ಬೆಂಗಳೂರು: ಯುವತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಕೆ.ಜಿ.ಹಳ್ಳಿ ನಿವಾಸಿ ಮಹಮ್ಮದ್ ಉಸ್ಮಾನ್ ಕೊಲೆಯಾದ ಯುವಕ. ಯುವತಿಯ ವಿಚಾರಕ್ಕೆ ಉಸ್ಮಾನ್ ಹಾಗೂ ಸೈಯದ್ ಮೋಹಿನ್ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಉಸ್ಮಾನ್ ಕ...
ಕೀವ್: ಉಕ್ರೇನ್ ಗೆ ನ್ಯಾಟೋ ಸದಸ್ಯತ್ವ ನೀಡುವಂತೆ ಇನ್ನು ಮುಂದೆ ನಾನು ಒತ್ತಾಯಿಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯಾದ ಪರವಾಗಿರುವ ಪೂರ್ವ ಉಕ್ರೇನ್ ನ ಎರಡು ಪ್ರದೇಶಗಳಾದ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಸ್ಥಿತಿ ಬಗ್ಗೆ ಸಂಧಾನ ಮಾಡಿಕೊಳ್ಳಲು ಸಿದ್ಧರಿರುವುದಾಗಿಯೂ ತಿಳಿಸಿದ್ದಾರೆ...
ಕೋಲ್ಕತ್ತಾ: 2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಬೇಕಾದರೆ ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 2024ರಲ್ಲಿ ಸಂಸತ್ ಹಾಗೂ 2023ರಲ್ಲಿ ರಾಜ್ಯ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಹೀಗಾಗಿ ಟಿಎಂಸಿ ವರಿಷ್ಠರು ಚುನಾವಣಾ ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು...
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸಾವನ್ನಪ್ಪಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಯುದ್ಧನಿಂತ ಬಳಿಕ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ...
ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮಂದಾಸ ಮಂಡಲ ಪೊತ್ತಂಗಿಯಲ್ಲಿ ಪೊಲೀಸರಿಗೆ ಹೆದರಿ ತೆಲುಗುದೇಶಂ ಕಾರ್ಯಕರ್ತ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋನ ವೆಂಕಟರಾವ್ ಆತ್ಮಹತ್ಯೆ ಮಾಡಿಕೊಂಡಿ ಟಿಡಿಪಿ ಕಾರ್ಯಕರ್ತ. ಆಡಳಿತ ಪಕ್ಷದ ನಾಯಕರನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವೆಂಕ...
ಲಂಡನ್: ಉಕ್ರೇನ್ ಮೇಲೆ ಆಕ್ರಮಣ ಮಾಡಿರುವ ರಷ್ಯಾವನ್ನು ಭಯೋತ್ಪಾದಕ ದೇಶ ಎಂದು ಗುರುತಿಸಿ ಹಾಗೂ ರಷ್ಯಾ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಬ್ರಿಟೀಷ್ ಸಂಸದರಿಗೆ ಕರೆ ನೀಡಿದ್ದಾರೆ. ವಿಡಿಯೋ ಸಂವಾದದ ಮೂಲಕ ಬ್ರಿಟನ್ ಹೌಸ್ ಆಫ್ ಕಾಮನ್ಸ್ನಲ್ಲಿ ಐತಿಹಾಸಿಕ ಭಾಷಣ ಮಾಡಿದ ...
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯ ರಾಯಭಾರಿ ಕಚೇರಿ ಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದಕ್ಕಾಗಿ ಪಾಕಿಸ್ತಾನದ ಯುವತಿ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ. ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಉಕ್ರೇನ್ ನಿಂದ ಕರೆ ತರುವ ಕೆಲಸ ನಡೆಯುತ್ತಿದ್ದು, ಈ ನಡುವೆ ಕೀವ್ನಲ್ಲಿ ಸಿಲುಕಿದ್ದ ಪಾಕಿಸ್ತ...
ಮಂಗಳೂರು: ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಶೀದ್ ಸಾಹೇಬ್ (73), ಮಹಮ್ಮದ್ ಅಲಿ (74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ (62) ಹ...
ಶಿವಮೊಗ್ಗ: ನಗರದ ಶಂಕರಮಠ ರಸ್ತೆಯ ಜನನಿಬಿಡ ಪ್ರದೇಶದಲ್ಲಿಯೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾಚಾ ಖಾನ್ (38) ಚಾಕು ಇರಿತಕ್ಕೊಳಗಾದ ವ್ಯಕ್ತಿ. ದಸ್ತಗಿರ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ಆರ್ಎಂಎಲ್ ನಗರದ ದಸ್ತಗಿರ್ಗೂ ಹಾಗೂ ಬಾಪೂಜಿ ನಗರದ ಪಾಚಾಖಾನ್ಗೂ ಹಣಕಾಸಿನ ವಿಚಾರವಾಗಿ ಗಲಾಟೆ...
ವಿರಾಜಪೇಟೆ: ಕ್ಷುಲ್ಲಕ ಕಾರಣಕ್ಕೆ ತಂದೆ ಹಾಗೂ ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ಕೆರೆಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂ...