ತುಮಕೂರು: ತುಮಕೂರಿನ ಹೊಟೇಲ್ವೊಂದರಲ್ಲಿ ಪತ್ನಿಯ ಕಾಲನ್ನೇ ಪತಿ ಕತ್ತರಿಸಿರುವ ಘಟನೆ ಬಗ್ಗೆ ಇಂದು ಬೆಳಗ್ಗೆ ವರದಿಯಾಗಿದೆ. ಆರೋಪಿಯನ್ನು ಗದಗ ಮೂಲದ ಬಾಬು (34) ಎಂದು ಗುರುತಿಸಲಾಗಿದ್ದು, ಅನಿತಾ ಗಾಯಗೊಂಡ ಮಹಿಳೆಯಾಗಿದ್ದಾಳೆ. ಆರೋಪಿ ಬಾಬು ನಾಲ್ಕು ವರ್ಷದ ಹಿಂದೆ ಮಧುಗಿರಿ ಮೂಲದ ಅನಿತಾಳನ್ನು ಮದುವೆಯಾಗಿದ್ದ. ಆದರೆ ದಂಪತಿ ನಡುವೆ ಪದೇ...
ಬೆಳಗಾವಿ: ವಾಕಿಂಗ್ ಹೋದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಇರಿದು, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಜು ಮಲ್ಲಪ್ಪ ದೊಡ್ಡಬಣ್ಣವರ್ 45 ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ರಾಜು ಮೂವರನ್ನು ಮದುವೆಯಾಗಿದ್ದು, ಯಾರಿಗೂ ವಿಚ್ಛೇದನ ನೀಡಿಲ್ಲ. ಮದುವೆಯಾದ ವಿಚಾರ ಎಲ್ಲರಿಗೂ ತಿಳಿದಿತ...
ಲಕ್ನೋ: ಮದುವೆಗೆ ಹೆತ್ತವರು ಒಪ್ಪಿಗೆ ನೀಡಿಲ್ಲವೆಂದು ಅಪ್ರಾಪ್ತ ಮಗಳೊಬ್ಬಳು ಪ್ರಿಯಕರನ ಜೊತೆಗೂಡಿ ಹೆತ್ತವರನ್ನೇ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬಿಜನೋರ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 17 ವರ್ಷದ ಹುಡುಗಿ 20 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದು, ಇವರ ಪ್ರೀತಿಗೆ ಹೆತ್ತವರು ಒಪ್ಪಿಗೆ ನೀಡಿಲ್ಲ. ಇದರಿಂದ ಕೋಪಗೊಂಡ ಇವರು...
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋನಿಯಾ ಗಾಂಧಿ ಅವರ ಸೂಚನೆ ಮೇರೆಗೆ ರಾಜೀನಾಮೆ ನೀಡಲಾಗಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪತನಗೊಂಡ ನಂತರ ಸೋನಿಯಾ ಗಾಂಧಿ ಅವರು ಪಿಸಿಸಿ ಅಧ್ಯಕ್ಷರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. "ಕಾಂಗ್ರೆಸ್ ಅ...
ಚೀನಾದ ನಂತರ ದಕ್ಷಿಣ ಕೊರಿಯಾದಲ್ಲಿಯೂ ಕೋವಿಡ್ ಹಾವಳಿ ಹೆಚ್ಚುತ್ತಿದೆ. ಬುಧವಾರವೊಂದರಲ್ಲೇ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಂದು 4,00,741 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 76 ಲಕ್ಷ ದಾಟಿದೆ. ಚೀನಾದಾದ್ಯಂತ 13 ಕ್ಕೂ ಹೆಚ್ಚು ನಗ...
ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ಅದ್ದೂರಿಯಾಗಿ ತೆರೆ ಕಾಣಲಿದ್ದು, ಪುನೀತ್ ಅವರ ಬರ್ತಡೇ ಪ್ರಯುಕ್ತ ಇಡೀ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಮುನ್ನವೇ ದಾಖಲೆ ಬರೆದಿದೆ. ಭಾರತ ಮಾತ್ರವಲ್ಲ ಕೆನಡಾ, ಯೂರೋಪ್, ಯುಎಸ್ ಎ, ಆಸ್ಪ್ರೇಲಿಯಾ ಸೇರಿ ಹಲವು ದೇಶಗಳಲ್ಲಿ ಸಿನಿಮಾಗೆ ...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್ಬುಕ್ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣೆ ಸಮಯದಲ್ಲಿ ಮತದಾರರನ್ನು ತಲುಪಲು ಬಿಜೆಪಿಗೆ ಮೇಟಾ ಸಹಾಯ ಮಾಡಿದೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಫೇಸ್ಬುಕ್ ಕೆಟ್ಟದ್ದು ಎಂದು ಆರೋಪಿಸ...
ಕೀವ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಇಂದಿಗೆ 21ನೇ ದಿನಕ್ಕೆ ಕಾಲಿರಿಸಿದ್ದು, ಇದೀಗ ಉಕ್ರೇನ್ ನ ಮಾರಿಯುಪೋಲ್ ಆಸ್ಪತ್ರೆಯನ್ನು ರಷ್ಯಾ ಸೇನೆ ವಶಕ್ಕೆ ಪಡೆದಿದೆ. ಅಲ್ಲದೆ, ಆಸ್ಪತ್ರೆಯಲ್ಲಿದ್ದ 400 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಉಕ್ರೇನ ನ ಹಲವಾರು ನಗರ, ಪ್ರಮುಖ ಕಟ್ಟಡಗಳು ರಷ್ಯಾ ವಶವಾಗಿದೆ. ...
ಬೆಂಗಳೂರು: ಹಿಜಾಬ್ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ನೀಡಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರ ಹಾಕಿರುವ ಅಮೀರ್-ಇ-ಶರಿಯತ್ ಮಾ. 17ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ತ್ರಿ ಸದಸ್ಯ ನ್ಯಾಯಪೀಠವೂ , ಫೆ. 5ರಂದು ಹೊರಡಿಸಿದ್ದ ಸರ್ಕಾರದ ಏಕರೂಪ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದ್ದು, ಕಾನೂನು...
ಕಾರವಾರ: ಆರೆಸ್ಸೆಸ್ ಕಾರ್ಯಕರ್ತರೊಬ್ಬರು ಫಾಲ್ಸ್ ನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ನಲ್ಲಿ ನಡೆದಿದೆ. ತುಮಕೂರು ಮೂಲದ 35 ವರ್ಷ ವಯಸ್ಸಿನ ನವೀನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲ...