ಕೋಲ್ಕತ್ತಾ: ಪರೀಕ್ಷೆಗೆ ಓದದೇ ಸಿನಿಮಾ ನೋಡುತ್ತಿದ್ದರೆ, ಸಾಮಾನ್ಯವಾಗಿ ಪೋಷಕರು “ನೀನು ಸಿನಿಮಾದ ಕಥೆಯನ್ನು ಪರೀಕ್ಷೆಯಲ್ಲಿ ಬರೆದು ಬರುತ್ತೀಯಾ? ಎಂದು ಮಕ್ಕಳನ್ನು ಗದರುವುದುಂಟು. ಆದರೆ, ಇಲ್ಲೊಬ್ಬಳು ವಿದ್ಯಾರ್ಥಿನಿ, ಸಿನಿಮಾದ ಡೈಲಾಗ್ ನ್ನೇ ಪ್ರಶ್ನೆ ಪತ್ರಿಕೆಯಲ್ಲಿ ಬರೆಯುವ ಮೂಲಕ ಶಿಕ್ಷಕರನ್ನು ದಂಗಾಗಿಸಿದ್ದಾಳೆ. ಹೌದು..! ಇದು ಕೋ...
ಇಡುಕ್ಕಿ: ಕುಳಮಾವು ಅಣೆಕಟ್ಟಿನಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಕುಳಮಾವು ಕುನ್ನುಮೆಲ್ ಕೆ.ಸಿ.ಶಿಬು ಮೃತಪಟ್ಟಿದ್ದ ಯುವಕ. ಶಿಬು ನಿನ್ನೆ ಸಂಜೆ ಕುಳಮಾವು ಅಣೆಕಟ್ಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆದರೆ ರಾತ್ರಿಯಾದರೂ ಹಿಂತಿರುಗಲಿಲ್ಲ. ಇಂದು ಬೆಳಗ್ಗೆ ಮೀನು...
ಮಡಿಕೇರಿ : ಅಳಿವಿನಂಚಿನಲ್ಲಿರುವ ಎರಡು ತಲೆ (ರೆಡ್ ಸ್ಯಾಂಡ್ ಬೋವ) ಹಾವನ್ನು ಮಾರಾಟ ಮಾಡಲು ಯತ್ನಿಸಿದರ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಅರಸೀಕೆರೆ ನಿವಾಸಿ ಪುನೀತ್ ಕುಮಾರ್ ಮತ್ತು ಬೇಲೂರು ಚಂದನ್ ಕುಮಾರ್ ಎಂದು ಗುರುತಿಸಲಾಗಿದೆ.ವಿರಾಜಪೇಟೆ ತಾಲ್ಲೂಕಿ...
ನಟ ಮೋಹನ್ ಲಾಲ್ ವಿರುದ್ಧದ ದಂತ ಪ್ರಕರಣವನ್ನು ಹಿಂಪಡೆದ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಪೆರುಂಬವೂರ್ ಜ್ಯುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ. ಪ್ರಕರಣವನ್ನು ಮುಂದುವರಿಸುವುದರಲ್ಲಿ ಯಾವುದೇ ನ್ಯಾಯ ಇಲ್ಲ ಎಂದು, ಹಿಂಪಡೆಯಲು ಅವಕಾಶ ನೀಡ...
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುವಂತೆ ಆಗಿದೆ ಪೆಟ್ರೋಲ್ , ಡೀಸೆಲ್ ವಿದ್ಯುತ್ ಬೆಲೆಯೂ ಹೆಚ್ಚಳವಾಯ್ತು ಇದೀಗ ಎಣ್ಣೆ ಪ್ರಿಯರಿಗೆ ಕಿಕ್ ಇಳಿಸೋ ಸುದ್ದಿ ಹೊರಬಿದ್ದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳದಿಂದ ಮದ್ಯ ಸಾಗಟ ದರ ಹೆಚ್ಚಳವಾಗಿರುವು...
ಬೆಂಗಳೂರು: ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದು, ಇದೀಗ ತಮ್ಮ ಹೇಳಿಕೆ ತಪ್ಪು ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. ಉರ್ದು ಭಾಷೆ ಬರಲ್ಲ ಎಂದಿದ್ದಕ್ಕೆ ಯುವಕನ ಕೊಲೆಯಾಗಿದೆ ಎಂದು ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಇದು ದಲಿತ ಹಾಗೂ ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಗ...
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಐರಾವತ್ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರಿಗೆ ತೀವ್ರ ಗಾಯಗಳಾಗಿವೆ ಗಾಯಾಳುಗಳಿಗೆ ಹುಬ್ಬಳ್ಳಿಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ...
ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಹಾಲು ಒಕ್ಕೂಟಗಳು ಸರ್ಕಾರ ಪ್ರಸ್ತಾವನೆ ಕಳಿಸಿದ್ದು, 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿವೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಮಾಹಿತಿ ಪ್ರಕಾರ, ಏಪ್ರ...
ಕೀವ್: ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ ಅಥವಾ ವಿಶ್ವಸಂಸ್ಥೆಯನ್ನು ಮುಚ್ಚಿಬಿಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ ಸ್ಕಿ(Volodymyr Zelensky) ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸವಾಲು ಹಾಕಿದ್ದಾರೆ. 15 ಸದಸ್ಯರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಅವ...
ಬಂಟ್ವಾಳ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಕ್ತದೊತ್ತಡದಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಸದ್ಯ ಮಾಹಿತಿ ದೊರಕಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತಕ್ಷಣವೇ ಸಾಗಿಸಲಾಗಿದ್ದು, ತೀವ...