ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಫ್ರೀಡಂ ಪಾರ್ಕ್ನಲ್ಲಿ ಬಂದೋಬಸ್ತ್ ಗಾಗಿ ಆಗಮಿಸಿದ್ದರು. ಈ ವೇಳೆ ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಹೆಜ್ಜೇನು ಏಕಾಏಕಿ ಪೊಲೀ...
ವಾಷಿಂಗ್ ಟನ್: ಯುಎಇ (ಸಂಯುಕ್ತ ಅರಬ್ ಒಕ್ಕೂಟ) ತೈಲ ಉತ್ಪಾದನೆಯನ್ನು ಹೆಚ್ಚಳ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆಯು ಬಾರೀ ಇಳಿಕೆ ಕಂಡಿದೆ. ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಸೋಮವಾರ 1 ಬ್ಯಾರಲ್ಗೆ 130 ಡಾಲರ್ (10,006 ರೂ.) ಆಗಿತ್ತು. ಕಳೆದ 1...
ಕೀವ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ಭೀಕರ ದಾಳಿಗೆ ಉಕ್ರೇನ್ನ ಅನೇಕ ನಗರಗಳು ಧ್ವಂಸಗೊಂಡಿದ್ದು, ಜೀವ ಉಳಿಸಲು ಲಕ್ಷಾಂತರ ಮಂದಿ ನೆರೆಯ ದೇಶಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಉಕ್ರೇನಿಯನ್ ಸೈನಿಕನೊಬ್ಬ ಚೆಕ್ ಪಾಯಿಂಟ್ನಲ್ಲಿ ತನ್ನ ಗೆಳತಿಗೆ ಸರ್ಪ್ರೈಸ್ ನೀಡುತ್ತಾ ಅವಳಿಗೆ ಪ್ರೇಮನಿವೇದನೆ ಮಾಡುತ್ತಾನೆ. ಇದನ್ನು ...
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಆಡಳಿತ ಸ್ಥಿರ ಹಾಗೂ ಗಟ್ಟಿಯಾಗಿದೆ. ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿಯವರ ನಾಯಕತ್ವದಲ್ಲೇ ನಡೆಯಲಿದೆ. ಅಭಿವೃದ್ಧಿಯ ಪರವಾಗಿ, ಬಹಳ ಬುದ್ದಿವಂತಿಕೆ...
ಪಂಜಾಬ್: ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿಗೆ 89, ಕಾಂಗ್ರೆಸ್ 17 ಹಾಗೂ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದೆ. ಪಂಜಾಬ್ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಕೂಡ ಪಂಜಾಬ್ನ ತಮ್ಮ ಎರಡೂ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ...
ಚಂಡೀಗಢ: ಪಂಜಾಬ್ ಮುಖ್ಯ ಮಂತ್ರಿ ಚರಣ್ಜಿತ್ ಸಿಂಗ್(ಚನ್ನಿ) ಇಂದು ಗವರ್ನರ್ ಬನ್ವರಿಲಾಲ್ ಪುರಾಹಿತ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಗುರುವಾರ ಮುಂಜಾನೆ ಚರಣ್ಜಿತ್ ಸಿಂಗ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ. ಇದೀಗ ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವುದ...
ವಾಷಿಂಗ್ಟ್ ನ್ : ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿಯೋರ್ವರು ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್ ನ 57 ವರ್ಷದ ಡೇವಿಡ್ ಬೆನೆಟ್ ಗೆ ಜ. 7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾ...
ತುಮಕೂರು: ಹುಚ್ಚುನಾಯಿ ಕಡಿದು ಆಸ್ಪತ್ರೆಗೆ ದಾಖಲಾಗಿದ್ದ 2 ವರ್ಷದ ಮಗುವೊಮದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತ್ರಿಶಾ (2) ಮೃತ ಮಗು. ತ್ರಿಶಾ ತನ್ನ ಅಜ್ಜಿ ಜಯಮ್ಮ ಅವರೊಂದಿಗೆ ಹೊಲದ ಬಳಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹಸು ಹಾಗೂ ಮಗುವಿಗೆ ಹುಚ್ಚುನಾಯಿ ಕಡಿದಿತ್ತು. ಆದರೆ, ಜಯಮ್ಮ ಸೊಸೆ ಮೇಲಿನ ಕೋಪಕ್...
ಮಂಗಳೂರು: ಪಂಜಾಬ್ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ. ಅಕಾಲಿದಳ, ಕಾಂಗ್ರೆಸ್ ಜಂಟಿಯಾಗಿ ಬಿಜೆಪಿ ವಿರುದ್ಧ ಗೂಬೆ ಕೂರಿಸಿದೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಪಂಚರಾಜ್ಯ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಡಿ.ವಿ.ಸದಾನಂದ ಗೌಡ ಅವರು, ನಿರೀಕ್ಷೆಯಂತೆ ಪಂಚ ರಾಜ್ಯಗಳ ಫಲಿತಾಂಶ ಬರುತ್ತಿದೆ. ಸರ್ಕಾರ ಮಾ...
ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ...