ಚಿಕ್ಕೋಡಿ: ಇಂದು ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿವೆ. ಮೊದಲ ದಿನವೇ ಆರು ನಕಲಿ ವಿದ್ಯಾರ್ಥಿಗಳು ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಿಕ್ಕಿಬಿದ್ದಿದ್ದಾರೆ. ಬೇರೆ ವಿದ್ಯಾರ್ಥಿಗಳ ಪರವಾಗಿ ಈ ಆರು ಜನ ಪರೀಕ್ಷೆ ಬರೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ ಈ ವಿದ್...
ಮೈಸೂರು: ಇಂದಿನಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯ ಮೊದಲ ದಿನದಂದೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಶುದ್ಧ ಸುಳ್ಳು, ಇದರ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿರುವವ ಬಿಜೆಪಿ ಪಕ್ಷದವರು ಅಂತ ಲೆಬಲ್ ಹಾಕಿಕೊಂಡಿ...
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತದಲ್ಲಿ ಎನ್ ಕೌಂಟರ್ ಮತ್ತು ಮನೆ ಬುಲ್ಡೋಜರ್ ನಿಂದ ನೆಲಸಮ ಮಾಡುತ್ತಿರುವ ಭಯದಿಂದ ಪೊಲೀಸ್ ಠಾಣೆಗಳಲ್ಲಿ ಅಪರಾಧಿಗಳು ಸಾಮೂಹಿಕವಾಗಿ ಶರಣಾಗುತ್ತಿದ್ದಾರೆ. ವಾಂಟೆಡ್ ಕ್ರಿಮಿನಲ್ ಗೌತಮ್ ಸಿಂಗ್ ಮೊದಲು ಶರಣಾದ ಆರೋಪಿ. ಗೌತಮ್ ಅಪಹರಣ ಪ್ರಕರಣದ ಆರೋಪಿ ಈತ ಛಾಪ್ಯಾ ಪೊಲೀ...
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮುಗಿದಿಲ್ಲ. ಕುಲಪತಿ ಬದಲಾವಣೆ ಕುರಿತು ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಕುಲಪತಿ ವಿವಾದ ಬಗೆಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ....
ಮಂಗಳೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಂಗಳೂರಿನ ಕೆ ಎಂ ಫಯಾಝ್ ರವರು ಅವಿರೋಧವಾಗಿ ಆಯ್ಕೆಯಾದರು. ಅಡ್ವಕೇಟ್ ಎಸ್ ಸುಲೈಮಾನ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ದ.ಕ ಜಿಲ್ಲಾ ಕೌಂಸಿಲ್ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ...
ಬೆಂಗಳೂರು: ರಾಜ್ಯಾದ್ಯಂತ ಮಾ. 28 ರಿಂದ ಏ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀ...
ದುಬೈ :ಬಹ್ರೇನ್ ನಲ್ಲಿರುವ ಭಾರತೀಯ ರೆಸ್ಟೋರೆಂಟ್ ಒಂದರಲ್ಲಿ ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನೀಡಲು ನಿರಾಕರಿಸಿದ ಘಟನೆ ನಡೆದಿದೆ . ದುಬೈನ ಅದ್ ಲಿಯಾ ಎಂಬಲ್ಲಿ ಈ ಘಟನೆ ನಡೆದಿದ್ದು ರೆಸ್ಟೋರೆಂಟ್ ನಲ್ಲಿ ನಡೆದ ಘಟನೆಯ ವಿಡಿಯೋ ತುಣುಕನ್ನು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಬಹ್ರೇನ್ ಪ್ರವಾಸೋದ್ಯಮ ಪ್ರಾ...
ರಷ್ಯಾ ವಶಪಡಿಸಿಕೊಂಡ ಉಕ್ರೇನಿನ ಬಂದರಿನಲ್ಲಿ ಲಂಗರು ಹಾಕಿದ್ದ ರಷ್ಯಾದ ನೌಕಾಪಡೆಯ ಹಡಗೊಂದು ಉಕ್ರೇನ್ ಸೈನ್ಯ ಸ್ಫೋಟ ಮಾಡುವ ಉಪಗ್ರಹ ಚಿತ್ರ ಈಗ ಲಭ್ಯವಾಗಿದೆ. ಪ್ರಾಜೆಕ್ಟ್ 1171 ಅಲಿಗೇಟರ್ ಕ್ಲಾಸ್ ಲ್ಯಾಂಡಿಂಗ್ ಹಡಗು ಓರ್ಸ್ಕ್ ಎಂಬ ರಷ್ಯಾದ ನೌಕೆಗೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಲಭ್ಯವಿರುವ ವರದಿಗಳ ಪ್ರಕ...
ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ. 52 ಮಂದಿಯಿದ್ದ ಬಸ್ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂ...