ಸುರತ್ಕಲ್: ಏರ್ಟೆಲ್ ಡಿಶ್ ಜೋಡಿಸುವ ವೇಳೆ ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಮುಕ್ಕ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಎನ್ಐಟಿಕೆಯ ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ (36) ಗಂಭೀರ ಗಾಯಗೊಂಡವರಾಗಿದ್ದಾರೆ. ಮೂಲತಃ ಉತ್ತರ ಪ್ರದೇಶ ದವಾರಿಯಾ ಜಿಲ್ಲೆಯವರಾದ ಅಶೋಕ್ ಕುಮಾರ್ ಎಂಬವರ ಪುತ...
ಪುತ್ತೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಡಾಜೆ ಗ್ರಾಮದ ಚಂದ್ರಶೇಖರ್ (57) ಬಂಧಿತ ಆರೋಪಿಯಾಗಿದ್ದಾನೆ. ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ...
ಕಾಪು: ಬೈಕ್ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಇನ್ನಂಜೆ – ಕಲ್ಲುಗುಡ್ಡೆ – ಬಂಟಕಲ್ ರಸ್ತೆಯಲ್ಲಿ ಸಂಚರಿಸುತ್...
ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಾತಾರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್ನಲ್ಲಿರುವ ಮನೆಯೊಂದರಲ್ಲಿ ರಾತ್ರಿ11.30ರ ಸುಮಾರಿಗೆ ಸ್ಫೋಟ ಸಂಭವಿ...
ಲಕ್ನೋ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ, ಮೂವರು ಯೋಧರು ಸ್ಥಳ...
ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗಿನ ಜಾವ ಯೂರೋಪ್ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ಪಡೆಗಳು ಶೆಲ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಝಪೊರಿಝ್ಯಾದ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ನಡೆಸುತ್ತಿವೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕ...
ಕಲಬುರಗಿ: ನಗರದ ಪಿಎನ್ಟಿ ಕ್ವಾಟರ್ಸ್ ಬಳಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಪಿಎನ್ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ವ್ಯಕ್ತಿ. ಈತನನ್ನು ಕಳೆದ ರಾತ್ರಿ ಕೆಲವು ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕ...
ತುಮಕೂರು: ಜಿಲ್ಲೆಯ ಕುದೂರು ಸಮೀಪದ ಕೆಂಬಳಲು ಕಾಲನಿಯಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಜಯಮ್ಮ (52) ಕೊಲೆಯಾದ ಮಹಿಳೆ. ನಾಗರಾಜ್ (58) ಪತ್ನಿ ಕೊಲೆಗೈದ ಆರೋಪಿ. ಮೊದಲೇ ವಿವಾಹವಾಗಿದ್ದ ನಾಗರಾಜ್, ಜಯಮ್ಮಳನ್ನ ಎರಡನೇ ಮದುವೆಯಾಗಿದ್ದ. ಕ...
ಕೀವ್: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ ದೇಶವೇ 7,000 ಯೋಧರನ್ನು ಕಳೆದುಕೊಂಡಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ನಾವು ಕೇವಲ 1 ವಾರದಲ್ಲಿ ಶತ್ರುಗಳ ಯೋಜನೆಯನ್ನು ಬುಡಮೇಲು ಮಾಡಿದ್ದೇವೆ. ನಮ್ಮದೇ ಜನರ ಮೇಲೆ ವಿಷ ಬೀಜ ಬಿತ್ತಿ ದೇಶದ ವಿರುದ್ಧ ನಿಲ್ಲುವಂತೆ ರಷ್ಯಾ ಮಾಡಿತ್ತು. ನಮ್ಮ ಜನರಲ್...
ಬೆಳಗಾವಿ: ರಾಯಚೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಫೋಟೊಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 13ರಿಂದ ಬಿಎಸ್ಪಿ ವತಿಯಿಂದ ವಿಭಾಗ ಮಟ್ಟದ ಜನಜಾಗೃತಿ ಸಮಾವೇಶಗಳನ್ನು ಹಮ್ಮ...