ಬೆಂಗಳೂರು: ಸಹಿಷ್ಣುತೆ, ಸಹಬಾಳ್ವೆ ಸಂವಿಧಾನದಲ್ಲಿದೆ. ಇದರ ಮೇಲೆ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಹಿಜಾಬ್, ಹಲಾಲ್ ಮಾಂಸ ವಿಚಾರವಾಗಿ ಮಾತನಾಡಿದರೆ, ಏನಾಗುತ್ತೋ , ತಪ್ಪು ತಿಳಿದುಕೊಳ್ತಾರೆ ಅನ್ನೋದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಜರುಗಿದ ಸಂವಾದ ಕಾರ್ಯಕ್ರಮದಲ...
ನಾಗ್ಪುರ: ಚಲ್ಲಿಸುತಿರುವ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತಿತ್ತೂರಿನಿಂದ ಸೀತಾಬುಲ್ಡಿಗೆ ತೆರಳುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಸಂಪೂರ್ಣವಾಗಿ ಆವರಿಸುವ ಮುನ್ನವೇ ಪ್...
ಮಂಗಳೂರು: ತಂದೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ದೋಷಿ ಎಂದು ಸಾಬೀತಾಗಿದೆ ಎಂದು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹರೀಶ್ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದ್ದು ಇವರ ಮದುವೆಗೆ ಮನೆಯವರ ವಿರೋಧವಿತ್ತು ಮಾತ್ರವಲ್ಲದೆ ಹರೀಶನ ಸಹೋದರಿ ಮದುವೆ ಆಗದೆ ಆರೋಪಿ ಮದುವೆ ಮಾಡುವುದಿಲ್ಲ ಎಂ...
ಇಂದು ಏಪ್ರಿಲ್ 1. ವಿಶ್ವ ಮೂರ್ಖರ ದಿನ. ಇದು ಮಿತಿಯಿಲ್ಲದ ನಗು, ಹಾಸ್ಯ ಮತ್ತು ಸಂತೋಷದ ದಿನವಾಗಿದೆ. ಈ ದಿನದಂದು ಜನರು ತಮ್ಮ ಪ್ರೀತಿಪಾತ್ರರನ್ನು ಅಥವಾ ಸ್ನೇಹಿತರನ್ನು ಅಚ್ಚರಿಗೊಳಿಸಲು ಆಸಕ್ತಿದಾಯಕ ವಿಚಾರಗಳನ್ನು ತರುತ್ತಾರೆ ಮತ್ತು ನಂತರ ಅದು ನಕಲಿ ಎಂದು ಬಹಿರಂಗಪಡಿಸುತ್ತಾರೆ. ಮೂರ್ಖರ ದಿನವು 1582 ರಲ್ಲಿ ಪ್ರಾರಂಭವಾಯಿತು ಎಂದು ...
ಸಿದ್ಧಗಂಗ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ದಗಂಗಾ ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಗಿದೆ. ಇದೇ ವೇಳೆ ಮುಸ್ಲಿಂ ಮಗುವಿಗೆ ಶಿವಮಣಿ ಎಂದು ನಾಮಕರಣ ಮಾಡಲಾಗಿದೆ. ತುಮಕೂರು ತಾಲೂಕಿನ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಹಾಗೂ ಜಮೀರ್ ದಂಪತಿ ತಮ್ಮ ಮಗಳಿಗೆ ಶ...
ತುಮಕೂರು: ‘ನಡೆದಾಡುವ ದೇವರು’ ಎಂದೇ ಖ್ಯಾತಿ ಪಡೆದ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದ್ದು, ಸಿದ್ಧಗಂಗಾ ಮಠದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಗಳ ವಿವಿದ ಭಾಗಗಳಿಂದ ಭಕ್ತರು, ಪ್ರಮುಖ ಗಣ್ಯರು ಅಪಾರ ಸಂಖ್ಯೆಯಲ್ಲಿ ...
ಮಂಗಳೂರು: ಪ್ರಯಾಣಿಕನೋರ್ವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ. ತಪಾಸಣೆಯ ವೇಳೆ 25,000 US ಡಾಲರ್ ...
ನವದೆಹಲಿ: ದೇಶದ ಜನರಿಗೆ ಬೆಲೆ ಏರಿಕೆ ಬಿಸಿ ಮತ್ತೊಮ್ಮೆ ತಟ್ಟಿದ್ದು, ಇಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗುವ ಮೂಲಕ ಗ್ರಾಹಕರಿಗೆ ದೊಡ್ಡ ಮಟ್ಟದ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು ಏರಿಕೆಯಾದ...
ರಾಜ್ಯಾದ್ಯಂತ ಹಲಾಲ್ ಮಾಂಸದ ವಿರುದ್ಧ ಬಿಜೆಪಿ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇನ್ನೊಂದೆಡೆ, ಬಿಜೆಪಿ ಪರ ಸ್ವಾಮೀಜಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಮೂಲಕ ಕೋಮು ದ್ವೇಷದ ಆರಂಭಿಸಿದ್ದಾರೆ. ಈ ಎಲ್ಲ ಘಟನೆಗಳನ್ನು ರಾಜ್ಯದ ಜವಾಬ್ದಾರಿಯುತ ಸರ್ಕಾರ ನೋಡಿಕೊಂಡು ಸುಮ್ಮನಿದ್ದು, ಮುಂದಿನ ಚುನಾವಣೆಯಲ್ಲಿ ಆಗಬಹುದಾಗಿರುವ ಲಾಭದ ಲ...
ಬೆಂಗಳೂರು: ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯ...