ಆಂಧ್ರಪ್ರದೇಶ: ಪ್ರಕಾಶಂ ಜಿಲ್ಲೆಯ ಒಂಗೋಲೆಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗಳಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಅವು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಕೋವಿಡ್ನಿಂದಾಗಿ ಬಸ್ಗಳನ್ನು ವುಡ್ ಕಾಂಪ್ಲೆಕ್ಸ್ನಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕಾವೇರಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ಗಳಿಗೆ ಬೆಂಕಿ ತಗುಲ...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ಯುದ್ಧ ಮುಂದುವರಿಸಿದ್ದು, ಇಂದು ಬೆಳಗ್ಗೆ ರಷ್ಯಾ ನಡೆಸಿರುವ ವೈಮಾನಿಕ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ರಷ್ಯಾದ ಪಡೆಗಳು ಸೋಮವಾರ ಉಕ್ರೇನ್ನ ಎರಡನೇ ಅತಿದೊಡ್ಡ ನಗರದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ...
ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ ಎಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜ...
ಬೆಂಗಳೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಆನೇಕಲ್ನ ಸಂಮದೂರು ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಣಿ ಹಾಗೂ ಆತನ ಪ್ರೇಯಸಿ ಅನುಷಾ ಮೃತ ಪ್ರೇಮಿಗಳು. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಕೆಲವು ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಕುಟುಂಬಗ...
ಬೆಂಗಳೂರು: ಮದ್ಯದ ಅಮಲಿನಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ಓಡಾಡಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ. ಓಕಾವೋ ಲಿಯೋಸ್ ಬಂಧಿತ ಆರೋಪಿ. ಐವರಿಕೋಸ್ಟ್ ಪ್ರಜೆಯಾಗಿರುವ ಓಕಾವೋ ಲಿಯೋಸ್, ಮದ್ಯದ ಅಮಲಿನಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತ ಸಾರ್ವಜನಿಕರಿಗೆ ಹೆದರಿಸುತ್ತ...
ಜೈಪುರ: ಸೇಡು ತೀರಿಸಿಕೊಳ್ಳುವ ಸಲುವಾಗಿ ಫುಡ್ ಡೆಲಿವರಿ ಬಾಯ್ನನ್ನು ಅಪಹರಣ ಮಾಡಿದ್ದ ಆರು ಮಂದಿ ಆರೋಪಿಗಳನ್ನು ರಾಜಸ್ಥಾನದ ಗುರುಗ್ರಾಮ್ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ರಾಜಸ್ಥಾನದ ಅಲ್ವಾರ್ ಮೂಲದ ಲೋಕೇಶ್, ದೌಸಾ ಜಿಲ್ಲೆಯ ಸುಮನ್ ಕುಮಾರ್ ಯೋಗಿ, ಛೋಟು, ದೇವಿ ರಾಮ್, ರಿಂಕು ಮತ್ತು ಧರ್ಮೇಂದ್ರ ಎಂದು ಗುರುತ...
ಬೆಂಗಳೂರು: ಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವ ಬಗ್ಗೆ ವರದಿಯಾಗಿದೆ. ಗರ್ಭ ಧರಿಸಿದ ಕೆಲವು ತಿಂಗಳ ನಂತರ ಪತಿ ಜಗದೀಶ್ ಜೊತೆ ಇರುವ ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದ ನಟಿ, ನಂತರ ತಮ್...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿದ್ದು, ಖಾರ್ಕೀವ್ ಮತ್ತು ಕೀವ್ ನಡುವಿನ ನಗರವಾದ ಓಖ್ಟಿರ್ಕಾದಲ್ಲಿ ರಷ್ಯಾದ ಶೆಲ್ ದಾಳಿಯಿಂದ 70ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಮೃತಪಟ್ಟಿದ್ದಾರೆ ಎಂದು ಓಖ್ಟಿರ್ಕಾ ನಗರದ ಮೂಲಗಳು ತಿಳಿಸಿವೆ. ಶೆಲ್ ದಾಳಿಯಿಂದಾಗಿ ವಸತಿ ಪ್ರದೇಶದ ಸಮೀಪದಲ್ಲಿ ರಷ್ಯಾ ಪಡೆಗಳು ಭಾರಿ ಹಾ...
ಕುಂದಾಪುರ: ಮಲಗಿದ್ದಲ್ಲೇ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಕೋಣಿ ಗ್ರಾಮದ ರಘು ಪೂಜಾರಿ ಎಂಬವರ ಪುತ್ರ ಶ್ರೀನಿವಾಸ್ (31) ಮೃತ ಯುವಕ. ಶ್ರೀನಿವಾಸ್ ಎಂಬಿಎ ಪಧವೀಧರನಾಗಿದ್ದು ಕಳೆದ ಎರಡು ವರ್ಷಗಳಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರ ಅಣ್ಣ ಮಂಜುನ...
ಬಂಟ್ವಾಳ: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಫೆ. 20ರಂದು ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವ ಜತೆಗೆ ಅದನ್ನು ಸಾಮಾಜಿಕ ಜಾಲತಾ...