ಸೀತಾಪುರ: ಇತ್ತೀಚೆಗೆ ಕಡಿಯಿರಿ, ಕೊಲ್ಲಿರಿ ಎಂದು ಹೇಳಿಕೆ ನೀಡುತ್ತಿರುವ ನಕಲಿ ಸ್ವಾಮೀಜಿಗಳ ನಡುವೆ ಇಲ್ಲೊಬ್ಬ ಸ್ವಾಮೀಜಿ ಮುಸ್ಲಿಮ್ ಮಹಿಳೆಯರನ್ನು ಅತ್ಯಾಚಾರ ನಡೆಸಲು ಹಿಂದೂ ಯುವಕರಿಗೆ ಕರೆ ನೀಡಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಜಧಾನ...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದೆ. ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ. ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದ...
ಕಂಗನಾಗೆ ವಿವಾದ ಹೊಸದಲ್ಲ. ಅಭಿನಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರೂ ನಿರೂಪಕರಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈ ವರ್ಷದ ಫೆಬ್ರವರಿಯಲ್ಲಿ ಕಂಗನಾ ಏಕ್ತಾ ಕಪೂರ್ ಅವರ ಲಾಕ್ ಅಪ್ ಎಂಬ ರಿಯಾಲಿಟಿ ಶೋ ಮೂಲಕ ನಿರೂಪಕರಾಗಿ ಪಾದಾರ್ಪಣೆ ಮಾಡಿದರು. ಒಟಿಟಿಯಲ್ಲಿ ಕಾರ್ಯಕ್ರಮ ಚೆನ್ನಾಗಿ ನಡೆಯುತ್ತಿರುವಾಗಲೇ ನಟಿ ತಮ್ಮ ನಿರ...
ಬೆಂಗಳೂರು: ಏ. 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು ಮಾಡಿದೆ. ಕೆಲ ತಾಂತ್ರಿಕ ತೊಂದರೆಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ ಎಂದು ಪಿಯು ಬೋರ್ಡ್ (PUC Board) ಮಾಹಿತಿ ನೀಡಿದೆ. ಎಲ್ಲಾ ಪದವಿ...
ಚೆನ್ನೈ: ದಳಪತಿ ವಿಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ಬೀಸ್ಟ್ ಚಿತ್ರ ಏಪ್ರಿಲ್ 13ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೂ ಮೊದಲೇ ಬೀಸ್ಟ್ ಚಿತ್ರ ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ. ಅರೆಬಿಕ್ ಶೈಲಿಯ ಚಿತ್ರದ ಹಾಡಂತೂ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಿನಿಮಾ ಪ್ರಿಯರನ್ನು, ಸಂಗೀತ ಪ್ರಿಯರನ್ನು, ನೃತ್ಯ ಪ್ರಿಯರನ್ನು ಹುಚ್ಚೆಬ್ಬಿಸಿದೆ. ...
ಕೋವಿಡ್ ಮಹಾಮಾರಿಯ ಹಿಡಿತದಿಂದ ಜಗತ್ತು ಚೇತರಿಸಿಕೊಳ್ಳುತ್ತಿರುವಾಗ ಈ ಬಾರಿ ವಿಶ್ವ ಆರೋಗ್ಯ ದಿನ ಬಂದಿದೆ. ಈ ವರ್ಷದ ವಿಶ್ವ ಆರೋಗ್ಯ ದಿನದ ಸಂದೇಶ ‘ನಮ್ಮ ಭೂಮಿ ನಮ್ಮ ಆರೋಗ್ಯ’. ಭೂಮಿ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದರೊಂದಿಗೆ ಆರೋಗ್ಯಪೂರ್ಣ ಜಗತ್ತನ್ನು ನಿರ್ಮಿಸುವುದು ಈ ವಿಶ್ವ ಆರೋಗ್ಯ ದಿನದ ಸಂದೇಶವಾಗಿದೆ. ವಿಶ್ವ ಆರೋಗ್ಯ ಸಂಸ್...
ಬೆಂಗಳೂರು: ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ರೀತಿಯಲ್ಲಿಯೇ ದ್ವಿತೀಯ ಪಿಯು ಪರೀಕ್ಷೆ ನಡೆ...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್(Rahim Uchil) ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಸದ್ದಿಲ್ಲದೇ ಶಾಕ್ ನೀಡಿದ್ದು, ಅವರನ್ನು ಪದಚ್ಯುತಿಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಹೀಂ ಉಚ್ಚಿಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮ...
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮಾಜಿ ಸಿಎಂ ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯುವಕನ ಕೊಲೆಗೆ ಸಂಬಂಧಿಸಿದಂತೆ ಸಚಿವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕ...
ಕೊಚ್ಚಿ: ಮಲಯಾಳಂ ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸನ್ ಅವರು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಅಂಗಮಾಲಿ ಅಪೋಲೋ ಅಡ್ಲಕ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲ...