ಬೆಳಗಾವಿ: ಗೋಕಾಕ್ ಜನತೆಗೆ ಸಿಹಿ ಸುದ್ದಿ ನೀಡಿರುವ ಶಾಸಕ ರಮೇಶ್ ಜಾರಕಿಹೊಳಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದು, ರಮೇಶ್ ಜಾರಕಿ ಹೊಳಿ ನೇತೃತ್ವದಲ್ಲಿ ಉಚಿತ ಚಿತ್ರ ಪ್ರದರ್ಶನ ಇರಲಿದೆ. ಗೋಕಾಕ್ ನಗರದಲ್ಲಿರುವ ಲಕ್ಷ್ಮೀ ಹಾಗೂ ಆನಂದ ಚಿತ್ರಮಂದಿರಗಳಲ್ಲಿ ರಮೇಶ್ ಜಾರಕಿಹೊಳಿ ಪ್ರಾಯೋಜಕತ್ವದ...
ಬೀದರ್: ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಬಸವನಗರದಲ್ಲಿ ಐಪಿಎಲ್ ಬುಕ್ಕಿಗಳ ಮೇಲೆ ಬೀದರ್ ಪೊಲೀಸರು ದಾಳಿ ಮಾಡಿ ಒಬ್ಬ ಐಪಿಎಲ್ ಬುಕ್ಕಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಅಲಿಯಾಸ್ ಪಮ್ಮಿ ಬಂಧಿತ ಐಪಿಎಲ್ ಬುಕ್ಕಿಯಾಗಿದ್ದಾನೆ. ದಾಳಿ ಮಾಡಿದ ವೇಳೆ 8 ಮೊಬೈಲ್, 1 ಲ್ಯಾಪ್ಟಾಪ್ ಹಾಗೂ 1,05,500 ರೂ. ನಗದನ್ನು ಹುಮ್ನಾಬಾದ್ ಪೊಲೀಸರು ಜಪ್ತಿ ...
ನವದೆಹಲಿ: ಚುನಾವಣಾ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಚುನಾವಣೆ ಮುಗಿದ ತಕ್ಷಣ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರದ ಭಾಗವಾಗ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿರುವ ಬಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ತಿಳಿಸಿರುವ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತ...
ಚಾಮರಾಜನಗರ: ರಾಜ್ಯ ರಾಜಕೀಯದಲ್ಲಿ ಇನ್ನು ಮುಂದೆ ಯಡಿಯೂರಪ್ಪ ಶ್ರೀಕೃಷ್ಣನ ಪಾತ್ರ ವಹಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಗೌಡಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈ ಬಿಟ್ಟಿಲ್ಲ ಎಂದರು. ರಾಜ್ಯ ರಾಜಕೀಯದಲ್ಲಿ ಇನ್ನು ಮುಂದೆ ಯಡಿಯೂರಪ್ಪ ಶ್ರೀಕೃಷ್...
ಶ್ರೀನಗರ: ಜಮ್ಮು-ಕಾಶ್ಮೀರದ ಸೋಪೋರೆಯಲ್ಲಿ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು 'ಎಎನ್ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಸೋಪೋರೆಯಲ್ಲಿ ಸಿಆರ್ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕಲ್ಕಡ್ಕ ಪ್ರಭಾಕರ ಭಟ್ ಆಹ್ವಾನವನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರಭಾಕರ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಅಲ್ಲದೇ ಮಂಗಳೂರು ...
ನವದೆಹಲಿ: ಇಂಧನ ದರ ನಿರಂತರವಾಗಿ ಏರಿಕೆ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ಪ್ರತಿ ದಿನ ಸುಲಿಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಜನಸಾಮಾನ್ಯ ಬಜೆಟ್...
ಶ್ರೀನಗರ: ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರಗಾಮಿಗಳು ಬುಧವಾರ ಬೆಳಗ್ಗಿನ ಜಾವ ಹತ್ಯೆಗೀಡಾಗಿರುವ ಬಗ್ಗೆ ವರದಿಯಾಗಿದೆ. ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್...
ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೃದ್ಧರೊಬ್ಬರು ರಾತ್ರಿಯಿಡೀ ಬ್ಯಾಂಕ್ ಲಾಕರ್ನಲ್ಲಿ ಸಿಲುಕಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃಷ್ಣಾ ರೆಡ್ಡಿ(85) ಲಾಕರ್ನಲ್ಲಿ ಸಿಲುಕಿದ್ದ ವೃದ್ಧ. ಜ್ಯುಬಿಲಿ ಹಿಲ್ಸ್ನ ನಿವಾಸಿ ಕೃಷ್ಣಾರೆಡ್ಡಿ ಅವರು ಕೆಲವು ದಾಖಲೆಗಳನ್ನು ಪಡೆದುಕೊಳ್ಳಲು ಬಂಜಾರ ಹಿಲ್ಸ್ ಪ್ರದೇಶದ ಯ...