ಮಂಡ್ಯ: ಅಭಿಮಾನಿಯೊಬ್ಬರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ 1.80 ಲಕ್ಷ ರೂ. ಮೌಲ್ಯದ ಹಳ್ಳಿಕಾರ್ ತಳಿಯ ಜೋಡೆತ್ತು ಉಡುಗೊರೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೊಟ್ಟನಹಳ್ಳಿ ದನಗಳ ಜಾತ್ರೆ ಉದ್ಘಾಟನೆ ವೇಳೆ ಕೋಣಸಾಲೆ ಗ್ರಾಮದ ಎಚ್ಡಿಕೆ ಅಭಿಮಾನಿ ಮಧುಸೂದನ್ ಎಂಬವರು 1.80 ಲಕ್ಷ ರೂ. ಮೌಲ್ಯದ...
ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಪಟ್ಟಣದಲ್ಲಿ ನಡೆದಿದೆ. ಅಪೂರ್ವ ಶಿರೂರ(26) ಹಲ್ಲೆಗೊಳಾಗದ ಮಹಿಳೆಯಾಗಿದ್ದು, ಆಕೆಯ ಪತಿ ಇಜಾಜ್(38) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿಯಲ್ಲಿ ಆಟೋ ಚಾಲಕನಾಗಿದ್ದ ಇಜಾಜ್ ಶಿರೂರನೊಂದಿಗೆ ಅಪೂರ್ವ ಪ್ರೀತ...
ಜೋಧಪುರ: ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಿಂಸಾಚಾರದ ಮೂಲಕ ತಮಗೆ ಬೇಕಾದ್ದನ್ನು ಪಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರೈತರೊಂದಿಗೆ ಜಗಳವಾಡಬೇಡಿ, ಅವರು ಅಪಾಯಕಾರಿ ಜನರು. ಇದು ದೆಹಲಿಗೆ ನನ್ನ ಸ...
ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ವಕೀಲೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ರಾಮಕೃಷ್ಣ ನಗರದಲ್ಲಿ ನಡೆದಿದೆ. ಚಂದ್ರಕಲಾ (32) ಆತ್ಮಹತ್ಯೆ ಮಾಡಿಕೊಂಡಿರುವ ವಕೀಲೆ. ಚಂದ್ರಕಲಾ ಅವರಿಗೆ ಪ್ರದೀಪ್ ನೊಂದಿಗೆ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ವರ್ಷದ ಮಗು ಇದೆ. ಆದರೆ, ಹಣದ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾ...
ನವದೆಹಲಿ: ದೆಹಲಿಯ ಗೋಕುಲಪುರಿಯ ಪಿಎಸ್ ಪ್ರದೇಶದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಮಂದಿ ಸಾವನ್ನಪ್ಪಿದ ಘಟನೆ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ದೆಹಲಿ ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ ...
ಕಲಬುರಗಿ:ಕಲಬುರ್ಗಿಯ ಅಫಜಲಪೂರ ಹೊರ ವಲಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಅಫಜಲಪೂರ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡಿ ವಾಪಾಸ್ ಮಹಾರಾಷ್ಟ್ರ ಕಡೆ ತೆರಳುತ್ತಾಗ, ಕಲಬುರ್ಗಿಯ ಅಫಜಲಪೂರ ಹೊರ ವಲಯದ 6 ಕಿ.ಮಿ.ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರ...
ಕೀವ್: ದಕ್ಷಿಣ ಉಕ್ರೇನ್ ನ ಮೆಲಿಟೊಪೋಲ್ನ ಮೇಯರ್ ಅವರನ್ನು ಮಾ.11ರ ಶುಕ್ರವಾರ ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಮೇಯರ್ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ...
ಬೆಂಗಳೂರು: ಆರು ವರ್ಷಗಳ ಬಳಿಕ ತಾಯಿ ಮತ್ತು ಮಾತು ಬಾರದ ಮಗನನ್ನು ಆಧಾರ್ ಕಾರ್ಡ್ ಒಂದು ಮಾಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. 2016ರ ಮಾರ್ಚ್ನಲ್ಲಿ ಪಾರ್ವತಮ್ಮ ಅವರು ಮಾತು ಬಾರದ 13 ವರ್ಷದ ಮಗನ ಜೊತೆ ತರಕಾರಿ ಮಾರಾಟಕ್ಕೆ ಬಂದಿದ್ದರು. ಈ ವೇಳೆ ಭರತ್ ದಿಢೀರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಯಲಹಂಕ ಠಾಣೆಯಲ್ಲಿ ಕಿಡ್ನಾಪ್...
ತುಮಕೂರು: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಹಿನ್ನಡೆಗೆ ಕಾರಣವನ್ನು ನಿರಾಸೆಯಲ್ಲಿ ಹುಡುಕಿಕೊಳ್ಳಬೇಕಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವಿಎಂ ಬಗ್ಗೆ ನನಗೆ ಅನುಮಾನ ಈಗಲೂ ಇದೆ. ಇವಿಎಂ ಅನ್ನು ಮ್ಯಾನುಪ್ಲೆಟ್ ಮಾಡುವ ಟೆಕ್ನಾಲಜಿಯನ...
ಧಾರವಾಡ: ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆಯೋರ್ವರು ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ, ಮಗಳೊಂದಿಗೆ ಸೇರಿಕೊಂಡು ಪತಿ ಈರಣ್ಣನನ್ನ ಹತ್ಯೆ ಮಾಡಿರುವ ಆರೋಪಿಯಾಗಿದ್ದಾ...