿ ಮೇಲೆ ದಾಳಿ ನಡೆಸಿರುವ ಕೆಲವರು ಮಸಿ ಬಳಿದಿದ್ದಾರೆ ...
ಉಡುಪಿ:ಯೋಗ್ಯತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ. ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದವರು.ಸಹನಾ ಅಕ್ಕನ ಮನೆಯಾದ ಕಾಪುವಿನ ಕಟ್ಟಿಂಗೇರಿಯಗೆ ಬಂದಿದ್ದು ಅಕ್...
ಕುಮಾರ್, ರಾಜೀವ್ ಆಸ್ಪತ್ರೆ ಹಾಸನ ಮತ್ತೊಬ್ಬರ ಸೇವೆಯೇ ದೇವರು, ಸಂಕಷ್ಟದಲ್ಲಿರುವವರ ಆರೈಕೆಯೇ ಉಸಿರು. ಕಷ್ಟದಲ್ಲಿರುವವರಿಗೆ ಸಾಂತ್ವನ ಹೇಳುವುದಕ್ಕೇ ಜೀವನ ಮುಡಿಪು. ಹೌದು, ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಕಾರ್ಯವೂ ಮಹತ್ವದ್ದು. ಎಂತಹದ್ದೇ ಸನ್ನಿವೇಶ ಬಂದರೂ ಇನ್ನೊಬ್ಬರಿಗಾಗಿ ಸೇವೆ ಸಲ್ಲಿಸುವವರು ಇವರು. ಇವರ ನಗುಮುಖದ ಸೇವೆಯೇ ರ...
ಯಾವುದೇ ವಿಷಯದ ಬಗ್ಗೆ ಮಾಹಿತಿ ತಿಳಿಯಲು ಮೊದಲು ನೆನಪಾಗುವುದೇ ಗೂಗಲ್. ಜನರು ಅರ್ಥವಿರುವ ಅಥವಾ ಅಗತ್ಯವಿಲ್ಲದ ಕೆಲವು ವಿಷಯಗಳನ್ನು ಗೂಗಲ್ ನಲ್ಲಿ ಸರ್ಚ್ ಮಾಡುತ್ತಾರೆ. ಆದರೆ ಅವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲವೊಂದು ವಿಚಾರಗಳನ್ನು ನಾವು ಗೂಗಲ್ ನಲ್ಲಿ ಸರ್ಚ್ ಮಾಡಿದರೆ ಅದರಿಂದ ನಾವು ಕಾನೂನು ಕ್ರಮದ ಸಂಕಷ್ಟಕ್ಕೆ ಗುರಿ...
ದೆಹಲಿ ;ಕುತುಬ್ ಮಿನಾರ್ ಅನ್ನು “ವಿಷ್ಣು ಸ್ತಂಬ್” ಎಂದು ಮರುನಾಮಕರಣದ ಮಾಡಿ ಎಂದು ಮಹಾಕಲ್ ಮಾನವ ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದು, ನಂತರ ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕುತುಬ್ ಮಿನಾರ್ ಯುನೆಸ್ಕೋ ಅಂಗೀಕಾರ ಮಾಡಿದ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಧ್ವನಿವರ್ಧಕದ ಚರ್ಚೆ ಜೋರಾಗಿದೆ. ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯದೆ ಹೋದರೆ ನಾವೂ ಸುಪ್ರಭಾತ ಹಾಕುವುದನ್ನು ನಿಲ್ಲಿಸಲ್ಲ ಎಂದು ಹಿಂದೂಪರ ಸಂಘಟನೆಗಳು ಅಭಿಯಾನ ಶುರು ಮಾಡಿದ ಬೆನ್ನಲ್ಲೆ ಸರ್ಕಾರದಿಂದ ಧ್ವನಿವರ್ಧಕ ಸಂಬಂಧ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಸರ್ಕಾರ ಹೊರಡಿಸಿರುವ ಹೊಸ...