ಚೆನ್ನೈ: ಕೋರ್ಟ್ ಕಚೇರಿಯ ಸಹಾಯಕ ಸಿಬ್ಬಂದಿಯೊಬ್ಬ ನ್ಯಾಯಾಧೀಶರಿಗೆ ಚಾಕುವಿನಿಂದ ಇರಿದಿರುವ ಘಟನೆ ಸೇಲಂನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪ್ರಕಾಶ್ (37) ಎಂದು ಗುರುತಿಸಲಾಗಿದೆ. ಪ್ರಕಾಶ್ ಬೇರೆ ಊರಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಕ್ಕಾಗಿ ಅಸಮಾಧಾನಗೊಂಡು ಮ್ಯಾಜಿಸ್ಟ...
ಹಾಸನ: ಅಪರೂಪದ ಬರ್ಕ ಜಿಂಕೆ ಬೇಟೆಯಾಡಿದ್ದ ಮೂವರು ಬೇಟೆಗಾರರನ್ನು ಯಸಳೂರು ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಅತ್ತಿಹಳ್ಳಿ ಗ್ರಾಮದ ಧರ್ಮೇಗೌಡ, ಯಾಚೀನಮನೆ ಗ್ರಾಮದ ಸುಬ್ರಮಣ್ಯ, ಬೆಟ್ಟದಮನೆ ಗ್ರಾಮದ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳು ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಬರ್ಕ ಜಿಂಕೆಯನ್ನು ಬ...
ಬಂಟ್ವಾಳ: ಬಿ.ಸಿ.ರೋಡ್ ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯೊಳಗೆ ಚೂರಿ ಹಿಡಿದುಕೊಂಡು ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಸೀದಿ ಬಳಿ ಕೆಂಪು ಬಣ್ಣ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಫೆ. 22ರಂದು ಪ್ರಕರಣ ದಾಖಲಾಗಿತ್ತು. ತಲೆಮ...
ವಾಷಿಂಗ್ಟನ್: ಯುದ್ದಪೀಡಿತ ರಷ್ಯಾ ವಿರುದ್ಧ ಸಂಘರ್ಷಕ್ಕೆ ಇಳಿಯುವುದಿಲ್ಲ ಎಂದು ಅಮೇರಿಕ ಅಧ್ಯಕ್ಷ ಜೋ ಬೈಡನ್ ಬುಧವಾರ ಹೇಳಿದ್ದಾರೆ. ಸ್ಟೇಟ್ ಆಫ್ ಯೂನಿಯನ್ ಉದ್ದೇಶಿಸಿ ಮಾತನಾಡಿದ ಅವರು, ಉಕ್ರೆನ್ನಲ್ಲಿ ರಷ್ಯಾ ಸೇನೆ ವಿರುದ್ಧ ನಮ್ಮ ಪಡೆಗಳು ಸಂಘರ್ಷದಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ತೊಡಗಿಸಿಕೊಳ್ಳವುದೂ ಇಲ್ಲ ಎಂದು ಸ್ಪಷ್ಟಪಡಿಸ...
ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಖಾರ್ಕೀವ್ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ. ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆ...
ಉಡುಪಿ: ಬಸ್ - ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ - ಮಗಳು ಸಾವನ್ನಪ್ಪಿದ ಘಟನೆ ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ನಡೆದಿದೆ. ಮೃತರನ್ನು ಗಣೇಶ್ ಪೈ ಹಾಗೂ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ನಲ್ಲಿ ಆಗಮಿಸಿದ್ದ ಮಗಳನ್ನು ತನ್ನ ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂತೆ...
ಹುಬ್ಬಳ್ಳಿ: ನಗರದ ಹೊಟೇಲ್ಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿ, ದಂಧೆಗೆ ಬಳಸಿಕೊಂಡಿದ್ದ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದಲ್ಲಿನ ಎಸ್.ಜಿ. ಟವರ್ಸ್ ಹಾಗೂ ಅಮೃತ ಕಂಫರ್ಟ...
ಶಿವಮೊಗ್ಗ: ಸಚಿವರಾಗಿರುವ ಸ್ಥಳೀಯ ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಟಿಕೆಟ್ ತ್ಯಜಿಸಿ, ಮೃತಪಟ್ಟ ಹರ್ಷನ ತಂಗಿಗೆ ಎಂಎಲ್ಎ ಟಿಕೆಟ್ ನೀಡಲಿ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹೀಂ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ವಿಚಾರವಾಗಿ ಮಡಿಕೇರಿ ಸಮೀಪದ ಸುಂಟಿಕೊಪ್ಪದಲ್ಲಿ ಅವರು ಈ ಹೇ...
ಬೆಂಗಳೂರು: ಬದುಕಿರುವ ವಿದ್ಯಾರ್ಥಿಗಳನ್ನ ವಾಪಸ್ ಕರೆ ತರಲಿಲ್ಲ. ಅವರ ಹೆಣಗಳನ್ನು ಇಲ್ಲಿಗೆ ವಾಪಸ್ ತರ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕೋಟಿ ಗಟ್ಟಲೆ ಶುಲ್ಕ ಕಟ್ಟಲು ಆಗಲ್ಲ. ಹಾಗಾಗಿ ಬೇರೆ ದೇಶಗಳಿಗೆ ಕಳುಹಿಸುತ್ತಾರೆ. ನಮ್ಮವರು ...