ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು. ಗಲಾಟೆಯಲ್...
ಜೇನುತುಪ್ಪವು ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ವಸ್ತುವಾಗಿದೆ. ಜೇನುತುಪ್ಪವನ್ನು ಆಹಾರವಾಗಿ ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಗೆ ಔಷಧಿಯಾಗಿಯೂ ಬಳಸಲಾಗುತ್ತಿದೆ. ಹಾಗಾಗಿ ಜೇನುತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. “ಸೆಂಟೌರಿ ಹನಿ” (Centauri Honey) ಜೇನು ಬ್ರಾಂಡ್ ಈಗ ವಿಶ್ವದ ಅತ್ಯಂತ ದುಬಾರಿ ಜೇನುತುಪ್ಪ ಎಂಬ ದಾಖಲೆಯನ್ನು ಹೊಂದ...
ಪಾಲಕ್ಕಾಡ್: ಆರೆಸ್ಸೆಸ್ ಮುಖಂಡನನ್ನುಶುಕ್ರವಾರ ಮಧ್ಯಾಹ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಲಕ್ಕಾಡ್ ಮೇಲೆ ಮುರಿಯಿಲ್ ನಲ್ಲಿ ನಡೆದಿದೆ.ಮೃತರನ್ನು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಶ್ರೀನಿವಾಸನ್ ಒಡೆತನದ ಎಸ್.ಕೆ. ಆಟೊ ರಿಪೇರಿ ಅಂಗಡಿಗೆ ಬಂದ ದುಷ್ಕರ್ಮಿಗಳು ಮಚ್ಚು ಮತ್ತು ಮಾರಕಾಸ್ತ್ರಗಳಿಂದ ಶ್ರೀನಿವಾಸನ್ ಅವರನ್ನು ...
ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು. ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವ...
ಉತ್ತರಪ್ರದೇಶ: ಮೂವರು ಮಕ್ಕಳು ಹಾಗೂ ಪತ್ನಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಘಟನೆ ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್ಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಮೃತಪಟ್ಟವರು ಎಂದು ಗುರುತಿಸಲಾಗಿದೆ. ...
ಬೆಂಗಳೂರು: ಸಿಎಂ ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ. ಆದರೆ ರಾಜ್ಯದಲ್ಲಿ ಅವರಿಂದಲೇ ಆಡಳಿತ ಹಾಳಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ರಕ...
ಮನಿಲಾ: ಫಿಲಿಪೈನ್ಸ್ ನಲ್ಲಿ ಬೀಸುತ್ತಿರುವ ಚಂಡಮಾರುತ ಮೆಗಿ(Megi)ಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿದ್ದು, 110 ಮಂದಿ ಕಾಣೆಯಾಗಿದ್ದಾರೆ. ಏ.10 ರಂದು ಅಪ್ಪಳಿಸಿತದ ಚಂಡಮಾರುತದಿಂದ ಅನೇಕ ತಗ್ಗು ಪ್ರದೇಶ ಪ್ರದೇಶಗಳು ಮುಳುಗಿದೆ. ಬೇಬೇ ಸಿಟಿ ಮತ್ತು ಲೇಯ್ಟ್ ಪ್ರಾಂತ್ಯದ ಅಬುಯೋಗ್ ಪಟ್ಟಣದ...
ತಿರುವನಂತಪುರಂ: ಕರಿಪುರ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ಮೌಲ್ಯದ ಚಿನ್ನ ವಶ ಮೂವರಿಂದ 2.675 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮೂವರು ಪ್ರಯಾಣಿಕರು ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಸ್ಟಮ್ಸ್ ತಪಾಸಣೆ ಮುಗಿಸಿ ಹೊರಗಡೆ ಬಂದ ಮೇಲೆ ಇವರನ್ನು ಬಂಧಿಸಲಾಗಿದೆ. ದೇಹದ ರಹಸ್ಯ ಭಾಗಗಳಲ್ಲಿ ಅಡಗಿಸಿ ಚಿನ್ನವನ್ನು ...
ಉಡುಪಿ: ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿನ ಕುರಿತಂತೆ ಹಲವಾರು ಸಂಗತಿಗಳು ಇದೀಗ ಬಯಲಾಗುತ್ತಿವೆ. ಪ್ರಶಾಂತ್ ಹಾಗೂ ಮೇದಪ್ಪನವರೊಂದಿಗೆ ಪ್ರವಾಸದ ನೆಪದಲ್ಲಿ ಉಡುಪಿಗೆ ಆಗಮಿಸಿದ್ದ ಸಂತೋಷ್ ಪಾಟೀಲ್, ಎರಡು ರೂಮ್ ಬುಕ್ ಮಾಡಿಕೊಂಡಿದ್ದರು. ಸ್ನೇಹಿತರು ಒಂದೇ ರೂಮ್...
ಬೆಳಗಾವಿ: ಕಾಲೇಜಿನ ಅತಿಥಿ ಉಪನ್ಯಾಸಕರ ಜೊತೆಗೆ ಅಸಭ್ಯ ವರ್ತನೆ ತೋರಿದ ಉಪನ್ಯಾಸಕನಿಗೆ ಅತಿಥಿ ಉಪನ್ಯಾಸಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಏಪ್ರಿಲ್ 12ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಥಳಿತಕ್ಕೊಳಗಾದ ಉ...