ಲಕ್ನೋ: ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ಆಸ್ತಿ ವಿಚಾರದ ಸಂಬಂಧ ವೃದ್ಧ ತಂದೆಯ ಕತ್ತು ಹಿಸುಕಿ ಪುತ್ರನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಮೃತ ದುರ್ದೈವಿ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ...
ಬೆಂಗಳೂರು: ತಮಿಳುನಾಡಿನ ಮುಜರಾಯಿ ಸಚಿವ ಶೇಖರ್ ಬಾಬು ಅವರ ಪುತ್ರಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಬಂದು ಮದುವೆಯಾಗಿರುವ ಘಟನೆ ವರದಿಯಾಗಿದೆ. ಸತೀಶ್ ಕುಮಾರ್ ಹಾಗೂ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯ ಕಲ್ಯಾಣಿ ಪ್ರೇಮ ಪ್ರಕರಣ ತಮಿಳುನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ್ದು, ಯುವತಿ ರಕ್ಷಣೆ ಕೋರಿ ಪ್ರಿಯಕರ ಸತೀಶ್ ಕುಮಾರ್ ಜೊತೆ ಕರ...
ಬೆಂಗಳೂರು: ಕರ್ನಾಟಕದಲ್ಲಿಯೇ ಉಳಿದಿರುವ ವಿದೇಶಿಗರು ನಡೆಸುತ್ತಿರುವ ಡ್ರಗ್ಸ್ ದಂಧೆಯ ಬಗ್ಗೆ ವಿಧಾನ ಪರಿಷತ್ನಲ್ಲಿ ಸೋಮವಾರ ಚರ್ಚೆ ನಡೆಯಿತು. ವಿದೇಶಿಗರು ಮತ್ತು ಡ್ರಗ್ಸ್ ದಂಧೆಕೋರರ ಪಾಲಿಗೆ ನಮ್ಮ ದೇಶ ಧರ್ಮಛತ್ರ ಆಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ಚರ್ಚೆ ವೇಳೆ ಮಾತನಾಡಿದ ಅವರು, ಡ್...
ಮೈಸೂರು: ಪ್ರೀತಿಸಿ ವಿವಾಹವಾದ ಜೋಡಿಯೊಂದನ್ನು ಪೋಷಕರು ಬೇರ್ಪಡಿಸಿದ್ದು, ಪತ್ನಿಗಾಗಿ ಪ್ರಿಯಕರ ಕಣ್ಣೀರು ಹಾಕುತ್ತಾ ಅಳುತ್ತಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೈಸೂರಿನ ಮೊಹಮ್ಮದ್ ಅಖೀಬ್ ಹಾಗೂ ಒಡಿಸ್ಸಾದ ಮೂಲದ ಪ್ರಿಯತ ರೌತ್ ಪ್ರೀತಿಸಿ ಮದುವೆಯಾಗಿದ್ದರು. ಇದಕ್ಕೆ ಯುವತಿ ಪೋಷಕರು ತೀವ್...
ಕೀವ್: ಉಕ್ರೇನ್ ನ ಮೇಲಿನ ರಷ್ಯಾದ ಆಕ್ರಮಣ ನಡುವೆ 11 ವರ್ಷದ ಉಕ್ರೇನ್ ಬಾಲಕನೊಬ್ಬ ಬ್ಯಾಕ್ಪ್ಯಾಕ್ ಹಿಡಿದು, ತನ್ನ ತಾಯಿ ಕೊಟ್ಟಿದ್ದ ಸಂದೇಶ ಮತ್ತು ಟೆಲಿಫೋನ್ ಸಂಖ್ಯೆಯನ್ನು ಬರೆದುಕೊಂಡು 1,000ಕಿ.ಮೀ. ಒಬ್ಬನೇ ಪ್ರಯಾಣಿಸಿ ಸ್ಲೊವಾಕಿಯಾ ತಲುಪಿರುವ ಬಗ್ಗೆ ವರದಿಯಾಗಿದೆ. ಎನ್ಡಿಟಿವಿ ವರದಿ ಪ್ರಕಾರ, ರಷ್ಯಾ ಪಡೆಗಳು ಕಳೆದ ವಾರ ವ...
ತುಮಕೂರು: ಅರಣ್ಯ ಅಧಿಕಾರಿಗಳು ನೊಟೀಸ್ ನೀಡದೆ ಏಕಾಏಕಿ ಕೃಷಿ ಭೂಮಿ ತೆರವು ಕಾರ್ಯಚರಣೆ ಮಾಡುತ್ತಿರುವ ಕ್ರಮದಿಂದ ಜಿಲ್ಲೆಯ ಗುಬ್ಬಿ ತಾಲೂಕಿನ ಅಮ್ಮನಘಟ್ಟದಲ್ಲಿ ರೈತರು ಕಂಗಾಲಾಗಿದ್ದಾರೆ. ಜಮೀನಿನ ರೈತನಿಗೆ ಯಾವುದೇ ನೋಟಿಸ್ ನೀಡದೆ ಏಕಾಏಕಿ ಫಸಲು ನೀಡುತ್ತಿದ್ದ ನೂರಕ್ಕೂ ಹೆಚ್ಚು ಅಡಿಕೆ, ತೆಂಗು ಮರಗಳನ್ನು ತೆರವುಗೊಳಿಸಲಾಗಿದೆ. ಅಮ್ಮನಘ...
ತಿರುವನಂತಪುರ: ಅತ್ಯಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಚಿತ್ರೀಕರಣ ಹಂತದಲ್ಲಿರುವ ಮಲಯಾಳಂ ಸಿನಿಮಾ 'ಪಡವೆಟ್ಟು' ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಕಣ್ಣೂರಿನ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದರು. ಹೀಗಾಗಿ ಐಪಿಸ...
ಬೆಂಗಳೂರು: ಕರ್ನಾಟಕ ವಿಧಾನ ಮಂಡಳದ ಬಜೆಟ್ ಅಧಿವೇಶನ ಸೋಮವಾರ ಪುನರಾರಂಭಗೊಂಡಿದ್ದು, ಚರ್ಚೆಯನ್ನು ಆರಂಭಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ , ಚರ್ಚೆಯ ಆರಂಭದಲ್ಲಿಯೇ ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್, ಬೊಮ್ಮಾಯಿ ಅ...
ಕೀವ್: ಯುದ್ದಗ್ರಸ್ಥ ಉಕ್ರೇನ್ನಲ್ಲಿ ರಷ್ಯಾದ ಎರಡು ಯುದ್ಧ ವಿಮಾನಗಳನ್ನು ಉಕ್ರೇನ್ ಸೇನೆ ಹೊಡೆದುರುಳಿಸಿದೆ ಎಂದು ತಿಳಿದು ಬಂದಿದೆ. ರಷ್ಯಾದ ಎರಡು ಫೈಟರ್ ಜಟ್ಗಳನ್ನು ರಾಕೆಟ್ ಲಾಂಚರ್ ಮೂಲಕ ಧ್ವಂಸಗೊಳಿಸಲಾಗಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಮಾಹಿತಿ ನೀಡಿದೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಎರಡು ಶಾಂತಿ ...
ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಹರ್ಷ ಕೊಲೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್...