ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಅಲ್ಲದೆ, ಸೊಕ್ಕೆ ಗ್ರಾಮ...
ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ. ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗ...
ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಉತ್ತರ ಪ್ರದೇಶ: ಬಿಜೆಪಿ ಮುನ್ನಡೆ ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾ...
ಸತೀಶ್ ಕಕ್ಕೆಪದವು ತುಳುನಾಡಿಗೆ ಅತಿಕಾರ / ಅತ್ಯಾರ ತಳಿಯ ‘ಕುರುಂಟ’ನ್ನು ಹಿಡಿದು ಕಾಲು ದಾರಿಗಳ ಮೂಲಕ ಬರುಬರುತ್ತಾ - ಬೆಟ್ಟದ ಕಡ್ತಿಕಲ್ಲ್ ಗಡಿ’ಗೆ ಬಂದು ನಿಲ್ಲುತ್ತಾರೆ . ಒಮ್ಮೆಗೆ ತುಳು ನೆಲದ ಸೌಂದರ್ಯಕ್ಕೆ ಮನೋಲ್ಲಾಸಗೊಂಡು ಮತ್ತೆ ತಮ್ಮ ನಡಿಗೆಯನ್ನು ಮುಂದುವರಿಸಿ ತಮ್ಮ ಬಲ ಕಾರ್ನಿಕಗಳಿಂದ ಇರುಳು ಬೆಳಗುವುದರ ಮೊದಲೇ ನಿರ್...
ಹಾವೇರಿ: ಉಕ್ರೇನ್ ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿ ನವೀನ್ ತಾಯಿ ತಮ್ಮ ಮಗನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ನಡೆಸುತ್ತಿರುವ ಟ್ರೋಲ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯಾಗಿ ಮಾತನಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ರೋಲ್ ಪೇಜ್ ಗಳಲ್ಲಿ ನವೀನ್ ಯಾಕೆ ಹೊರಗಡೆ ಹೋಗಿದ್ದ ಎಂದೆ...
ಕೀವ್: ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರುವಂತೆಯೇ, ಎಲ್ವಿವ್ನ ಅರ್ಮೇನಿಯನ್ ಕ್ಯಾಥೆಡ್ರಲ್ನಲ್ಲಿರುವ ಯೇಸುಕ್ರಿಸ್ತನ ಶಿಲ್ಪವನ್ನು ಸ್ಥಳಾಂತರ ಮಾಡಲಾಗಿದೆ ಎಂದು ಪೂರ್ವ ಯುರೋಪಿಯನ್ ಮಾಧ್ಯಮ ಸಂಸ್ಥೆ ನೆಕ್ಸ್ಟಾ ವರದಿ ಮಾಡಿದೆ. ವಿಶ್ವ ಸಮರ 2ರ ಸಮಯದಲ್ಲಿ ಕ್ಯಾಥೆಡ್ರಲ್ ಚರ್ಚ್ನಿಂದ ಕೊನೆಯ ಬಾರಿಗೆ ಈ ಏಸುಕ್ರಿಸ್ತನ ಪ್ರತಿಮೆಯನ್ನು ಸ...
ಕೀವ್: ಉಕ್ರೇನ್ ನಲ್ಲಿ ಯುದ್ಧ ಭೀಕರತೆ ಹೆಚ್ಚುತ್ತಿದೆ. ರಷ್ಯಾ ಯುದ್ಧ ನಿಯಮಗಳನ್ನು ಮೀರುತ್ತಿದೆ. ಈ ಮಧ್ಯೆ, ಮರಿಯುಪೋಲ್ ನಲ್ಲಿ ಆರು ವರ್ಷದ ಬಾಲಕಿಯೊಬ್ಬಳು ಕುಡಿಯಲು ನೀರು ಸಿಗದೆ, ನಿರ್ಜಲೀಕರಣಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ. ರಷ್ಯಾ ಸೇನೆ, ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ ಎಂದು ಉಕ್ರೇನ್ ಆರೋಪ ಮಾಡುತ್ತಲೇ ಬಂದಿದೆ. ಬಾಲ...
ನವದೆಹಲಿ: ಉಕ್ರೇನ್ ಮೇಲೆ ದಾಳಿ ಮುಮದುವರಿಸಿರುವ ರಷ್ಯಾದಲ್ಲಿ ಮೆಕ್ ಡೊನಾಲ್ಡ್, ಟಾಟಾ ಸ್ಟಾರ್ಮಕ್ಸ್ ಸೇರಿದಂತೆ ಜಾಗತಿಕ ಪಾನೀಯ ಬ್ರ್ಯಾಂಡ್ಗಳಾದ ಪೆಪ್ಸಿ, ಕೊಕಾ-ಕೋಲಾ ಕಮಪೆನಿಗಳು ತನ್ನ ಉತ್ಪಾದನೆ ಮತ್ತು ಮರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಸಾರ್ವಜನಿಕ ಒತ್ತಡಕ್ಕೆ ಮಣಿದಿರುವುದಾಗಿ ಕಂಪೆನಿಗಳು ತಿಳಿಸಿದ್ದು, ಈ ಮೂ...
ವಾಷಿಂಗ್ಟನ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ತೈಲದ ಯುಎಸ್ ಆಮದುಗಳ ಮೇಲೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿಷೇಧವನ್ನು ಘೋಷಿಸಿದ್ದಾರೆ. ನಾವು ರಷ್ಯಾದ ತೈಲ ಮತ್ತು ಅನಿಲ ಮತ್ತು ಶಕ್ತಿಯ ಎಲ್ಲಾ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಇದರರ್ಥ ಅಮೆರಿಕದ ಬಂದರುಗಳಲ್ಲಿ ರಷ್ಯಾದ ತೈಲವು ಇನ್ನು ಮುಂದೆ ಸ್ವೀಕಾರಾರ್ಹವಲ್ಲ ಮತ್ತ...
ತಿರುವನಂತಪುರಂ: ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ ಎಂಬುವುದನ್ನು ಅಂಬುಲೆನ್ಸ್ ಚಾಲಕರಾಗಿ ವೃತ್ತಿಪ್ರಾರಂಭಿಸುವ ಮೂಲಕ ಮಹಿಳೆಯೊಬ್ಬರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊಟ್ಟಾಯಂ ನಿವಾಸಿ ಪಿ.ಜಿ.ದೀಪಾಮೋಲ್ (42) ಅವರು ಕೇರಳದ ಮೊದಲ ಮಹಿಳಾ ಚಾಲಕರಾಗಿ ಸೇವೆಸಲ್ಲಿಸಲು ಸಿದ್ಧರಾಗಿದ್ದಾರೆ. ಅವರು ಆರೋಗ್ಯ...