ಬೆಂಗಳೂರು: ಅಶ್ಲೀಲ ವಿಡಿಯೋಗಳ ದಾಸನಾಗಿದ್ದ ಪತಿಯೋರ್ವ ವಿಡಿಯೋದಲ್ಲಿದ್ದ ಮಹಿಳೆ ತನ್ನ ಪತ್ನಿ ಎಂದು ಭಾವಿಸಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ಪಟ್ಟಣದಲ್ಲಿ ನಡೆದಿದೆ. 40 ವರ್ಷ ವಯಸ್ಸಿನ ಜಹೀರ್ ಪಾಶಾ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ 35 ವರ್ಷ ವಯಸ್ಸಿನ ಮುಬೀನಾ ಹತ್ಯೆಯಾದ ಮಹಿಳೆಯಾಗಿದ್ದಾರೆ. ಅಶ್ಲೀಲ ವಿಡಿ...
ಚಾಮರಾಜನಗರ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಗೂರು ಸಮೀಪದ ಐಟಿಐ ಕಾಲೇಜು ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ನಡೆದಿದೆ. ಕೇರಳದ ಕಣ್ಣೂರಿನ 30 ವರ್ಷ ವಯಸ್ಸಿನ ಜಾರ್ಜ್ ಕುಟ್ಟಿ ಜೇಮ್ಸ್ ಮೃತ ವ್ಯಕ್ತಿಯಾಗಿದ್ದು, ಈತ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆ...
ರಾಯ್ ಬರೇಲಿ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕನನ್ನು ಠಾಕೂರ್ ಸಮುದಾಯಕ್ಕೆ ಸೇರಿದ ಯುವಕರು ತಮ್ಮ ಕಾಲು ನೆಕ್ಕಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿಯ ವೇತನವನ್ನು ದಲಿತ ಬಾಲಕ ಮಾಲಿಕರ ಬಳಿ...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. ಪಶ್ಚಿಮ ಕಾಬೂಲ್ನ ಅಬ್ದುಲ್ ರಹೀಮ್ ಶಾಹಿದ್ ಹೈಸ್ಕೂಲ್ ಸೇರಿದಂತೆ ಮೂರು ಕಡೆಗಳಲ್ಲಿ ಸರಣಿ ಬಾಂಬ್ ದಾಳಿ ನಡೆದಿದ್ದು, ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸರು ಖಚಿತಪಡಿಸಿದ್ದಾರೆ. ಉತ್ತರದ ನಗ...
ಮುಂಬೈ: ಐಪಿಎಲ್- 2022ನಲ್ಲಿ, ಕೋವಿಡ್ ಅನಿರೀಕ್ಷಿತ ಏರಿಕೆಯಿಂದ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯವನ್ನು ಪುಣೆಯಿಂದ ಮುಂಬೈಗೆ ಸ್ಥಳಾಂತರಿಸಿದ್ದಾರೆ. ನಾಳೆಯ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ದೆಹಲಿ-ಪಂಜಾಬ್ (DC vs PBKS) ಪಂದ್ಯವನ್ನು ಮೊದಲು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್...
ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಳಿಸಿದ್ದು, ಡಾನ್ಬಾಸ್ ಪ್ರದೇಶದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಡಾನ್ಬಾಸ್, ಲುಹಾನ್ಸ್ಕ್ ಮತ್ತು ಖಾರ್ಕಿವ್ ನಗರಗಳಲ್ಲಿ ನಡೆದ ದಾಳಿಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಪೂರ್ವ ಡಾನ್ಬಾಸ್ ಪ್ರದೇಶದ ರಷ್ಯಾದ ಆಕ್ರಮಣವನ್ನು ಅಧ್ಯಕ್ಷ ವೊಲೊಡಿಮಿರ್ ಸೆಲೆನ್ಸ್...
ಅಮರಾವತಿಯ ಅಚಲಪುರ ಮತ್ತು ಪರಾಠವಾಡದಲ್ಲಿ ಜನಾಂಗೀಯ ಗಲಭೆಗಳ ಮೇಲೆ ಮಹಾರಾಷ್ಟ್ರ ನಿಷೇಧ ಹೇರಿದೆ. ಘಟನೆಯಲ್ಲಿ 23 ಮಂದಿಯನ್ನು ಬಂಧಿಸಲಾಗಿದೆ. ಎರಡೂ ಸ್ಥಳಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವ...
ವಿಜಯಪುರ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಇಂದು ನಡೆದಿದೆ. ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣ ಕುಮಾರ ಕಾರಿನಲ್ಲಿದ್ದರು. ಮುಂಜಾನೆ 5 :30ಕ...
ಉಡುಪಿ: ಕೆಲವು ದಿನಗಳ ಹಿಂದೆಯಷ್ಟೇ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್ ನಲ್ಲಿ ಇದೀಗ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಣಾಜೆಯ ಶರಣ್ ರಾಜ್(31) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ಹೇಳಲಾಗಿದ...
ಮಡಿಕೇರಿ: ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮಾತನಾಡದಂತೆ ವಿದ್ಯಾರ್ಥಿಗೆ ಜೀವ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಸೋಮವಾರಪೇಟೆ ತಾಲೂಕು ಕಲ್ಕಂದೂರು ಸ.ಕಿ.ಪ್ರಾ. ಶಾಲೆ ಸಹಶಿಕ್ಷಕ ಧರ್ಮರಾಜ್ ಅಮಾನತುಗೊಂಡ ಶಿಕ್ಷಕನಾಗಿದ್ದು, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ...