ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವನ್ನಪ್ಪಿದ್ದಾನೆ. ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಮತ್ತು ಬಿಬಿಸಿಯ ಫೋಟೋ ಜರ್ನಲಿಸ್ಟ್ ಮ್ಯಾಕ್ಸ್ ಲೆವಿನ್ ಕೀವ್ ದಾಳಿಯಲ್ಲಿ ಕೊಲ್ಲಲ್ಪಟ್ಟವರಾಗಿದ್ದಾರೆ. ರಾಜಧಾನಿಯ ಉತ್ತರದಲ್ಲಿರುವ ವೈಶ್ ಗೊರೊಡ್ ಜಿಲ್ಲೆಯಲ್ಲಿ ಘರ್ಷಣೆಯ ಚಿತ್ರೀಕರಣದ ವೇಳೆ ಗುಂಡಿನ...
ಒಡಿಶಾ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದೇ ಅಲ್ಲದೇ, ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಒಡಿಶಾದ ನಯಾಗಢದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಪೈಕಿ 5 ಮಂದಿ ಮಹಿಳೆಯರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ...
ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಪ್ರಮುಖ ನಾಯಕಿಯರಲ್ಲಿ ಒಬ್ಬರು. ಇಂಡಸ್ಟ್ರಿಗೆ ಬಂದಾಗಿನಿಂದಲೂ ಕೈ ತುಂಬಾ ಚಿತ್ರಗಳು ರಶ್ಮಿಕಾ ಳನ್ನು ಹುಡುಕಿಕೊಂಡು ಬಂದಿವೆ. ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೂ ಮುನ್ನವೇ ಮುಂದಿನ ಹಿಂದಿ ಚಿತ್ರವೂ ನಟಿಯನ್ನು ಹುಡುಕಿಕೊಂಡು ಬಂದಿದೆ. ರಣಬೀರ್ ಕಪೂರ್ ಅಭಿನಯದ ಹೊಸ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ...
ಬಾಲಿವುಡ್ ನಟಿ ಮಲೈಕಾ ಅರೋರಾ(Malaika Arora) ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪ್ರಚಾರಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಪುಣೆಯ ಪನ್ವೇಲ್ ಬಳಿ ಚ...
ಕಳೆದ ಹಲವು ದಿನಗಳಿಂದ ಹಲಾಲ್ ಕಟ್, ಜಟ್ಕಾ ಕಟ್ ಮಾಂಸದ ವಿಚಾರವಾಗಿ ರಾಜ್ಯದಲ್ಲಿ ನಡೆದಿದ್ದ ರಾಜಕೀಯ ನಾಟಕೀಯ ಬೆಳವಣಿಗೆ ಇಂದು ಸಮಾರೋಪಗೊಂಡಂತಾಗಿದೆ. ಜಟ್ಕಾ ಕಟ್ ಅಭಿಯಾನವು ರಾಜ್ಯ ಸರ್ಕಾರಕ್ಕೆ ತಿರುಗು ಬಾಣವಾಗಿದ್ದು, ಜನರು ತಮಗೆ ಅನುಕೂಲಕರವಾಗುವ ಸ್ಥಳಗಳಿಂದ ಮಾಂಸ ಖರೀದಿಸುವ ಮೂಲಕ ವಿವಾದಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡಿಲ್ಲ. ಹಲಾ...
ಹೈದರಾಬಾದ್: ಹೈದರಾಬಾದ್ ನ ವಾರಂಗಲ್ ನಲ್ಲಿರುವ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಡಿತದಿಂದ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಶ್ರೀನಿವಾಸನ್ (38) ಎಂದು ಗುರುತಿಸಲಾಗಿದೆ. ತೀವ್ರವಾಗಿ ಕುಡಿತದ ಚಟ ಹೊಂದಿದ್ದ ಶ್ರೀನಿವಾಸನ್ ಅವರ ದೇಹದ ಆಂತರಿಕ ಅಂಗಾಂಗಗಳಿಗೆ ತೀವ್ರ ಹಾನಿಯಾಗಿತ್ತು. ಹೀಗಾಗಿ ಅವರನ್ನು ತೀವ...
ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿದಂತೆ ಮೂವರನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್(39), ಶಿವಲಿಂಗ(40), ಅಫ್ತಾಬ್(32 ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 40 ವರ್ಷ ವಯಸ್ಸಿನ ವನಜಾ ಎಂಬವರು ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ. ...
ಚೆನ್ನೈ: ಸಾಕು ಪ್ರಾಣಿಗಳು ಮನುಷ್ಯನನ್ನು ಎಷ್ಟು ಪ್ರೀತಿಸುತ್ತವೆ ಎಂದರೆ, ಸಾಕು ಕೂಡ ಆ ಮನೆಯ ಒಬ್ಬ ಸದಸ್ಯನಂತೆ ಬಹಳಷ್ಟು ಮನೆಗಳಲ್ಲಿ ಉಪಚರಿಸಲ್ಪಡುತ್ತದೆ. ಸಾಕು ಪ್ರಾಣಿ ಸತ್ತಾಗ ಮನೆ ಮಂದಿ ಪಡುವ ನೋವು ಅಷ್ಟಿಷ್ಟಲ್ಲ. ಕೆಲವರು ತಮ್ಮ ಪ್ರೀತಿ ಪಾತ್ರವಾದ ನಾಯಿ, ಬೆಕ್ಕು ಸಾವನ್ನಪ್ಪಿದರೆ ಅದರ ನೋವನ್ನು ಮರೆಯಲು ವರ್ಷಾನುಗಟ್ಟಲೆ ಪ್ರಯತ್...
ಬೆಂಗಳೂರು: ಬೆಂಗಳೂರಿನ ಜನತೆಗಾಗಿ ಬಿಎಂಟಿಸಿ ಪರಿಚಯಿಸಿರುವ ಸ್ಮಾರ್ಟ್ ಬಸ್ ಪಾಸ್ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಟುಮೊಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಚಯಿಸುತ್ತಿರುವ ಈ ಪಾಸನ್ನು ಬುಧವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಅಧ್ಯಕ್ಷ ನಂದೀಶ್ ರೆಡ್ಡಿ ಪ್ರಯಾಣಿಕರಿಗೆ ಅರ್ಪಿಸಲಿದ್...
ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ. ...