ಮಂಗಳೂರು: ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ತಮ್ಮ6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಗಾಧರ ಬಿ. ಕಮ್...
ಬೆಂಗಳೂರು: ಕಸದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಾಯಂಡಹಳ್ಳಿ ಬಳಿಯಲ್ಲಿ ನಡೆದಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸೇಂಟ್ ಮಾರ್ಕ್ ರಸ್ತೆಯಿಂದ ರಾಜರಾಜೇಶ್ವರಿ ನಗರಕ್ಕೆ ಹೋಗುತ್ತಿದ್ದ ಪದ್ಮಿನಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಸದ ಲಾರಿಗಳು ಪದೇ ಪದೇ ಜನರ ಜೀವದ ಜೊತೆಗೆ ಚೆಲ...
ಬೆಂಗಳೂರು: ಮಠಗಳಿಂದಲೂ ಕಮಿಷನ್ ವಸೂಲಿ ವಿಚಾರವನ್ನು ದಿಂಗಾಲೇಶ್ವರ ಸ್ವಾಮಿಗಳು ಪ್ರಸ್ತಾಪಿಸಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಈ ಹೇಳಿಕೆಯ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಂಗಾಲೇಶ್ವರ ಸ್ವಾಮಿಗಳು ಸರ್ಕಾರದ ಕಮಿಷನ್ ಬಗ್ಗೆ ವಿವರಗಳನ್ನು ನೀಡಿದರೆ ಸಂಪೂರ್ಣವಾಗಿ ತನಿಖೆ...
ಭೋಪಾಲ್: ತಾಳಿ ಕಟ್ಟಲು ಕೆಲವೇ ನಿಮಿಷಗಳು ಬಾಕಿ ಉಳಿದಿರುವಾಗಲೇ ಪೊಲೀಸರು ವರರನ್ನು ಅರೆಸ್ಟ್ ಮಾಡಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ವಧುವಿಗೆ ತಾಳಿ ಕಟ್ಟುವ ಮೊದಲು ಮೆರವಣಿಗೆ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ. ಸಂಬಂಧಿಕರು, ವಧುವಿನ ಕಡೆಯವರು ಸಂಭ್ರಮದಲ್ಲಿರುವಾಗಲೇ ಏಕಾಏಕಿ ಬಂದ ಪೊಲೀಸರು ವರನನ್ನು ಅರೆಸ್ಟ್ ಮಾಡಿದ್...
ಉತ್ತರಪ್ರದೇಶ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸಹಪಾಠಿಗಳು 10ನೇ ತರಗತಿಯ ಬಾಲಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಈ ಘಟನೆ ನಡೆದಿದ್ದು , ಶಾಲೆಯಿಂದ ಹೊರಗಡೆ ಈ ಘಟನೆ ನಡೆದಿದೆ. ಅಮರ್ ಸಿಂಗ್ ಹಾಗೂ ವಿಕ್ರಮ್ ಕುಮಾರ್ ಎಂಬ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಜಗಳದಿಂದ ತೀವ್ರ...
ಹುಬ್ಬಳ್ಳಿಯಲ್ಲಿ ನಡೆದ ಅಹಿತಕರ ಘಟನೆಯು ಖಂಡನಾರ್ಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ ಆಗ್ರಹಿಸಿದ್ದಾರೆ. ಮುಸ್ಲಿಮರ ಧಾರ್ಮಿಕ ಭಾ...
ಬೆಂಗಳೂರು: ರಾಜ್ಯದಲ್ಲಿ ಹಿಂದುತ್ವದ ಆಧಾರದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಚಾರದಲ್ಲಿ ಬಿಜೆಪಿ ಇದ್ದರೆ, ಇತ್ತ ಬಿ.ಎಸ್ .ಯಡಿಯೂರಪ್ಪ ಹೇಳಿಕೆ ಇದೀಗ ಬಿಜೆಪಿಯಲ್ಲಿ ಹಲವು ಚರ್ಚೆಗಳನ್ನು ಹುಟ್ಟು ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡುತ್ತಿರುವ ಬಿ.ಎಸ್.ಯಡಿಯೂರಪ್...
ಬೆಂಗಳೂರು: ಪರ್ಸಂಟೇಜ್ ವ್ಯವಹಾರದ ಪಿತಾಮಹಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಬಾಣಗಳನ್ನು ಬಿಟ್ಟಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ...
ಮಂಗಳೂರು: ವಿಷಾನಿಲ ಸೋರಿಕೆಯಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆಯ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮೀರುಲ್ ಇಸ್ಲಾಮ್, ಉಮಾರ್ ಫಾರೂಕ್ ಹಾಗೂ ನಿಜಾಮುದ್ದೀನ್ ಸಾಬ್ ಎಂಬ ಕಾರ್ಮಿಕರು ರಾತ್ರಿಯೇ ಮೃತಪಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲ...
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಪ್ಯಾಲೆಸ್ ರಸ್ತೆಯಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಲಕ್ಷ್ಮೀ ದೇವಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ತಮ್ಮ ಸಹೋದರನ ಜೊತೆಗೆ ಆಸ್ಪತ್ರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್ ಗೆ ಹಿಂಬದಿ...