ಆಂಧ್ರಪ್ರದೇಶದ ಬ್ಯಾನರ್ ಗಳನ್ನು ಹಾನಿಗೊಳಿಸಿದ್ದಕ್ಕಾಗಿ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಪೊಲೀಸರು ಠಾಣೆಯಲ್ಲಿ ಕೂರಿಸಿದ ಘಟನೆ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದಲ್ಲಿ ನಡೆದಿದೆ.. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಆಡಳಿತಾರೂಢ ವೈ ಎಸ್ ಆರ್ ಸದಸ್ಯರಿಂದ ಬಂದ ದೂರಿನ ಆಧಾರದ ಮೇಲೆ, ಪೊಲೀಸರು ಜ...
ವಿಜಯಪುರ: ಭ್ರಷ್ಟರು ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲಾ ಕಡೆಗಳಲ್ಲೂ ಇದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ಬಹಳ ನಿರ್ಭಯವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಇದನ್ನು ನಾನು ಹೇಳುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟರನ್ನು ಯಾವುದೇ ಒಂದು ಪಕ್ಷಕ...
ಯಾದಗಿರಿ: ಕೆಲಸ ಮುಗಿಸಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಳೆ ಹಾಡಹಗಲೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ತಾಲೂಕಿನ ಗ್ರಾಮವೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದು, ಏಪ್ರಿಲ್ 26ರಂದು ಕೆಲಸ ಮುಗಿಸಿ ಆಟೋದಲ್ಲಿ ಮನ...
ಕಂಬಳಬೆಟ್ಟು: ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಧರ್ಮಗುರುಗಳು ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ. ವಿಟ್ಲದಿಂದ ಕಂಬಳಬೆಟ್ಟು ಕಡೆ ಹೋಗುತ್ತಿದ್ದ ಆಟೊ ರಿಕ್ಷಾ ಪುತ್ತೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಅಪಘಾತದಿಂದ ಮಹಮ್ಮದ್ ಯಾಸಿನ್ ಕಾಲಿಗೆ ಗಂಭೀರ ಗಾಯವಾಗಿದ್ದು, ಅಬ...
ದೆಹಲಿ: ಕೊವಿಡ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ವಿಡಿಯೋ ಸಂವಾದ ನಡೆಸುತ್ತಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದುರ್ವತನೆ ತೋರಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಪ್ರಧಾನಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ, ಕೇಜ್ರಿವಾಲ್ ಜಡವಾಗಿ ಕುಳಿತು ಎರಡೂ ಕೈಗಳನ್ನು ಮೇಲಕ್ಕೆತ್ತಿ ಕುರ್ಚಿಯ ಮೇಲೆ ತಲೆ...
ಕೊಲ್ಲಂ;ಮಲಬಾರ್ ಎಕ್ಸ್ ಪ್ರೆಸ್ ನ ಬೋಗಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಲ್ಲಂ ಮತ್ತು ಕಾಯಂಕುಲಂ ನಡುವೆ ಈ ಘಟನೆ ನಡೆದಿದ್ದು ಘಟನೆಯ ನಂತರ ಮಲಬಾರ್ ಎಕ್ಸ್ಪ್ರೆಸ್ ಅನ್ನು ಕೊಲ್ಲಂನಲ್ಲಿ ದೀರ್ಘ ಸಮಯ ನಿಲ್ಲಿಸಲಾಯಿತು. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಂಗವಿಕಲ ಕೋಚ್ ನಲ್ಲಿ ಅಪರಿಚಿತ ...
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ ಚಿಕ್ಕ ಶೆಟ್ಟಿಕೆರೆ ಸಮೀಪದಲ್ಲಿ ಲಾರಿ ಮತ್ತು ಇನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಸುಕಿನ ವೇಳೆಯಲ್ಲಿ ಮಾಯಸಂದ್ರ ಸಮೀಪದ ಚಿಕ್ಕ ಶೆಟ್ಟಿಕೆರೆ ಗ್ರಾಮದ ಹತ್ತಿರದಲ್ಲಿ, ಭೀಕರ ಅಪಘಾತ ಒಂದು ವೇಳೆ ನಡೆದಿದ್ದು, ಲಾರಿ ಮ...
ದಕ್ಷಿಣ ಕನ್ನಡ: ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತುಬಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆಯ ಬೆನ್ನ ಹಿಂದೆ ಬಿದ್ದ ಉಪ್ಪಿನಂಗಡಿ ಪೊಲೀಸರು ಆಂಧ್ರದ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉದನೆ ತೂಗು ಸೇತುವೆ ಸಮೀಪ ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿತ್ತು. ನೀರಿಗೆ ತೋಟೆ ಹಾಕಿರುವುದರಿಂದ ಮೀನುಗಳು...
ಮೈಸೂರು: ಬೇಸಿಗೆ ರಜೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಬ್ಬರು ದುರಂತವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷ ವಯಸ್ಸಿನ ಭಾಗ್ಯ ಹಾಗೂ 7 ವರ್ಷ ವಯಸ್ಸಿನ ಕಾವ್ಯ ಮೃತಪಟ್ಟ ಬಾಲಕಿಯರಾಗಿದ್ದು, ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಇವರಿಬ್ಬರು ಅಡಗಿಕ...
ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೋರ್ವ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಬಸವರಾಜ್(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಬಸವರಾಜ್ ಕೊಠಡಿ ಪಡೆದುಕೊಂಡಿದ್ದರು. ಬುಧ...