ಬಂಟ್ವಾಳ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಪುತ್ರ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್(36) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ಸುಮ...
ನವದೆಹಲಿ: ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದಿಲ್ಲ. ಬಹಿರಂಗವಾಗಿ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಹರಿಯಾಣದ ಕರ್ನಾಲ್ನಲ್ಲಿ...
ಕೊಳ್ಳೇಗಾಲ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಾಕಷ್ಟು ಪೈಪೋಟಿ ಕಂಡು ಬಂದಿತ್ತು. ಆದರೆ ಇದೀಗ ಮಾಜಿ ಸಿಎಂ ಯಡಿಯೂರಪ್ಪನವರು ವೇದಿಕೆಯಲ್ಲಿಯೇ ಕೊಳ್ಳೇಗಾಲದ ಮುಂದಿನ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮಕ್ಕೆ ಯಡಿಯೂರಪ್ಪನವರು ಆಗಮಿಸಿದ...
ಜೈಪುರ: ದೌಸಾದಲ್ಲಿ ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣದ ಸಂಬಂಧ ಪೊಲೀಸರು ಜೈಪುರದಲ್ಲಿ ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರ ನಿವಾಸದಲ್ಲಿ ವಶಕ್ಕೆ ತೆಗೆದುಕೊಂಡ ಬಳಿಕ ವಿಚಾರಣೆಗಾಗಿ ದೌಸಾ ಲಾಲ್ಸೋಟ್ಗೆ ಕರೆದೊಯ್ದಿದ್ದಾರೆ. ಪ್ರಕರಣ...
ನವದೆಹಲಿ: ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್...
ತಿರುವನಂತಪುರಂ: ಚಾಲಕನೊಬ್ಬ ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರ ಕಝಕೂಟಂನಲ್ಲಿ ನಡೆದಿದೆ. ಲಾರಿ ಚಾಲಕ ಪತ್ತನಂತಿಟ್ಟ ಮೂಲದ ಸುಜಿತ್ (31)ಎಂದು ಗುರುತಿಸಲಾಗಿದೆ. ಕಿನ್ಫ್ರಾ ಫಿಲ್ಮ್ ಪಾರ್ಕ್ ಬಳಿ ಲಾರಿಯ ಒಂದು ಬದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಕಝಕೂಟಂ ಪೊಲೀ...
ಬೆಂಗಳೂರು: ಹಲಾಲ್ ಮಾಂಸ ನಿಷೇಧ ಮಾಡುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್, ವಿಡಿಯೋ ಹಾಕುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು,ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡುತ್ತಿರುವವರ ಬಗ್ಗೆ ಪ...
ಬೆಂಗಳೂರು: ವರ್ಷದೊಡಕಿನಲ್ಲಿ ಮಾಂಸ ಹಲಾಲ್ ಮಾಡಿದ್ದೋ, ಅಲ್ಲವೋ ಎಂದು ಯಾರೂ ನೋಡುವುದಿಲ್ಲ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಇದನ್ನು ಹಾಳು ಮಾಡಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಹಲಾಲ್ ಮಾಂಸ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರ...
ಉತ್ತರ ಪ್ರದೇಶದ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಬಾಬರ್ (20)ಮುಸ್ಲಿಂ ಯುವಕನ ಹತ್ಯೆ ಪ್ರಕರಣದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಲಾಗಿದೆ. ಇದೇ ವೇಳೆ ಬಾಬರ್ ಸಂಬಂಧಿಕರಿಗೂ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ವೇಳೆ ಬಾಬರ್ ಅಲಿ ಮೇಲೆ ಹಲ್ಲೆ ನಡೆದಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಬಾಬರ್ ಚಿಕಿತ...
ನವದೆಹಲಿ: ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ ಹತ್ತುತಿರುವ ಘಟನೆಗಳು ಪದೇ ಪದೇ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಪುಣೆಯಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಂಪನಿ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರಿ...