ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿಯಲ್ಲಿ ಅಕ್ರಮವಾಗಿ ಕಬ್ಬಿಣದ ಅದಿರು ಸಂಗ್ರಹಿಸಿ ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆದು ಕಬ್ಬಿಣ ತಯಾರಿಕಾ ಘಟಕಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳು ಅಕ್ರಮವಾಗಿ ಅದಿರು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ...
ರಘೋತ್ತಮ ಹೊ.ಬ ಮಹಿಳೆಯರಿಗೆ ಇಂದು ಭರಪೂರ ಹಕ್ಕುಗಳಿವೆ. ಆಯೋಗವಿದೆ, ದೌರ್ಜನ್ಯಕ್ಕೆ ರಕ್ಷಣೆ ಇದೆ, ಆಸ್ತಿಯಲ್ಲಿ ಪಾಲೂ ಇದೆ. ಆಶ್ಚರ್ಯವೆಂದರೆ ಇದನ್ನೆಲ್ಲ ಭಾರತೀಯ ಮಹಿಳೆಯರಿಗೆ ನೀಡಿದ್ದು? ಅದು ಬಾಬಾಸಾಹೇಬ್ ಅಂಬೇಡ್ಕರರಲ್ಲದೆ ಬೇರಾರು ಅಲ್ಲ. ಹಾಗಿದ್ದರೆ ಅಂಬೇಡ್ಕರರು ಯಾಕೆ ಮಹಿಳೆಯರಿಗೆ ಹಾಗೆ ಹಕ್ಕುಗಳನ್ನು ನೀಡಿದರು ಎಂಬ ಪ್ರಶ್ನ...
ಹುಬ್ಬಳ್ಳಿ: ಬಜೆಟ್ ನಲ್ಲಿ ವಿಶ್ವಕರ್ಮ ಸಮಾಜವನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿಶ್ವಕರ್ಮ ಛಾತ್ರಾ ಯುವ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಸಂಘದ ರಾಷ್ಟ್ರೀಯ ಅಧ್ಯಕ್ಷ ಸಂತೋಷ ಬಡಿಗೇರ ಮಾತನಾಡಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ...
ಬೆಂಗಳೂರು: 500 ರೂಪಾಯಿಯ ಕೀ ಪ್ಯಾಡ್ ಫೋನ್ ಗಾಗಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಡಿದ ನಶೆಯಲ್ಲಿ ರಸ್ತೆಬದಿ ಮಲಗಿದ್ದವರ ಜೇಬಿನಿಂದ ಹಣ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ. ಅದರಂತೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಬಾರ್ ಮುಂದೆ ಕುಡಿದು ಮಲಗಿದ್ದ...
ಕೀವ್: ಖಾರ್ಕಿವ್ ಯುದ್ಧದಲ್ಲಿ ರಷ್ಯಾದ ಜನರಲ್ ವಿಟಾಲಿ ಗೆರಾಸಿವೊವ್ ಸಾವನ್ನಪ್ಪಿದ್ದು, ಹಿರಿಯ ಕಮಾಂಡರ್ ನ್ನು ಬಲಿ ಪಡೆಯುವ ಮೂಲಕ ಉಕ್ರೇನ್ ರಷ್ಯಾಕ್ಕೆ ಮತ್ತೊಂದು ಆಘಾತವನ್ನು ನೀಡಿದೆ. ರಷ್ಯಾದ 7ನೇ ವಾಯು ಸೇನೆ ವಿಭಾಗದ ಕಮಾಂಡಿಗ್ ಜನರಲ್ ಆಂಡ್ರೆ ಸುಖೋವೆಟ್ಸ್ಕಿ ಮತ್ತು 41ನೇ ಕಂಬೈನ್ಸ್ ಆರ್ಮ್ಸ್ ಆರ್ಮಿಯ ಉಪ ಕಮಾಂಡರ್ ಸ್ನೈಪರ್ ಮೃತ...
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ಸೇನೆಯು ಉಕ್ರೇನ್ನ 202 ಶಾಲೆ ಮತ್ತು 34 ಆಸ್ಪತ್ರೆಗಳನ್ನು ಧ್ವಂಸ ಮಾಡಿರುವ ಬಗ್ಗೆ ವರದಿಯಾಗಿದೆ. ಕೀವ್ ನಗರದ 202 ಶಾಲೆ, 34 ಆಸ್ಪತ್ರೆ ಮತ್ತು 1,500ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ. ಅಲ್ಲದೇ ಉಕ್ರೇನ್ ನಲ್ಲಿರುವ 900ಕ್ಕೂ ಅಧಿ...
ಉಳ್ಳಾಲ: ಪಿಲಾರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮೇಶ್ವರ ಗ್ರಾಮದ ಪಿಲ...
ತಿರುವನಂತಪುರಂ: ಆಸ್ತಿ ವಿಚಾರ ಸಂಬಂಧ ಸ್ವಂತ ಅಣ್ಣನೇ ಒಡಹುಟ್ಟಿದ ತಮ್ಮನನ್ನೇ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ರಂಜು ಕುರಿಯನ್ (50) ಕೊಲೆಯಾದ ವ್ಯಕ್ತಿ. ಜಾರ್ಜ್ ಕುರಿಯನ್ ಕೊಲೆ ಆರೋಪಿಯಾಗಿದ್ದಾನೆ. ಕೊಚ್ಚಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಾರ್ಜ್, ಇತ್ತೀಚೆಗೆ ಕುಟುಂಬದ ಆಸ್ತಿ ಮಾರಾ...
ಬೆಂಗಳೂರು: ಕದ್ದ ಬೈಕ್ ಸಮೇತ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಜುನಾಥ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಮಂಜುನಾಥ್ ಮಾಸ್ಟರ್ ಕೀ ಬಳಸಿ ಬೈಕ್ಗಳನ್ನು ಕಳವು ಮಾಡುತ್ತಿದ್ದ. ರಾತ್ರಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ಆರೋಪಿ ಸಿಕ್ಕಿಬಿದ್ದಿ...
ಉಳ್ಳಾಲ: ಖಾಸಗಿ ಬಸ್ನಲ್ಲಿ ಚೆಕ್ಕರ್ ಆಗಿ ಕತೃವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರವೀಣ್ ಖಾಸಗಿ ಬಸ್ನಲ್ಲಿ ಚೆಕ್ಕ...