ಮೈಸೂರು: ನೀರು ಕಾಯಿಸಲು ಒಲೆ ಹಚ್ಚುವ ವೇಳೆ ಬೆಂಕಿ ತಗುಲಿ ಪತಿ ಸಾವನ್ನಪ್ಪಿದ್ದು, ರಕ್ಷಿಸಲು ಹೋದ ಪತ್ನಿಯೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ನಂದಿನಿ ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಣ್ಣ ಎಂದು ಗುರುತಿಸಲಾಗಿದೆ. ನಾಗಮ್ಮ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯಾಗಿದ್ದಾರೆ. ನೀರು ಕಾಯಿಸಲು ಒಲೆ ಹಚ್ಚುವಾಗ ಶಿವಣ...
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನೆಲದಿಂದ ಭಾರತಕ್ಕೆ ವಿಶೇಷ ವಿಮಾನಗಳ ಮೂಲಕ ವಾಪಸ್ಸಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಈ ಸ್ಪಂದನೆ ಕುರಿತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ್ ಮೂಲದ ದಿವ್ಯಂಶು ಸಿಂಗ್, ಉಕ್ರೇನ್ ನಿಂದ ಹಂಗೇರಿ ಗಡಿ ತಲುಪಿ ಅಲ್ಲಿಂದ ವಿಶೇ...
ಬೆಂಗಳೂರು: ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಈಗಾಗಲೇ ಕ್ಲೋಸ್ ಮಾಡಲಾಗಿದೆ. ಆದರೂ ಇಲ್ಲಿಂದ ಹೋದ ನಾಲ್ಕು ಮಂತ್ರಿಗಳು ಯಾರ ಹತ್ತಿರ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ದದಲ್ಲಿ ಸಾವನ್ನಪ್ಪಿದ ಕನ್ನಡಿಗ ನವೀನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನ...
ಚೆನ್ನೈ: ಉಕ್ರೇನ್ ನಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವಿನ ಬಗ್ಗೆ ಕೆಲವು ಬಿಜೆಪಿ ನಾಯಕರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ಖಾರ್ಕಿವ್ ಶೆಲ್ ದಾಳಿಗೆ ಬಲಿಯಾದ ಕರ್ನಾಟಕದ ವಿದ್ಯಾರ್ಥಿ ನವೀನ್ ವಿಚಾರವಾ...
ರಾಯಚೂರು: ಕಾಲು ನೋವಿನಿಂದ ನರಳುತ್ತಿದ್ದ ವ್ಯಕ್ತಿಯು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗದೆ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನ ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ. ಗ್ವಾನಪ್ಪ (52) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನಿಗೆ ಹಲವು ದಿನಗಳಿ...
ಬೈಂದೂರು: ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಆರ್.ವಿಜಯ್ ಅವರ ಪುತ್ರ ಅಕ್ಷಯ್ (23) ಎಂದು ಗುರುತಿಸಲಾಗಿದ್ದು, ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದು...
ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ವ್ಯಕ್ತಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ನವನಗರದ ಎಲ್ಐಜಿನಲ್ಲಿ ನಡೆದಿದೆ. ಮಂಜುನಾಥ್ ಅಬ್ಬಿಗೇರಿ (30) ಮೃತ ಯುವಕ. ಧಾರವಾಡದ ಎತ್ತಿನಗುಡ್ಡದ ನಿವಾಸಿಯಾಗಿರುವ ಮಂಜುನಾಥ ಅಬ್ಬಿಗೇರಿ ಕಳೆದ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನವನಗರದ ಎಲ್ಐಜಿಯಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿಯೊಂದಿ...
ಶಿವಮೊಗ್ಗ: ಬೋಲೇರೋ ಜೀಪ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಸಮೀಪ ನಡೆದಿದೆ. ಕುಷ್ಟಗಿ ಮೂಲದ ಗೌರಮ್ಮ( 40) ಮೃತ ಮಹಿಳೆ. ನಿನ್ನೆ ತಡರಾತ್ರಿ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ಬೋಲೇರೋ ಜೀಪ್ ವೊಂದು ಚಾಲಕನ ನಿಯಂತ...
ಮಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆ.ಪಿ. ಹಮೀದ್(54), ಅನುಪಮಾ ಶೆಟ್ಟಿ(46), ನಿಶ್ಮಿತಾ(23) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ವೆಲ್ ಬಳಿಯ ಅಪಾರ್ಟ್ಮೆಂಟ...
ಬೆಂಗಳೂರು: ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವಿಜಯಪುರ ಮೂಲದ ಪ್ರಶಾಂತ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಮಹಿಳೆಯೊಬ್ಬರಿಗೆ ಆರೋಪಿ ಪ್ರಶಾಂತ್ ಮೆಸೇಜ್ ಮಾಡಿದ್ದಾನೆ. ಅಪರಿಚಿತನ ಮೆಸೇಜ್ಗೆ ಮಹಿಳೆ ರಿಫ್ಲೇ ಮಾಡಿದ್ದು, ದಿನ ಕಳೆದಂತೆ ಇಬ್ಬರ ...