ಮಲಪ್ಪುರಂ: ಗೂಡ್ಸ್ ರಿಕ್ಷಾದಲ್ಲಿ ಪತ್ನಿ ಹಾಗೂ 5 ವರ್ಷದ ಮಗುವನ್ನು ಕೂಡಿ ಹಾಕಿ, ಬೆಂಕಿ ಹಚ್ಚಿದ ವ್ಯಕ್ತಿಯೋರ್ವ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಮಲಪ್ಪುರಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ. ಮಹಮ್ಮದ್ ಹಾಗೂ ಆತನ ಪತ್ನಿ ಜಾಸ್ಮಿನ್ ಮತ್ತು ಪುತ್ರಿ ಫಾತಿಮಾ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ವ್ಯಕ್ತಿಯೂ ಸ...
ಕಿನ್ಯಾ: ದಲಿತರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಅವರ ಬದುಕನ್ನು ತೀರಾ ನಿರ್ಲಕ್ಷಿಸಿದ ಮಂಗಳೂರು ತಾಲೂಕಿನ ಕಿನ್ಯಾ ಗ್ರಾಮ ಪಂಚಾಯತ್ ನ ದಲಿತ ವಿರೋಧಿ ಧೋರಣೆಯ ವಿರುದ್ಧ ದಲಿತ ಹಕ್ಕುಗಳ ಸಮಿತಿಯ ನೇತ್ರತ್ವದಲ್ಲಿ ಕಿನ್ಯಾ ಗ್ರಾಮ ಪಂಚಾಯತ್ ನ ಎದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನುಉದ್ಘಾಟಿಸಿ ಮಾತನ...
ಕಲಬುರಗಿ: ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವಿದ್ದರೂ ಆಜಾನ್ ಹಾಗೂ ಧ್ವನಿವರ್ಧಕದ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ. ಇದೇ 9ರ ಒಳಗೆ ಸರ್ಕಾರ ಧ್ವನಿವರ್ಧಕದ ವಿರುದ್ದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮಂದಿರಗಳಲ್ಲಿ ಹಾಗೂ ಮಸೀದಿಗಳ ಎದುರು ಸೌಂಡ್ ಬಾಕ್ಸ್ಗಳ ಮೂಲಕ ಹನುಮಾನ್ ಚಾಲೀಸ್ ಅಭಿಯಾನ ಆರಂಭಿಸುತ್ತೇವೆ ಎಂದು ಶ್ರೀರಾಮ ಸೇನೆ ರ...
ನಿರ್ದೇಶಕರ ದಿನದಂದೇ ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿಭಿನ್ನವಾಗಿ ವಿಶ್ ಮಾಡಿ ಟ್ವೀಟ್ ಮಾಡಿದ್ದು, ಇದೀಗ ತೀವ್ರ ಚರ್ಚೆಗಳನ್ನು ಹುಟ್ಟು ಹಾಕಿದೆ. ಪ್ರಶಾಂತ್ ನೀಲ್ ಅವರನ್ನು ಭಾರತೀಯ ಸಿನಿಮಾ ರಂಗದ ವೀರಪ್ಪನ್ ಎಂದು ಕರೆದಿರುವ ರಾಮ್ ಗೋಪಾಲ್ ವರ್ಮಾ, ಪ್ರಶಾಂತ್ ನೀಲ್ ಅವರಿಂದಾಗಿ ...
ಕಳೆದ ವರ್ಷ ಬಿಡುಗಡೆಯಾದ ಸಿನಿಮಾಗಳಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಚಿತ್ರಗಳಲ್ಲಿ ಸೂರ್ಯ ನಟನೆಯ ‘ಜೈ ಭೀಮ್’ ಕೂಡ ಒಂದಾಗಿದೆ. ಚಿತ್ರ ಬಿಡುಗಡೆಯ ಬಳಿಕ ಪ್ರಶಸ್ತಿಗಳ ಸರಮಾಲೆಯನ್ನೇ ಗೆದ್ದಿರುವುದು ಚಿತ್ರದ ಇನ್ನೊಂದು ಹಿರಿಮೆಯಾಗಿದೆ. ಇದೀಗ ದಾದಾ ಸಾಹಿಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ 'ಜೈ ಭೀಮ್' ಅತ್ಯುತ್ತಮ ಚಿತ್ರ ಸೇರಿದಂತೆ ಎರಡ...
ರಘೋತ್ತಮ ಹೊ.ಬ 1941 ಮಾರ್ಚ್ 28 ರಂದು ಬಾಬಾಸಾಹೇಬ್ ಅಂಬೇಡ್ಕರ್ ರವರು ಬಾಂಬೆಯ "ಭಟ್ ಹೈಸ್ಕೂಲ್ ಸಭಾಂಗಣ"ದಲ್ಲಿ ತನ್ನ ಸಮುದಾಯ ಅಂದರೆ ಮಹಾರ್ ಸಮುದಾಯದ ಹಣಕಾಸು ಪರಿಸ್ಥಿತಿ ಕುರಿತು ಮಾತನಾಡುತ್ತಾರೆ. ಮುಖ್ಯವಾಗಿ ಮಹಾರ್ ಸಮುದಾಯದ ಸಮುದಾಯದ ಸದಸ್ಯರು ಮಾಡಿಕೊಂಡಿದ್ದ "ಸಮುದಾಯದ ಪಂಚಾಯತಿ" ಕುರಿತು ಅವರು ಅಂದು ಮಾತಾಡುತ್ತಾರೆ. ...
ಜಾರ್ಖಂಡ್: ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಲಾಗಿದೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗಂಭೀರವಾದ ಆರೋಪ ಮಾಡಿದ್ದಾರೆ. ಜಾರ್ಖಂಡ್ ನ ಗರ್ವಾ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಜಾದ್, ಮಾಯಾವತಿಯವರು ಬಿಎಸ್ ಪಿಯನ್ನು ಬಿಜೆಪಿಗೆ ಮಾರಾಟ ಮಾಡಿದ್ದಾರೆ. ಅವರು ಮಾಡುತ್ತಿರುವ ...
ಮೂಲ :ಹರೀಶ್ ಎಸ್ ವಾಂಖೆಡೆ –ಡೆಕ್ಕನ್ ಹೆರಾಲ್ಡ್ 1/5/2022 ಅನುವಾದ : ನಾ ದಿವಾಕರ ಇತ್ತೀಚಿನ ದಿನಗಳಲ್ಲಿ ದಲಿತರ ಮೇಲಿನ ಹಿಂಸಾಕೃತ್ಯದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ದಿನನಿತ್ಯ ಅನುಭವಿಸುವ ಸಾಮಾಜಿಕ ಕಿರುಕುಳ ಮತ್ತು ತಾರತಮ್ಯಗಳೊಂದಿಗೇ, ದಲಿತ ಯುವಕರು ಮೀಸೆ ಬೆಳೆಸಿದ್ದಕ್ಕಾಗಿ, ಕುದುರೆ ಸವಾರಿ ಮಾಡಿದ್ದಕ್ಕಾಗಿ, ಅಂತರ್ಜ...
ವಿಟ್ಲ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ 14 ವರ್ಷ ವಯಸ್ಸಿನ ಆತ್ಮಿಕಾ ಆತ್ಮಹತ್ಯೆಗೆ ಶರಣಾದ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿಯ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ...
ಪುತ್ತೂರು: ಟಿಪ್ಪರ್ ಲಾರಿ ಹಾಗೂ ಆಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ಹೆದ್ದಾರಿಯ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಶೇಖಮಲೆ ನಿವಾಸಿ 18 ವರ್ಷ ವಯಸ್ಸಿನ ಯುವಕ ಸಿನಾನ್ ಎಂಬವರು ಅಪಘಾತದಲ್ಲಿ ಸಾವಿಗೀಡಾದ ಯುವಕ ...