ಉನ್ನಾವೋ: ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ವೊಬ್ಬರನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಯುವತಿ ನರ್ಸ್ ಆಗಿ ಅದೇ ದಿನ ಮೊದಲ ಬಾರಿಗೆ ಆಸ್ಪತ್ರೆಗೆ ಆಗಮಿಸಿದ್ದಳು. ಅದೇ ದಿನ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗ...
ರಾಯಚೂರು: ಮೈಮೇಲೆ ಕೆಸರು ಹಾರಿತು ಎಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದ್ದು, ನನ್ನ ಮೈಯೆಲ್ಲ ಕೆಸರು ಹಾರಿಸಿದ್ದಿ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾನೆನ್ನಲಾಗಿದೆ. ರಾಯಚೂರಿನ ಮಸ್ಕಿ ತಾಲೂಕಿನ ಪರಸಾಪುರ ಬಳಿಯಲ...
ಧಾರವಾಡ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಕ್ಷಣಗಳ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲು ತಲುಪಿದಾಗ ರೈಲಿನ 3ನೇ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ...
545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೂ ಬಿಗ್ ಶಾಕ್ ಕಾದಿದ್ದು, 2020 -21 ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ. ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸಿಐಡಿಯಿಂದ ಮಧ್ಯಂತ...
ಇಡುಕ್ಕಿ: ಪರೋಟ ತಿಂದು ತೀವ್ರ ಅಸ್ವಸ್ಥಗೊಂಡ 9 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೇರಳದ ಇಡುಕ್ಕಿಯ ನೆಡುಂಕಂಡಂನಲ್ಲಿ ನಡೆದಿದೆ. ಇಲ್ಲಿನ ಪರಮತೋಡು ಕಾಲೊನಿಯ ಸಂತೋಷ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಪರೋಟ ತಿಂದ ನಂತರದಲ್ಲಿ ಬಾಲಕ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಆತನನ್ನು ನೆಡುಂಕಂಡಂನಲ್ಲಿರ...
ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಬೇಸಿಗೆ ಕಾಲದಲ್ಲಿ ಬೆಳ್ಳುಳ್ಳಿ ಸೇವನೆ ಮಾಡಬಹುದೇ ಎನ್ನುವ ಪ್ರಶ್ನೆಗಳನ್ನು ಸಾಕಷ್ಟು ಜನರು ಕೇಳುತ್ತಿರುತ್ತಾರೆ. ಬೇಸಿಗೆ ಕಾಲದಲ್ಲಿಯೂ ಬೆಳ್ಳುಳ್ಳಿ ಸೇವನೆ ಮಾಡಬಹುದು. ಅದರಲ್ಲಿ ಯಾವುದೇ ಅನುಮಾನಗಳು ಬೇಡ. ಆದರೆ ಬೇಸಿಗೆ ಕಾಲದಲ್ಲಿ ಮಸಾಲೆ, ಎಣ್ಣೆಯಂತಹ ಪದಾರ್...
ಛತ್ತರ್ ಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯೋರ್ವ ಯುವತಿಯನ್ನು ರೈಲಿನಿಂದ ಕೆಳಕ್ಕೆ ತಳ್ಳಿದ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಖಜುರಾಹೊ ಬಳಿ ನಡೆದಿದೆ. ಏಪ್ರಿಲ್ 27 ರಂದು ರಾತ್ರಿ ಈ ಘಟನೆ ನಡೆದಿದ್ದು, ಖಜುರಾಹೊ(ಮಧ್ಯಪ್ರದೇಶ) ಮತ್ತು ಮಹೋಬಾ(ಉತ್ತರ ಪ್ರದೇಶ) ನಿಲ್...
ರಾಕಿಂಗ್ ಸ್ಟಾರ್ ಯಶ್ ಅವರು ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಲು ನಿರಾಕರಿಸಿದ್ದು, ಈ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ನೀಡುವ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎನ್ನುವ ಸಂದೇಶ ನೀಡಿದ್ದಾರೆ. ವರದಿಗಳ ಪ್ರಕಾರ, ದೇಶದ ಪ್ರತಿಷ್ಠಿಯ ಸಂಸ್ಥೆಯೊಂದು ರಾಕಿಂಗ್ ಸ್ಟಾರ್ ಯಶ್ ಅವರನ್ನು ಪಾನ್ ಮಸಾಲ ಮತ್ತು ಎಲೈಚಿ ಬ್ರ್ಯಾಂಡ್ ನ ರಾಯಭಾರಿಯಾಗಿ ಪ...
ಮಂಗಳೂರು: ತೊಕ್ಕೊಟ್ಟು ಮಸೀದಿಯಲ್ಲಿ ಮಹಿಳೆಯರು ನಮಾಝ್ ಮಾಡುವ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಲೈಲಾತ...
ಮೈಸೂರು: ಕುಡಿಯಲು ಹಣ ನೀಡಲಿಲ್ಲ ಎಂದು ವ್ಯಕ್ತಿಯೋರ್ವ ತಂಗಿಯ ಮಗುವನ್ನೇ ಗೋಡೆಗೆ ಬಡಿದು ಹತ್ಯೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ, ಕುಡಿತದ ದಾಸನಾಗಿದ್ದ ಮೈಸೂರಿನ ಕನಕಗಿರಿಯ 30 ವರ್ಷ ವಯಸ್ಸಿನ ರಾಜು ಎಂಬಾತ ಕುಡಿಯಲು ಹಣ ನೀಡುವಂತೆ ತಂಗಿಯನ್ನು ಪೀಡಿಸುತ್ತ...