ನವದೆಹಲಿ: ರಷ್ಯಾ ಆಕ್ರಮಣದಿಂದ ಉಕ್ರೇನ್ ನಲ್ಲಿ ಉದ್ವಿಗ್ನತೆ ಆವರಿಸಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯ ಚುರುಕಾಗಿದೆ. ಹಂತ ಹಂತವಾಗಿ ಭಾರತೀಯರನ್ನು ಕರೆತರಲಾಗುತ್ತಿದ್ದು, ಇನ್ನೂ ಹಲವರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗೆ ಉಕ್ರೇನ್ ನಲ್ಲಿ ಸಿಲುಕಿರುವ ಕುಟುಂಬವು ತಮ್ಮನ್ನು ರಕ್ಷಿಸುವಂತೆ ಮನವಿ ಮಾ...
ಬೆಳ್ತಂಗಡಿ: ಉಕ್ರೇನ್ ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಈ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವಿದ್ಯಾರ್ಥಿನಿ ಹೀನಾ ಫಾತಿಮಾ ಎಂಬವರು ಸಿಲುಕಿದ್ದು ಅವರು ಅಪಾಯದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ದ್ವಿತೀಯ ...
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಸಾವಿಗೀಡಾದ ಬಳಿಕ ಕಾಲೇಜು ಪ್ರವೇಶ ಪ್ರಕ್ರಿಯೆಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ನವೀನ್ ಸಾವಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಕಾರಣವಾಗಿದ್ದು, ನೀಟ್ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಟ್ವಿಟ್ಟರ್ ನಲ್...
ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಖಾರ್ಕಿವ್ ಬಿಡುವಂತೆ ಭಾರತದ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಉಕ್ರೇನ್ ನ ಒಳಗೆ ಭಾರತೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಯಾವುದೇ ರಕ್ಷಣೆ ಸಿಗುತ್ತಿಲ್ಲ ಎನ್ನುವ ಆರೋಪಗಳನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಇಂಡಿಯನ್ ಎಂಬಸಿ ವಿರುದ್ಧ ವಿದ್ಯಾರ್ಥಿಗಳ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚರಣೆಗೂ ‘ಗಂಗಾ’ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಸಂಬಂಧ ಟ್...
ಲಕ್ನೋ: ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಕೈಗೊಂಡಿರುವ ಕಾರ್ಯಾಚರಣೆಯು ವಿಶ್ವಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಾಗಿರುವುದರ ಸೂಚಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶದ ಸೋನೆಭದ್ರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ನಿಂದ ಭಾರತೀಯರನ್ನು ...
ಉಕ್ರೇನ್ ವಿರುದ್ಧ ದಾಳಿ ಮಾಡುವುದಿಲ್ಲ ಎಂದು ಹೇಳುತ್ತಲೇ, ದಾಳಿ ನಡೆಸಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಗ್ಗೆ ರಷ್ಯಾದ ಪ್ರಾಧ್ಯಾಪಕರೊಬ್ಬರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದು, ಪುಟಿನ್ ಮಾನಸಿಕ ಹಾಗೂ ದೈಹಿಕ ಅನಾರೋಗ್ಯ ಸಮಸ್ಯೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟಿನ್ ತನ್ನ ಕುಟು...
ಉಕ್ರೇನ್ ವಿರುದ್ಧ ರಷ್ಯಾ ಅಣುಬಾಂಬ್ ಪ್ರಯೋಗಿಸಲು ಕೂಡ ಸಜ್ಜಾಗಿದ್ದು, ಇದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಣುಬಾಂಬ್ ನಿರೋಧಕ ವಲಯಕ್ಕೆ ತನ್ನ ಕುಟುಂಬಸ್ಥರನ್ನು ರವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ರಷ್ಯಾದ ಪ್ರಾಧ್ಯಾಪಕರೊಬ್ಬರು ಈ ಹೇಳಿಕೆ ನೀಡಿದ್ದು, ಸರ್ಬಿಯಾದ ಅಲ್ಟಾಯಿ ಬೆಟ್ಟಗಳ ಶ್ರೇಣಿಯ ಬುಡದಲ್ಲ...
ಛತ್ತೀಸ್ಗಢ: ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತ್ಯೆಯಾಗಿರುವ ಘಟನೆ ಮಂಗಳವಾರ ನಡೆದಿರುವ ಬಗ್ಗೆ ವರದಿಯಾಗಿದೆ. ದಾಂತೆವಾಡ ಜಿಲ್ಲೆಯ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ತುಮ್ಕಪಾಲ್ ಗ್ರಾಮದ ಬಳಿಯ ಕಾಡಿನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಯುದ್ಧ ಪೀಡಿತ ಉಕ್ರೇನ್ ನ ಕೀವ್ ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿ ರಾಜಧಾನಿಯನ್ನು ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷ ವರ್ಧನ್ ಶೃಂಗ್ಲಾ ಮಾಹಿತಿ ನೀಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಭಾರತೀಯರ ತೆರವು ಕಾರ್ಯಾಚರಣೆ ನಡೆಯ...