ಗುಂಡ್ಲುಪೇಟೆ: ಸಾಲಬಾಧೆ ತಾಳಲಾರದೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಶಿವಪುರದ ಕಲ್ಲುಕಟ್ಟೆ ಕೆರೆಯಲ್ಲಿ ಸೋಮವಾರ ನಡೆದಿದೆ. ಇಲ್ಲಿನ ಬೆಟ್ಟಹಳ್ಳಿ ಗ್ರಾಮದ 27 ವರ್ಷ ವಯಸ್ಸಿನ ವಿಜಯ್, ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವುದಕ್ಕೂ ಮೊದಲು ತಾನು ಸಾಲ ಮಾಡಿರ...
ಪಾಲಕ್ಕಾಡ್ : ಯುವಕನೊಬ್ಬ ಬಾಲಕಿಯನ್ನು ತನ್ನ ಹುಟ್ಟುಹಬ್ಬ ಎಂದು ಹೇಳಿ ಮನೆಗೆ ಕರೆಸಿಕೊಂಡು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಪಾಲಕ್ಕಾಡ್ ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಯುವಕ ಮತ್ತು ಬಾಲಕಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಾಲಕ್ಕಾಡ್ನ ಕೊಲ್ಲಂಕೋಡ್ ಧನ್ಯಾ (17) ಮತ್ತು ಬಾಲಸುಬ್ರಮಣ್ಯಂ (26) ಎಂದು ಗುರುತಿಸಲಾಗಿದ...
ಮುಂಬೈ: ದೇಶದಲ್ಲೆಲ್ಲೆಡೆ ಸದ್ಯ ಬುಲ್ಟೋಜರ್ ಗಳ ಮೂಲಕ ಕಟ್ಟಡ ಧ್ವಂಸ ಮಾಡುತ್ತಿರುವ ಘಟನೆಗಳು ತೀವ್ರ ಟೀಕೆಗಳಿಗೆ ಕಾರಣವಾಗಿದೆ. ಇದರ ನಡುವೆಯೇ ಬುಲ್ಡೋಜರ್ ಬಳಸಿ ಎಟಿಎಂ ನಿಂದ ಹಣ ದೋಚಿದ ಘಟನೆ ಮಹಾರಾಷ್ಟ್ರ ಸಾಂಗ್ಲಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಬುಲ್ಡೋಜರ್ ಮೂಲಕ ಎಟಿಎಂ ಮಷೀನ್ ಧ್ವಂಸಗೊಳಿಸಿದ್ದು, ಬಳಿಕ ಎಟಿಎಂನಲ್ಲಿದ್ದ ಹಣವನ್ನು ...
ರಾಮನಗರ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ನಡೆದಿದೆ. ಸೋಮವಾರ ಬೆಳಗ್ಗೆ ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿ ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುತ್ತಿದ್ದಾಗ ಮ...
ನೈಋತ್ಯ ಯುನೈಟೆಡ್ ಸ್ಟೇಟ್ ನಲ್ಲಿ ಬಲವಾದ ಗಾಳಿ ಮತ್ತು ಕಾಡ್ಗಿಚ್ಚಿನಿಂದ ವ್ಯಾಪಕ ಹಾನಿ ಉಂಟಾಗಿದ್ದು ಉತ್ತರ ಅರಿಝೋನಾ ಮತ್ತು ನ್ಯೂ ಮೆಕ್ಸಿಕೋದ ಹಲವಾರು ಹಳ್ಳಿಗಳಲ್ಲಿ ಅನೇಕ ಮನೆಗಳು ಸುಟ್ಟು ಕರಕಲಾಗಿದೆ.. ಜ್ವಾಲೆಯು ಒಣ ಕಾಡುಗಳು ಮತ್ತು ಹುಲ್ಲುಗಾವಲು ಪ್ರದೇಶತಗಳಿಗೆ ವ್ಯಾಪಿಸಿದ್ದರಿಂದ ಬೆಂಕಿಯು ಹೆಚ್ಚು ಶಕ್ತಿ ಪಡೆದುಕೊಂಡಿತು. ಬ...
ಇಡುಕ್ಕಿ: ಪ್ರೆಶರ್ ಕುಕ್ಕರ್ ಸ್ಫೋಟಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಇಡುಕ್ಕಿಯ ಕಟ್ಟಪ್ಪನ ಬಳಿಯ ಪೂರ್ ಮೌಂಟ್ ನಲ್ಲಿ ನಡೆದಿದೆ. ಮೃತರನ್ನು ಪವರ್ಸ್ ಮೌಂಟ್ ನ ಶಿಬು ಡೇನಿಯಲ್ (39) ಎಂದು ಗುರುತಿಸಲಾಗಿದೆ. ಪತ್ನಿ ಗರ್ಭಿಣಿಯಾಗಿರುವ ಕಾರಣ ಶಿಬು ಕಳೆದ ಕೆಲ ದಿನಗಳಿಂದ ಅಡುಗೆ ಕೆಲಸ ಮಾಡುತ್ತಿದ...
ಮಂಗಳೂರು: ಭಾನುವಾರ ರಾತ್ರಿ ರಾ.ಹೆ.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ರೊನಾಲ್ಡ್ (59) ಎಂದು ಗುರುತಿಸಲಾಗಿದೆ. ಕೊಣಾಜೆಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದಾಗ ಅತೀ ವೇಗ ಬಂದ ಲಾರಿ ಸ್ಕೂಟರ್...
ಬೆಂಗಳೂರು: ರಾಜ್ಯದಲ್ಲಿ ಹಲವಾರು ದಿನಗಳಿಂದ ಭಾರೀ ಸದ್ದು ಮಾಡಿದ್ದ, ನಿಷೇಧ ಅಭಿಯಾನಗಳು ಮಹತ್ವ ಕಳೆದುಕೊಂಡಿದ್ದು, ಅಭಿಯಾನ ಆರಂಭಿಸಿದವರ ನಿರೀಕ್ಷೆ ಸುಳ್ಳಾಗಿದೆ. ಹೌದು..! ಹಿಜಾಬ್ ನಿಷೇಧಕ್ಕೆ ಆರಂಭವಾದ ಅಭಿಯಾನದಲ್ಲಿ ಸರ್ಕಾರ ಕೂಡ ಒಳಗೊಂಡಿದ್ದರಿಂದಾಗಿ ಮುಸ್ಲಿಮ್ ವಿದ್ಯಾರ್ಥಿನಿಯರು ವಿದ್ಯಾಭ್ಯಾಸದಿಂದ ವಂಚಿತರಾಗುವಂತಹ ಸನ್ನಿವೇಶ ರಾ...
ನೈಜೀರಿಯಾದ ದಕ್ಷಿಣ ರಾಜ್ಯ ಇಮೊದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಮೊ ಗಡಿ ಪ್ರದೇಶ ಎಗೈಮಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿನ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ....
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೊದಲೇ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ಸರ್ಕಾರ ಕೂಡ ಚಿಂತನೆ ನಡೆಸಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಸಿಎಂ ಬೊ...