ಶಿವಮೊಗ್ಗ: ಶ್ರೀರಾಮಸೇನೆ, ಭಜರಂಗದಳ, ಆರೆಸ್ಸೆಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡೆದರೆ ಸಮಾಜ ಸರಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದ...
ಮೈಸೂರು: ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ.ಲಲಿತಾನಾಯಕ್ ಖಂಡಿಸಿದ್ದಾರೆ. ಮೈಸೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದರೂ ಧರ್...
ಅಮರಾವತಿ: ಎಲೆಕ್ಟ್ರಿಕ್ ಬೈ ಕ್ ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೃತರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ವಿಜಯವಾಡದಲ್ಲಿ ಈ ದುರಂತ ನಡೆದಿದ್ದು , ಮಲಗುವ ಕೋಣೆಯಲ್ಲಿ ಇಟ್ಟಿದ್ದ ಬ್ಯಾಟರಿ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಮನೆಗೆ ಹಾನಿಯಾಗಿದ್ದು...
Google ಡೂಡಲ್ ಕಾಣಿಸಿಕೊಂಡ ನಾಜಿಹಾ ಸಲೀಂ, ಸಮಕಾಲೀನ ಇರಾಕಿನ ಕಲಾವಿದೆ. 2020ರಲ್ಲಿ ಅದೇ ದಿನ, 'ಬಾರ್ಗೀಲ್ ಆರ್ಟ್ ಫೌಂಡೇಶನ್' ನಸಿಹಾ ಇವರನ್ನು ಕೂಡ ಮಹಿಳಾ ಕಲಾವಿದರ ಸಂಗ್ರಹದಲ್ಲಿ ಸೇರಿಸಲಾಗಿತ್ತು. ನಿನ್ನೆ ಡೂಡಲ್ ಇವರನ್ನು ಗೌರವಿಸುವ ಮೂಲಕ, ಗೂಗಲ್ ನಸಿಹಾ ಅವರ ಚಿತ್ರಕಲೆ ಶೈಲಿಯನ್ನು ಮತ್ತು ಕಲಾ ಜಗತ್ತಿಗೆ ಅವರು ನೀಡಿದ ದ...
ಮಂಗಳೂರು: ಕಂಡೆಕ್ಟರ್ ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ತನ್ನ ಮೊಬೈಲ್ ನಂಬರ್ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ಬಸ್ ನಿರ್ವಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೇ ಬಾಲಕಿಗೆ ಕರೆ ...
ದಾವಣಗೆರೆ: ದ್ವಿತೀಯ ಪಿಯು ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಟೆರೆಸ್ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನಗರದ ಮಿಥುನ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶುಕ್...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗ...
ನವದೆಹಲಿ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ, ಮನೆಗೆ ಬೆಂಕಿ ಇಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ವಿಪರೀತ ಸೆಖೆಯ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಮನೆಯಿಂದ ಹೊರಗೆ ಮಲಗಿದ್ದರು ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಲಗಿದ್ದವರನ್ನು ಹರಿತವಾದ ಆಯುಧದಿಂದ ಹಲ್ಲೆ ನಡೆಸ...
ವಡಕ್ಕೆಕಾಡ್(ತ್ರಿಶೂರ್): ನವಜಾತ ಶಿಶುವಿಗೆ ಹಾಲು ಕುಡಿಸುವ ವೇಳೆ ಕುಸಿದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಮೃತರನ್ನು ಕೊಚನೂರಿನ ಮೇಲೇರಿಪರಂಬಿಲ್ ನಿವಾಸಿ ಸನೀಶಾ (27) ಎಂದು ಗುರುತಿಸಲಾಗಿದೆ. ಮಾರ್ಚ್ 29 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸನೀಶಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಸನೀಶಾ ...
ಚಾಮರಾಜನಗರ: ಪ್ರೇಯಸಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಎದುರಾಗಿ ಕೂರಿಸಿಕೊಂಡು, ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಜಾಲಿ ರೈಡ್ ಮಾಡಿದ್ದ ಸವಾರನನ್ನು ಬೈಕ್ ಸಹಿತವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಎಸ್.ಸಿ.ಸ್ವಾಮಿ ಬೈಕ್ ಚಾಲನೆ ಮಾಡುತ್ತಿದ್ದ ಯುವಕನಾಗಿ...