ಪತ್ತನಂತಿಟ್ಟ: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿಯನ್ನು ಕಸ್ಟಡಿಗೆ ನೀಡಲಾಗಿದೆ. ` ಪತ್ತನಂತಿಟ್ಟದ ಕೂಡಲ್ ಆರ್ಥೊಡಾಕ್ಸ್ ಚರ್ಚ್ನ ಧರ್ಮಾಧಿಕಾರಿ ಪಾಂಡ್ಸನ್ ಜಾನ್ ಅವರನ್ನು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೌನ್ಸೆಲಿಂಗ್ ಗೆ ಬಂದ ಬಾಲಕಿಗೆ ಪಾದ್ರಿ ಲೈಂಗಿಕ ದೌರ್ಜನ್ಯ ಎಸಗ...
ಮಂಗಳೂರು: ಸುಳ್ಯ ತಾಲೂಕಿನ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಳೆಗೆ ಬಿದ್ದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆ ಕಡೆ ಹೊರಟಿದ್ದ ಬಸ್ ನ ಟಯರ್ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ...
ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ ಎಲ್ಲಾ ವಯೋಮಾನದವರಲ್ಲಿ ಒಂದು ರೋಗವಾಗುತ್ತಿದೆ. ಮಲಬದ್ಧತೆಯಿಂದಾಗಿ ಮುಖದ ಮೇಲೆ ಮೊಡವೆ, ಪೈಲ್ಸ್ ಸೇರಿದಂತೆ ಹಲವು ರೋಗಗಳು ಕಾಣಿಸಿಕೊಳ್ಳುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಅಗಸೆ ಬೀಜಗಳು ಮಲಬದ್ಧತೆಗೆ ಪರಿಹಾರವನ್ನು ನೀಡುತ್ತದೆ. ಅಗಸೆ ಬೀಜವು ಮಲಬದ್ಧತೆಗೆ ತ್ವರಿತ ಪರಿಹಾರವನ್ನು ನೀಡುತ್ತದೆ. ಔಷಧಿಯ ಗು...
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಸರ್ಕಾರಕ್ಕೆ ನಿಯಂತ್ರಣ ಮಾಡುವುದಕ್ಕೆ ಆಗುವುದಿಲ್ಲವೇ ? ನಿಮ್ಮಿಂದ ಸಾಧ್ಯವಿಲ್ಲ ಎಂದಾದರೆ ಹೇಳಿ, ನಾವೇ ನೋಡ್ಕೊತೀವಿ ಎಂದು ತಮ್ಮದೇ ಪಕ್ಷದ ಸಚಿವರಿಗೆ, ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸವಾಲು ಹಾಕಿದ್ದಾರೆ. ಕಲಾಪದ ವೇಳೆ ಅವರು, ತಮ್ಮ ಪ್ರಶ್ನೆಗೆ ಉತ್ತರ ನೀಡಲು ಹದಿನೈದು ದಿ...
ಮುಂಬೈ: ವಿರಾಟ್ ಕೊಹ್ಲಿಗಿಂತ ರೋಹಿತ್ ಉತ್ತಮ ನಾಯಕನಾಗಬಹುದು ಎಂದು ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಹೇಳಿದ್ದಾರೆ. ನಾಯಕ ರೋಹಿತ್ ವೈಟ್ ಶರ್ಟ್ ನಲ್ಲಿ ಮಿಂಚಿದ್ದು, ಸ್ವದೇಶಿ ಸರಣಿಯಲ್ಲಿ (IND vs SL) ಶ್ರೀಲಂಕಾ ವಿರುದ್ಧ ಅಧಿಕೃತ 2-0 ಗೆಲುವಿನೊಂದಿಗೆ, ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ...
ಲಕ್ನೋ: ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಹೆತ್ತ ತಾಯಿಯೇ ತನ್ನ ಮಗುವನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಆದರೆ, ಆ ಮಗು ಅಚ್ಚರಿಯ ರೀತಿಯಲ್ಲಿ ಪವಾಡಸದೃಶವಾಗಿ ಬದುಕುಳಿದಿದೆ. ಬಸ್ತಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಹೆರಿಗೆ ನಂತರ ತಾಯಿಯೊಬ್ಬಳು ಮಗುವನ್ನು ಜೀವಂತ ಸಮಾಧಿ ಮಾಡಲ...
ದೇಶದ ಮೊದಲ ಹೈಡ್ರೋಜನ್ ಇಂಧನ ಕೋಶ ಆಧಾರಿತ ಎಲೆಕ್ಟ್ರಿಕ್ ಕಾರು ಟೊಯೊಟಾ ಮಿರಾಯ್ ಅನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನಾವರಣಗೊಳಿಸಿದ್ದಾರೆ. ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಒಂದೇ ಚಾರ್ಜ್ನಲ್ಲಿ 650 ಕಿ.ಮೀ. ದೂರವನ್ನು ಕ್ರಮಿಸುವ ವಾಹನವನ್ನು ನಿರ್ಮಿಸಿದೆ. ಚಾರ್ಜ್ ಮಾಡಲು ಐದು ನಿಮಿಷಗಳು ಸಾಕು. ಈ ವಾಹನವು ಇಂಟರ್ನ...
ಚಾಮರಾಜನಗರ: ಅಂಗನವಾಡಿ ಹಿಂಭಾಗದಲ್ಲಿ ಬಿದ್ದಿದ್ದ ಒಣಗಿದ ಎಲೆ, ಕಸ ಕಡ್ಡಿ ಸುಡಲು ಹಚ್ಚಿದ ಬೆಂಕಿ ಅಂಗನವಾಡಿ ಕಟ್ಟಡಕ್ಕೂ ತಗುಲಿರುವ ಘಟನೆ ಹನೂರು ಪಟ್ಟಣದಲ್ಲಿ ಸಂಭವಿಸಿದೆ. ಹನೂರು ಪಟ್ಟಣದ ಪ್ರವಾಸಿ ಮಂದಿರದ ಒಳಗಿರುವ ಅಂಗನವಾಡಿದಲ್ಲಿ ಈ ಘಟನೆ ಸಂಭವಿಸಿದ್ದು, ಕೆಂದ್ರದಲ್ಲಿ ಕೆಲಸ ಮಾಡುತ್ತಿದ್ದ ಆಯಾ ಕಟ್ಟಡದ ಹಿಂಭಾಗ ಬಿದ್ದಿದ್ದ ಕಸಕ್ಕ...
ಕೀವ್: ಉಕ್ರೇನ್ ನ ಬಂದರು ನಗರ ಮಾರಿಯುಪೋಲ್ ನಲ್ಲಿ ಮಕ್ಕಳು ಸೇರಿದಂತೆ ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ್ದ ರಂಗಮಂದಿರದ ಮೇಲೆ ರಷ್ಯಾ ಸೇನೆ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್ ಗುರುವಾರ ಹೇಳಿದೆ. ಈ ರಂಗಮಂದಿರ ಹೊತ್ತಿ ಉರಿಯುತ್ತಿರುವ ಚಿತ್ರವನ್ನು ಉಕ್ರೇನ್ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ರಷ...
ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 1500 ಸ್ಥಾನಗಳಲ್ಲಿ ಕಲಬುರಗಿ ನಗರ- 20, ಕಲಬುರಗಿ ಜಿಲ್ಲೆ - 10, ಬೀದರ್ - 79,ಶಿವಮೊಗ್ಗ 25, ದಕ್ಷಿಣ ಕನ್ನಡ , ಮಂಗಳೂರು- 45, ಬೆಳಗಾವಿಗೆ - 30 ಸ್ಥಾನಗಳನ್ನ ಮೀಸಲಿರಿಸಲಾಗಿದೆ. ...