ಪಾಟ್ನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬ ಠಾಣೆಯಲ್ಲೇ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರಠಾಣೆಯ ಹಿರಿಯ ಅಧಿಕಾರ...
2009ರಲ್ಲಿ ತೆರೆಕಂಡು ಸಿನಿ ಜಗತ್ತಿನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಾಲಿವುಡ್ ಸಿನಿಮಾ 'ಅವತಾರ್'ನ ಎರಡನೇ ಭಾಗ 160 ಭಾಷೆಗಳಲ್ಲಿ ಇದೇ ವರ್ಷ (2022) ಡಿಸೆಂಬರ್ 16ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರದ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ತಿಳಿಸಿದ್ದಾರೆ. ಈ ಚಿತ್ರಕ್ಕೆ ಅವತಾರ್: ದಿ ವೇ ಆಫ್ ವಾಟರ್' ಎಂದು ಹೆಸರು ನೀಡಲಾ...
ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಮಹಾರಾಷ್ಟ್ರ: ವರನೊಬ್ಬ ತನ್ನ ಸ್ನೇಹಿತರ ಜೊತೆ ಕುಡಿದು ಚಿತ್ತಾಗಿ ಮುಹೂರ್ತಕ್ಕೆ ಸರಿಯಾಗಿ ಮಂಟಪಕ್ಕೆ ತಲುಪದ ಕಾರಣ ವಧುವೊಬ್ಬಳು ತನ್ನ ಸಂಬಂಧಿಯನ್ನು ವರಿಸಿದ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 22ರಂದು ವಿವಾಹ ನಿಶ್ಚಯವಾಗಿತ್ತು. ಸಂಜೆ ನಾಲ್ಕು ಗಂಟೆಗೆ ವಿವಾಹ ಮುಹೂರ್ತ ಫಿಕ್ಸ್ ಆಗಿತ್ತು. ಅತ್ತ ವರ ತನ್...
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದ ದಿವ್ಯಾ ರಾಜ್ಯ ಗೃಹ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದ್ದರು. ಇದೀಗ 18 ದಿನಗಳ ನಂತರ ಪೊಲೀಸರು ಈಕ...
ದಕ್ಷಿಣ ಕನ್ನಡ(ಮಂಗಳೂರು): ರೌಡಿಶೀಟರ್ ವೋರ್ವನನ್ನು ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಎಮ್ಮೆಕೆರೆಯಲ್ಲಿ ನಡೆದಿದೆ. ನಗರದ ಹೊಯ್ಗೆ ಬಜಾರ್ ನಿವಾಸಿ 25 ವರ್ಷ ವಯಸ್ಸಿನ ರಾಹುಲ್ ಅಲಿಯಾಸ್ ಕಕ್ಕೆ ರಾಹುಲ್ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಈತನ ವಿರುದ್ಧವೂ ರೌಡಿಶೀಟರ್ ಸೇರಿದಂತ...
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತದ...
ಧಾರವಾಡ: ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾದ ದಾರುಣ ಘಟನೆ ಧಾರವಾಡದ ನವಲೂರಿನ ರೈಲ್ವೆ ಗೇಟ್ ಬಳಿ ನಡೆದಿದೆ.ಮೃತ ಬಾಲಕನ್ನು ದುಮ್ಮವಾಡ ಗ್ರಾಮದ ಪ್ರಥಮ ನೀರಲಕಟ್ಟಿ (11) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ ರಜೆ ಕಳೆಯಲೆಂದು ನವಲೂರಿನ ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಜ್ಜನಿಗೆ ಮಧ್ಯಾಹ್ನದ ಊಟ ಕೊಡಲೆಂದು ತೋಟಕ್...
ಚಿಕ್ಕಮಗಳೂರು: ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠವಾದದ್ದು, ಯಾವುದೇ ಕಾರಣಕ್ಕೂ ನಾವು ಕನ್ನಡಿಗರು ಇನ್ನೊಂದು ಭಾಷೆಯನ್ನು ಅತಿಕ್ರಮಿಸುವರಲ್ಲ,ಬದಲಾಗಿ ಅವರನ್ನ,ಅವರ ಭಾಷೆಯನ್ನ ಗೌರವಿಸುತ್ತೇವೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ...
ದಾವಣಗೆರೆ: ದೇಹದಾರ್ಡ್ಯ ಪಟುವೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ. ದಾವಣಗೆರೆ ನಗರದ ನಿಟುವಳ್ಳಿಯ ಧನ್ಯಕುಮಾರ್ ಹತ್ಯೆಗೀಡಾದ ಯುವಕನಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ...