ಬೆಳ್ತಂಗಡಿ: ಕುಡಿಯುವ ನೀರಿನ ಸಮಸ್ಯೆ ಇರುವ ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿಯ ಮನೆಯೂ ಸೇರಿದಂತೆ ಹಲವು ಬಡ ಕುಟುಂಬಗಳ ಕುಡಿಯುವ ನೀರಿನ ನಳ್ಳಿ ನೀರುಸಂಪರ್ಕವನ್ನು ಗ್ರಾಮಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಹಾಗೂ ಮುನ್ಸೂಚನೆ ಅಥವಾ ನಿಗದಿತ ಗಡುವು ನೀಡದೆ, ಪಂಪು ಚಾಲಕ ದಿಢೀರ್ ಕಡಿತಗೊಳಿಸಿದ ಘಟನೆ ಕೊಯ್ಯೂರು ಗ್ರಾಮಪಂಚಾಯತ್ ವ...
ಬೆಂಗಳೂರು: 50ರಿಂದ 70 ರೂಪಾಯಿ ಕಡಿಮೆ ಮಾಡಿ ಮನೆ ಮನೆಗೂ ಮಾಂಸ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಬಜರಂಗದಳದ ಸಂಯೋಜಕ ತೇಜಸ್ ಗೌಡ ಹೇಳಿದರು. ಹಲಾಲ್ ಮಾಂಸವನ್ನು ಹಿಂದೂಗಳು ಬಳಸಬಾರದು ಎಂದು ಒತ್ತಾಯಿಸಿ ಬಿಜೆಪಿ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಇದೀಗ ಸಂಘಟನೆಗಳೇ ಮಾಂಸ ಮಾರಾಟದ ವಿಚಾರವಾಗಿ ಫೀಲ್ಡಿಗೆ ಇಳಿದು ಆಫರ್ ನೀಡಿದ್ದ...
ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ಆರೋಪಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ. ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್ ಮುಸ್ಲಿಮರದ್ದಾಗಿದ್ದು, ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿ...
ನಟ ವಿಲ್ ಸ್ಮಿತ್ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಮತ್ತು ಆರ್ಟ್ಗೆ ರಾಜೀನಾಮೆ ನೀಡಿದರು ಆಸ್ಕರ್ ನಲ್ಲಿ ನಿರೂಪಕನ ಮುಖಕ್ಕೆ ಕಪಾಳಮೋಕ್ಷ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಂತರ ರಾಜೀನಾಮೆ ನೀಡಲಾಗಿದೆ. (Will Smith Resigned) ವಿಲ್ ಸ್ಮಿತ್ ಆಸ್ಕರ್ ವೇದಿಕೆಯಲ್ಲಿ ತನ್ನ ವರ್ತನೆಯು ಅಕಾಡೆಮಿಗೆ ದ್ರೋಹ ಬಗೆದಿದೆ ಎಂದು ಪ್ರತಿಕ...
ಬೆಂಗಳೂರು: ರಾಜ್ಯದಲ್ಲಿ ಹಲಾಲ್-ಕಟ್ ಮಾಂಸ ನಿಷೇಧಿಸಲು ನೀಡಿರುವ ಕರೆ ವಿಚಾರವಾಗಿ ನಟ ಅಹಿಂಸಾ ಚೇತನ್ ಪ್ರತಿಕ್ರಿಯಿಸಿದ್ದು, ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು ಜೀವ ರಕ್ಷಿಸುವ ಕೆಲಸ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿನ ಹಿಂದುತ್ವ ಸಂಘಟನ...
ಬೆಂಗಳೂರು: ಹಲಾಲ್, ಜಟ್ಕ ಕಟ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಎಸ್ ಪಿ ಹ...
ಮೈಸೂರು: ಮೈಸೂರಿನ ವಿವಿಧ ಭಾಗಗಳಲ್ಲಿ ನಿನ್ನೆ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಪಿರಿಯಾಪಟ್ಟಣದಲ್ಲಿ ಮರ ಉರುಳಿ ಬಿದ್ದು ರೈತ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 30 ವರ್ಷ ವಯಸ್ಸಿನ ಪುಟ್ಟಮ್ಮ ಸ್ವಾಮಿಗೌಡ ಎಂಬವರು ಮೃತಪಟ್ಟ ರೈತ ಮಹಿಳೆಯಾಗಿದ್ದಾರೆ. ಮನೆಯ ಮುಂದೆ ಕಟ್ಟಿದ್ದ ಮೇಕೆ, ದನಗಳನ್ನು ಕೊಟ್ಟಿಗೆಗೆ ಕಟ್...
ಬೆಳ್ತಂಗಡಿ: ನಾಪತ್ತೆಯಾಗಿದ್ದ ಪಟ್ಟಣ ಪಂಚಾಯತ್ ಪೌರ ಕಾರ್ಮಿಕನ ಮೃತದೇಹ ಬೆಳ್ತಂಗಡಿ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ಲಿಂಗ ಶೆಟ್ಟಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ವಾಸವಿದ್ದರು. ವರದಿಯ...
ಕಲ್ಲಂಗಡಿ ಹಣ್ಣು ಯಾರಿಗೆ ಇಷ್ಟ ಇಲ್ಲ ಹೇಳಿ, ಅದರಲ್ಲೂ ಬಿರು ಬಿಸಿಲಿನ ಬೇಸಿಗೆಯಲ್ಲಂತೂ ಕಲ್ಲಂಗಡಿ ತಿನ್ನದವರಿಲ್ಲ. ಕಲ್ಲಂಗಡಿ ಹಣ್ಣಿನಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಹಣ್ಣು ಸೇವನೆ ಅತ್ಯುತ್ತಮವಾಗಿದೆ. ಕಲ್ಲಂಗಡಿ ಹಣ್ಣಿನಲ್ಲಿ ಶೇ.94ರಷ್ಟು ನೀರಿನ...
ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು ಎಪ್ರಿಲ್ ತಿಂಗಳನ್ನು ‘ದಲಿತ ಇತಿಹಾಸ ತಿಂಗಳು’(Dalit History Month) ಎಂದು ಗುರುತಿಸಿ, ಘೋಷಿಸುವ ಮೂಲಕ ನ್ಯೂ ಡೆಮಾಕ್ರಟಿಕ್ ಪಾರ್ಟಿ ನೇತೃತ್ವದ (NDP) ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಎಪ್ರಿ...