ಬೆಂಗಳೂರು: ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು, ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಈ ಕುರಿತು ಮೌನವಾಗಿದ್ದಾ...
ಉಡುಪಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಈ ವೇಳೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಝರಾ ನಿರ್ಮಿಸಿದ್ದ ಹೋಟೆಲ್ನ್ನು ತೆರವು ಮಾಡಲಾಗುತ್ತಿದೆ. ನಗರಸಭೆ ಅಧಿಕಾರಿಗಳು ಜಾಮಿಯಾ ಮಸೀದಿ ಕಾಂಪ್ಲೆಕ್ಸ್ನಲ್ಲಿ ಜೆಸಿಬಿಗಳ ಮೂಲಕವಾಗಿ ಅಕ್ರಮ ಅಂಗಡಿಗಳ ತೆರವು ಕಾರ್ಯ...
ಆಂಧ್ರಪ್ರದೇಶ: ರಾಜಮೌಳಿ ಅವರ ಹೊಸ ಚಿತ್ರ 'RRR' ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಅಭಿಮಾನಿಗಳಿಗೆ ದುಃಖದ ಸುದ್ದಿಯೊಂದು ದೊರಕಿದ್ದು, ಚಿತ್ರ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಆಂಧ್ರಪ್ರದೇಶದ ಅನಂತಪುರ ಎಸ್ ವಿ ಮ್ಯಾಕ್ಸ್ ನಲ್...
ನವದೆಹಲಿ: ಖ್ಯಾತ ಮಲಯಾಳಂ ನಟ, ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ ಹಾಗೂ ರಾಜ್ಯಸಭಾ ಸಭಾಪತಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಸಂಭಾಷಣೆಯ ವಿಡಿಯೋ ಇದೀಗ ತೀವ್ರ ಚರ್ಚೆಯಾಗುತ್ತಿದೆ. ಸುರೇಶ್ ಗೋಪಿ ಅವರು ಮಾತನಾಡಲು ಎದ್ದು ನಿಂತು ಮಾತು ಆರಂಭಿಸಿದರು. ಈ ವೇಳೆ ಸುರೇಶ್ ಗೋಪಿ ಅವರ ಗಡ್ಡ ನೋಡಿ ಅಚ್ಚರಿಗೊಳಗಾದ ವೆಂಕಯ್ಯ ನಾಯ್ಡು, ಇದೇ...
ಪುಲ್ಲಲ್ಲಿ : ವಿದ್ಯಾರ್ಥಿಯ ನಗ್ನ ಚಿತ್ರಗಳನ್ನು ಹರಿಯಬಿಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಯುವಕನೋರ್ವನನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಲ್ಲೂರು ನಾಡ್ ಪಾಯೋಡ್ ತ್ರಿಪೈಕುಲಂನ ಟಿ.ವಿ.ಸನೂಪ್ (26) ಎಂದು ಗುರುತಿಸಲಾಗಿದೆ. 2019 ಈ ರಲ್ಲಿ ಘಟನೆ ನಡೆದಿತ್ತು ಅಧ್ಯಯನದ ವೇಳೆ ವಿದ್ಯಾರ್ಥಿ ಜೊತೆ ಪ್ರೀತಿಯನ್ನು ನ...
ಚೆಂಗಲ್ ಪೇಟ್: ಶಾಲೆಗೆ ಹೋಗುವ ವಿದ್ಯಾರ್ಥಿಗಳ ಕೈಯಲ್ಲಿ ಬಿಯರ್ ಬಾಟಲಿಗಳು, ಈ ದೃಶ್ಯ ನೋಡಿದವರು “ಕಾಲ ಕೆಟ್ಟು ಹೋಯ್ತು ಮರಾಯ್ರೆ” ಅಂತ ಹೇಳುವಂಯಾಗಿದೆ. ಹೌದು..! ತಮಿಳುನಾಡಿನ ಚೆಂಗಾಲ್ ಪೇಟ್ ಜಿಲ್ಲೆಯಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಿಯರ್ ಕುಡಿದು ಮತ್ತ...
ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸುಳ್ಳಿನ ಸ...
ಲಕ್ನೋ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಬುಧವಾರ ರಾತ್ರಿ ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬ ದಾಖಲಿಸಿರುವ ದೂರಿನ ಪ್ರಕಾರ, ಅತ್ತೆಯ ಮನೆಯಿಂದ ರಾ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಏ. 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಹಾಗೂ ಸಂಬಂಧಿಸಿದ...
ಮೈಸೂರು: ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆಯುತ್ತೇನೆ. ಆದರೆ ನಾನು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ ಗೆ ಬಹಳಷ್ಟು ಕ್ಷೇತ್...