ಬಿರ್ಭೂಮ್: ಟಿಎಂಸಿ ನಾಯಕ ಬಾದು ಶೇಖ್ ಹತ್ಯೆಗೆ ಪ್ರತೀಕಾರವಾಗಿ ಮನೆಗಳಿಗೆ ಬೆಂಕಿಯಿಟ್ಟು 8 ಜನರನ್ನು ಸಜೀವವಾಗಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಕೇಂದ್ರೀಯ ತನಿಖಾ ಸಂಸ್ಥೆಯು 21 ಆರೋಪಿಗಳನ್ನು ಗುರುತಿಸಿ, ಸೆಕ್ಷನ್ 147, 148, 149 ಮತ್ತು ಇತರ ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಿದೆ. ಈ ಹಿಂಸಾಚಾರ ಪ್ರ...
ಮಂಡ್ಯ: ನವಜಾತ ಗಂಡು ಶಿಶುವಿನ ಮೃತದೇಹವನ್ನು ಹೊಲದಲ್ಲಿ ಎಸೆದು ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಬಸರಾಳು ತಾಲೂಕಿನ ಬಿದರಕಟ್ಟೆ ಎಂಬಲ್ಲಿ ನಡೆದಿದೆ. ನವಜಾತ ಶಿಶು ಜನಿಸಿ ಕೆಲವು ಗಂಟೆ ಕಳೆದಿದ್ದು, ನಂತರ ನವಜಾತ ಶಿಶುವಿನ ಶವವನ್ನು ಯಾರೋ ರಸ್ತೆಬದಿಗೆ ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ. ಬೆಳಗ್ಗೆ ರಸ್ತೆಯಲ್ಲಿ ಸಂಚರಿಸುವವರು ಶ...
ಛತ್ತೀಸ್ ಗಢ: ಆಸ್ಪತ್ರೆಯಲ್ಲಿ ಮೃತಪಟ್ಟ ಮಗಳ ಮೃತದೇಹವನ್ನು ತಂದೆ ಹೆಗಲ ಮೇಲೆ ಹೊತ್ತು ಮನೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ಲಖನ್ ಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕಿಯನ್ನು ಆಕೆಯ ತಂದೆ ಈಶ್ವರ್ ...
ನಟ ಸಂಚಾರಿ ವಿಜಯ್(Sanchari Vijay) ಅವರ ಮುಂದಿನ ಚಿತ್ರ ತಲೆದಂಡ(Taledanda Kannada Movie)ವನ್ನು ಎಲ್ಲರೂ ವೀಕ್ಷಿಸುವಂತೆ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ(Mammootty) ಕರೆ ನೀಡಿದ್ದು, ನಾನು ಸಂಚಾರಿ ವಿಜಯ್ ಅವರ ಮುಂದಿನ ಸಿನಿಮಾವನ್ನು ನೋಡುವ ಮೂಲಕ ಅವರ ಪ್ರತಿಭೆಯನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಮಮ್ಮುಟ್ಟಿ ಹೇಳಿದ್ದಾರೆ...
ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನ...
ಭುವನೇಶ್ವರ: ಮಲವಿಸರ್ಜನೆಗೆ ತೆರಳಿದ್ದ 8 ವರ್ಷದ ಬಾಲಕಿಯ ತಲೆ ಕತ್ತರಿಸಿ, ರುಂಡದೊಂದಿಗೆ ಗ್ರಾಮದೆಲ್ಲೆಡೆ ತಿರುಗಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಮನಕಿರಾ ಬ್ಲಾಕ್ನ ಗ್ರಾಮದಲ್ಲಿ ಬಾಲಕಿ ಬೆಳಗ್ಗೆ ಮಲವಿಸರ್ಜನೆಗೆಂದು ಹೊಲಕ್ಕೆ ಹೋಗಿದ್ದಳು. ಈ ವೇಳೆ ಅಲ್ಲಿ ವ್ಯಕ್ತಿಯೊ...
ಚಿತ್ತಾಪುರ: ಅತಿಥಿ ಶಿಕ್ಷಕಿಯೊಬ್ಬರು ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಆವರಣದಲ್ಲಿರುವ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ಭೂಮಿಕಾ ಶರಣಪ್ಪ ಊಡಗಿ( 26) ಮೃತ ಅತಿಥಿ ಶಿಕ್ಷಕಿ. ಇವರು ದಿಗ್ಗಾಂವ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿದ್ದು, ಹಿರೇಮಠದ ಪೀಠಾಧಿಪತಿ ಸಿದ್ದವೀರ ಶಿವಾಚಾರ್ಯರ...
ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮತ್ತೊರ್ವ ಯುವಕ ಮೃತಪಟ್ಟಿದ್ದಾನೆ. ಮಹೇಂದ್ರ (18) ಮೃತ ಯುವಕ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಹೇಂದ್ರ, ಅಂದು ಎಸ್ವಿಟಿ ಬಸ್ನ ಟಾಪ್ ಮೇಲೆ ಕುಳಿತು ಸಂಚಾರ ಮಾಡುತ...
ಇಡೀ ಪ್ರಪಂಚವೇ ಡಿಜಿಟಲ್ ಆಗುತ್ತಿದ್ದರೂ, ರಾಶಿ, ಭವಿಷ್ಯ, ಗ್ರಹಗತಿಗಳು ಎಂದು ಭಾರತದಲ್ಲಿ ಇನ್ನೂ ವಿಲಕ್ಷಣ ಘಟನೆಗಳು ನಡೆಯುತ್ತಲೇ ಇದೆ. ತಮಿಳುನಾಡಿನಲ್ಲೊಬ್ಬಳು ಮಹಿಳೆ ಮೂಢನಂಬಿಕೆಯಿಂದ ತನ್ನ ಮಗುವನ್ನು ಜಲಾಶಯಕ್ಕೆ ಎಸೆದುಕೊಂದ ಘಟನೆ ನಡೆದಿದೆ. ತಮಿಳುನಾಡಿನ ದಿಂಡಿಗಲ್ ನಲ್ಲಿ ಈ ಘಟನೆ ನಡೆದಿದ್ದು, ಲತಾ ಹಾಗೂ ಮಹೇಶ್ವರನ್ ಅವರಿಗೆ ನಾ...
ಮೈಸೂರು: ಉಡುಪಿ ಜಿಲ್ಲೆಯ ಕಾಪು ಮಾರಿ ಪೂಜೆಯಲ್ಲಿ ಆರಂಭವಾದ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೂ ವ್ಯಾಪಿಸಿದೆ. ಚಾಮುಂಡಿ ಬೆಟ್ಟದಲ್ಲಿರುವ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸುವಂತೆ ವಿಹೆಚ್ಪಿ ಒತ್ತಾಯಿಸಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಜಾತ್ರಾ ಮಹೋತ್ಸವಗಳಲ್ಲಿ ...