ಮಾಣಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರು. ಘಟನೆಯಲ್ಲಿ ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರ...
ತುಮಕೂರು: ಇಂದು ರಾಮನವಮಿ ಆಚರಣೆ ನಡೆಯುತ್ತಿದ್ದು, ಇದೇ ವೇಳೆ ತುಮಕೂರಿನಲ್ಲಿ ಮುಸ್ಲಿಮರು ಕೇಸರಿ ಶಾಲು ಧರಿಸಿ ಶ್ರೀರಾಮನವಮಿಯಲ್ಲಿ ಭಾಗಿಯಾಗಿದ್ದು, ಹಿಂದೂಗಳೊಂದಿಗೆ ಪಾನಕ ಹಂಚುತ್ತಿದ್ದಾರೆ. ತುಮಕೂರು ನಗರದ ಭದ್ರಮ್ಮ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ನಿಂದ ರಾಮನವಮಿ ಆಚರಣೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು “ಜೈಶ್ರೀ...
ಚಿತ್ರದುರ್ಗ: ಶೂದ್ರ ಎನ್ನುವ ಪದವನ್ನು ಎಲ್ಲ ನಿಘಂಟುಗಳಿಂದ ತೆಗೆದು ಹಾಕಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಬಂಧುತ್ವ ಅಧಿವೇಶನದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ ಅನ್ನೋ ಪದ ಹೋಗಿ ಶುದ್ಧ ಎಂದಾಗಬೇಕು. ಇದರ ಬಗ್ಗೆ ಅಂಬೇಡ್ಕರ್ ಜಯಂತಿಯಂದು ಹ...
ಭಾರತದಲ್ಲಿನ ಬಹುಪಾಲು ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯನ್ನು ಟಾಟಾ ಮೋಟಾರ್ಸ್ ನಿಯಂತ್ರಿಸುತ್ತದೆ. ಅದರಲ್ಲಿ ಕಾಂಪ್ಯಾಕ್ಟ್ SUV ನ ನೆಕ್ಸಾನ್ ಹೆಚ್ಚು ಮಾರಾಟವಾಗುತ್ತವೆ. ಆದಾಗ್ಯೂ, ನೆಕ್ಸಾನ್ನ ಮೈಲೇಜ್ ಕಡಿಮೆಯಾಗಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಈ ಕಡಿಮೆ ಮೈಲೇಜ್ ಸಮಸ್ಯೆಯೇ ಇದನ್ನು ಖರೀದಿ ಮಾಡಲು ಜನರು ಹಿಂದೇಟು ಹಾಕುತ...
ದಾವಣಗೆರೆ: ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನವಜಾತ ಶಿಶು ಸಾವಿಗೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಶೃಂಗಾರ ಬಾಬು ತಾಂಡಾದ ಹಾಲೇಶ್-ಸ್ವಾತಿ ದಂಪತಿಯವರ ಚೊಚ್ಚಲ ಮಗು ನೀರಿಕ್ಷೆಯಲ್ಲಿದ್ದು, ಶುಕ್ರವಾರ ತಡರಾತ್ರಿ ಸ್ವಾತಿಯವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸವಪಟ್ಟಣ ...
ಕಣ್ಣೂರು: ನಾವು ನಮ್ಮ ಜಾತಿ-ಮತಗಳ ಬೇಧಭಾವವಿಲ್ಲದೆ ಭಾರತೀಯರಾಗಿದ್ದೇವೆ. ಆದರೆ ಆರೆಸ್ಸೆಸ್ ನಡೆಸುತ್ತಿರುವ ಮತ್ತು ನಿಯಂತ್ರಿಸುತ್ತಿರುವ ಪ್ರಸಕ್ತ ಆಳುವ ಪಕ್ಷ ಬಿಜೆಪಿ ನಮ್ಮ ದೇಶದ ಜಾತ್ಯತೀತ ಚಾರಿತ್ರ್ಯವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯ ಪ್...
ಲಕ್ಷಾಂತರ ಡೌನ್ ಲೋಡರ್ 10 ಆಂಡ್ರಾಯ್ಡ್ ಅಪ್ಲಿಕೇಶನ್ ಗಳನ್ನು Google ನಿಷೇಧಿಸಿದೆ . ಈ ಅಪ್ಲಿಕೇಶನ್ ಗಳು ಗ್ರಾಹಕರ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡುತ್ತಿವೆ ಎಂದು ಪತ್ತೆಯಾದ ಬೆನ್ನಲ್ಲೇ ಈ ಕ್ರಮವನ್ನು ಅನುಸರಿಸಲಾಗಿದೆ. ಸ್ಪೀಡ್ ರಾಡಾರ್ ಕ್ಯಾಮೆರಾ, ಎಐ ಮೊಅಸಿನ್ ಟೈಮ್ಸ್, ವೈಫೈ ಮೌಸ್ (ರಿಮೋಟ್ ಕಂಟ್ರೋಲ್ ಪಿಸಿ), ಆಪ್ಸೋರ...
ಬೆಂಗಳೂರು: ಅಪ್ಪ- ಅಮ್ಮ ಸುಂದರ ಹುಡುಗಿಯನ್ನು ನೋಡಿ ಮದುವೆ ಮಾಡ್ತಾರೆ. ಮಗ ಸರಿಯಾಗಿ ಬಳಸಿಕೊಳ್ಳದಿದ್ದರೆ ಅದು ಅವನದ್ದೇ ತಪ್ಪು ಹೊರತು, ಅಪ್ಪ ಅಮ್ಮ ಹೇಗೆ ಹೊಣೆಗಾರರಾಗುತ್ತಾರೆ? ಎಂದು ಶೌಚಗೃಹ ಬಳಕೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯ...
ವಿವಿಧ ರಾಜ್ಯದ ಜನರು ಇಂಗ್ಲಿಷ್ ಮಾತನಾಡುವ ಬದಲು ಹಿಂದಿಯಲ್ಲಿ ಮಾತನಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ಇದು ದೇಶದ ಏಕತೆಗೆ ಮುಖ್ಯವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ. ಹಿಂದಿಯನ್ನು ಆಡಳಿತ ಭಾಷೆಯನ್ನಾಗಿ ಮಾಡಲು ಪ್ರಧಾನಿ ನೇತೃತ್ವದಲ್ಲಿ ...
ಬೆಳ್ತಂಗಡಿ : ದಕ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್ ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಉಡುಪಿ ಅರಣ್ಯ ಸಂಚಾರಿ ದಳ ವಲಯಾರಣ್ಯಾಧಿಕಾರಿ ಸಂಧ್ಯಾ ಅವರ ಮೇಲೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಐತ ಎಂಬವರು ಜಾತಿನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ. 40 ವರ್ಷಗಳಿ...