ದಾವಣಗೆರೆ: ಭೀಕರ ಅಪಘಾತವೊಂದರಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕುಂದುವಾಡ ಕ್ರಾಸ್ ಬಳಿ ನಡೆದಿದೆ. ಮೃತರು ಶಿವಮೊಗ್ಗ ಮೂಲದವರಾಗಿದ್ದು, ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43), ಮೊಮ್ಮಗಳು ಗೌಸಿಯಾ ಬಾನು (4) ಎಂದು ಗುರುತಿಸಲಾಗಿದೆ...
ಬೆಂಗಳೂರು: ಯುವತಿಯೋರ್ವಳ ಮೇಲೆ ಬಾಡಿ ಬಿಲ್ಡರ್ ವೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ ಸಿದ್ದಕಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಸಯ್ಯದ್ ಅಂತರಾಷ್ಟ್ರೀಯ ಬಾಡಿ ಬಿಲ್ಡರ್ ಸ...
ಬೆಂಗಳೂರು: ಬೆಂಗಳೂರು ಮೂಲದ ಆಹಾರ ವಿತರಣಾ ಸೇವೆ ಒದಗಿಸುತ್ತಿರುವ ಸಂಸ್ಥೆಯಾಗಿರುವ ಸ್ವಿಗ್ಗಿ ಇದೀಗ ಡ್ರೋಣ್ ಮೂಲಕ ಅಗತ್ಯವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ನಿರ್ಧರಿಸಿದೆ. ಇದರ ಪ್ರಾಯೋಗಿಕ ಹಂತವನ್ನು ಬೆಂಗಳೂರು ಮತ್ತು ದೆಹಲಿ ಎನ್ ಸಿಆರ್ ನಲ್ಲಿ ಮೊದಲ ಬಾರಿಗೆ ಪ್ರಯೋಗ ನಡೆಸಲಿದೆ. ಕಂಪನಿಯು ಸ್ವಿಗ್ಗಿ ಬೈಟ್ ಎಂಬ ಶೀರ್ಷಿಕೆಯ ಬ್...
ಬಿಹಾರ: ರೈಲಿನ ಲೋಕೋ ಪೈಲಟ್ ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಟೀ ಕುಡಿಯಲು ತೆರಳಿದ ಸುದ್ದಿ ಇತ್ತೀಚಿಗೆ ವರದಿಯಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಲೊಕೊ ಪೈಲಟ್ ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಮದ್ಯ ಸೇವಿಸಲು ತೆರಳಿದ್ದಾನೆ. ಬಿಹಾರದ ಸಮಸ್ತಿಪುರ್-ಖಗಾರಿಯಾ ನಡುವಿನ ರೈಲು ...
ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರು, ಮುಂದಿನ ವಿಧಾನ ಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರಿಗೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ. ಸಂಘಟನೆಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 2018ರ ಚು...
ಲಕ್ನೋ: ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲು ಹೋದ ಸಂತ್ರಸ್ತೆಯ ಮೇಲೆಯೇ ಪೊಲೀಸ್ ಅಧಿಕಾರಿಯೊಬ್ಬ ಮತ್ತೊಮ್ಮೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಲಲಿತ್ ಪುರದಲ್ಲಿ ನಡೆದಿದೆ. ತಿಲಕ್ ಧಾರಿ ಸರೋಜ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಬಾಲಕಿಯ ಮೇಲ...
ಉತ್ತರಪ್ರದೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ ಕೊನೆಗೂ ತಮ್ಮ ತಾಯಿಯನ್ನು ಭೇಟಿ ಮಾಡಿದ್ದು, ತಾಯಿಯ ಪಾದವನ್ನು ಸ್ಪರ್ಶಿಸಿ, ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಆದಿತ್ಯನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶ ಸಿಎಂ ಆದ ಬಳಿಕ ಮೊದಲ ಬಾರಿ ತಮ್ಮ ತಾಯಿಯನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಿದ್ದಾರೆ. 28 ವ...
ಕೋಲಾರ: ಯುವಕನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕೈಗೆ ಕರ್ಪೂರ ಹಚ್ಚಿದ ಘಟನೆ ಕೋಲಾರ ಜಿಲ್ಲೆಯ ವೀರೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಆನಂದ ಎಂಬ ಯುವಕ ತನ್ನ ಪತ್ನಿಯ ಪತಿವ್ರತೆ ಸಾಬೀತುಪಡಿಸಬೇಕೆಂದು ಆಕೆಯ ಕೈಗೆ ಕರ್ಪೂರ ಹಚ್ಚಿದ್ದು ವಿಕೃತಿ ಮೆರೆದಿದ್ದು ಪತ್ನಿಯ ಕೈಗೆ ಗಂಬೀರ ಗಾಯವಾಗಿದೆ.ಈತನ ಕೃತ್ಯದಿ...
ಕೊಲ್ಲಂ: ಮೇಣದ ಬತ್ತಿ ಹಚ್ಚುವ ವೇಳೆ ಸ್ಕರ್ಟ್ ಗೆ ಬೆಂಕಿ ತಗುಲಿ ಗಂಭೀರ ಸುಟ್ಟಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ನಡೆದಿದೆ. ತನಲ್ ವೀಟಿಲ್ ಅನಿಲ್ ಮತ್ತು ಲೀನಾ ದಂಪತಿಯ ಏಕೈಕ ಪುತ್ರಿ ಮಿಯಾ (17) ಮೃತ ಬಾಲಕಿ ಎಂದು ಗುರುತಿಸಲಾಗಿದೆ.ಏಪ್ರಿಲ್ 14 ರಂದು ಮನೆಯಲ್ಲಿ ಕರೆಂಟ್ ಹೋಗಿದ್ದ ವೇಳೆ ವಿಯಾ ...
ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿದ್ದು, ಇದರಿಂದಾಗಿ ಬೆಂಗಳೂರಿನ ವಿವಿಧೆಡೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಚಾಲಕರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ. ಅಮಿತ್ ಶಾ ಅವರು ಆಗಮನದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಾಗಿರುವ ರೇಸ್ ಕೋರ್ಸ್ ರಸ್ತೆಯ ಸಿಗ್ನಲ್ ಬಳಿಯಲ್ಲಿ ಪೊ...