ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ...
ಬೆಂಗಳೂರು: ಗಂಡಸ್ತನ ಪದ ಬಳಸಿ ವಿವಾದಕ್ಕೆ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಗಂಡಸ್ತನ ಪದ ಬಳಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಮಾತನಾಡುವ ಭರದಲ್ಲಿ ಗಂಡಸ್ತದ ಬಗ್ಗೆ ಹೇಳಿದ್ದೇನೆ. ಕೂಡಲೇ ಅದನ್...
ಯಾದಗಿರಿ: ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯನ್ನೇ ಮಗ ನದಿಗೆ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಶಿರವಾಳದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ. ರಾಚಮ್ಮ ಮೃತ ಮಹಿಳೆ. ಆರೋಪಿಯನ್ನು ನಾಗಣ್ಣ ಎಂದು ಗುರುತಿಸಲಾಗಿದ್ದು, ಈತ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದವನಾಗಿದ್ದಾನೆ. ತನ್ನ ತಾ...
ನಟ ದುಲ್ಕರ್ ಸಲ್ಮಾನ್ ಮೇಲಿನ ನಿಷೇಧವನ್ನು ಫಿಯೋಕ್ ತೆಗೆದುಹಾಕಿದೆ ದುಲ್ಕರ್ ಅವರ ನಿರ್ಮಾಣ ಕಂಪನಿಯ ಪ್ರತಿನಿಧಿ ನೀಡಿದ ವಿವರಣೆ ತೃಪ್ತಿಕರವಾಗಿದೆ, ಮತ್ತು ಮುಂದಿನ ಸಿನಿಮಾಗಳು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿವೆ ಎಂದು ದುಲ್ಕರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮಾರ್ಚ್ 15 ರಂದು, ಥಿಯೇಟರ್ ಮಾಲೀಕರ ಸಂಘವಾದ ಫಿಯೋಕ್ ದುಲ್ಕ...
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಬಿಜೆಪಿ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬ...
ನವದೆಹಲಿ: ಟಿಪ್ಪು, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷ್ ವಿರುದ್ಧ ಮೊದಲು ಧ್ವನಿ ಎತ್ತಿದ್ದವರು. ಅವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ಸರಿಯಲ್ಲ.ಇತಿಹಾಸ ತಿರುಚುವುದು ಒಳ್ಳೆ ಬೆಳವಣಿಗೆಯಲ್ಲ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಜಬ್ನಿಂದ ಆರ...
ಪವಿತ್ರ ರಂಜಾನ್ ತಿಂಗಳಲ್ಲಿ ಹಿಂದೂ ವ್ಯಾಪಾರಿಗಳ ವ್ಯಾಪಾರಕ್ಕೆ ಯಾವುದೇ ಮುಸಲ್ಮಾನರು ಅಡ್ಡಿ ಪಡಿಸದೇ ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡುವಂತೆ ಮುಸ್ಲಿಂ ಮಸೀದಿಗಳ ಧಾರ್ಮಿಕ ಮುಖಂಡರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಮುಸ್ಲಿಮರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಿರಾಕರಿಸುವಂತೆ ಬಿಜೆಪಿ ಪರ ಸಂಘಟನೆಗಳು ಪ್ರತಿಭಟ...
ನ್ಯೂಯಾರ್ಕ್: ಮೊಸಳೆ, ಹಲ್ಲಿ, ಹಾವು ಸೇರಿದಂತೆ ನೂರಾರು ಸರೀಸೃಪಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೆರಿಕದ ಪ್ರಜೆ ಜೋಸ್ ಮ್ಯಾನುಯೆಲ್ ಪೆರೆಜ್ ಬಂಧಿತ ಆರೋಪಿ. ಮೆಕ್ಸಿಕೋದಿಂದ ಅಮೆರಿಕಕ್ಕೆ ಕಾರಿನಲ್ಲಿ ಗಡಿ ದಾಟುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ. ಆತನ ಬಳಿ ಸುಮಾರು 1,700 ...
ಸಿಹಿನೀರಿನ ಆವಾಸಸ್ಥಾನಗಳಲ್ಲಿ ಮಾತ್ರ ಕಂಡುಬರುವ ಅಪರೂಪದ ಜಾತಿಯ ದೈತ್ಯ ಹೆಣ್ಣು ಆಮೆ ಕಾಸರಗೋಡು ಚಂದ್ರಗಿರಿಯ ಪಯಸ್ವಿನಿಪುಳದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದೆ. ಜೈಂಟ್ ಸಾಫ್ಟ್ ಶೆಲ್ಟರ್ ಎಂದು ಕರೆಯಲ್ಪಡುವ ಈ ಆಮೆ ಸುಮಾರು 40 ಕೆ.ಜಿ. ತೂಕವಿದ್ದು, 10 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಅಪರೂಪದ ವನ್ಯಜೀವಿ ಆಮೆ ...
ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಒಂದೇ ದೇಹ ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂತಹ ಪ್ರಕರಣಗಳು ಅಪರೂಪ ಮತ್ತು ಶಿಶುಗಳ ಸ್ಥಿತಿಯು ವಿಶೇಷವಾಗಿ ಆರಂಭಿಕ ದಿನಗಳಲ್ಲಿ ಅನಿಶ್ಚಿತವಾಗಿರುತ್ತದೆ. ಹೀಗಾಗಿ ಮಗುವನ್ನು ನಿ...